ಪೌರತ್ವ ತಿದ್ದುಪಡಿ ಕಾಯ್ದೆಯಡಿಯಲ್ಲಿ (ಸಿಎಎ) ಕರ್ನಾಟಕದಲ್ಲಿ ಪೌರತ್ವ ಪಡೆದ ಐವರು ಬಾಂಗ್ಲಾ ನಿರಾಶ್ರಿತರು
ರಾಯಚೂರು: ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿ ಆರ್.ಎಚ್. ಕ್ಯಾಂಪ್‌ಗಳಲ್ಲಿ ವಾಸವಿರುವ ಬಾಂಗ್ಲಾ ನಿರಾಶ್ರಿತರ ಪೈಕಿ ಐವರಿಗೆ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯಡಿ ಭಾರತೀಯ ಪೌರತ್ವ ನೀಡಿದ್ದು, ಇದು ಕಾಯ್ದೆಯಡಿ ಪೌರತ್ವ ಪಡೆದ ರಾಜ್ಯದ ಮೊದಲ ಪ್ರಕರಣವಾಗಿದೆ. ದೇಶದ ವಿವಿಧ ರಾಜ್ಯಗಳಲ್ಲಿ ಸಿಎಎ…
ಸಿಫ್ಟ್ ಕಾರಿನ ಮೇಲೆ ಬಿದ್ದ ಕಂಟೈನರ್ ಪ್ರಯಾಣಿಕರು ಪಾರು
ಮಂಗಳೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕಂಟೈನರ್ ಒಂದು ನಿಲ್ಲಿಸಿದ್ದ ಕಾರಿನ ಮೇಲೆ ಬಿದ್ದು ಕಾರು ಸಂಪೂರ್ಣ ನಜ್ಜುಗುಜ್ಜಾಗಿರುವ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಬಳಿ ಸಂಭವಿಸಿದೆ. ಸಿಫ್ಟ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ವಾಂತಿ ಬಂದ ಕಾರಣದಿಂದ ಗುಂಡ್ಯಾದ ಬರ್ಚಿನ…
ಚಾರ್ಮಾಡಿ-ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿಯ ಮೊಟಕುಗೊಂಡ ಕಾಮಗಾರಿ ಮುನ್ನಡೆಸಲು ಒಪ್ಪಿಗೆ ಸೂಚಿಸಿದ MCK
ಬೆಳ್ತಂಗಡಿ: ಚಾರ್ಮಾಡಿ ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಅವ್ಯವಸ್ಥೆಯ ಬೆನ್ನಲ್ಲೇ ಶ್ರೀಘ್ರದಲ್ಲೇ ಗುಣಮಟ್ಟದ ರಸ್ತೆ ಕಾಮಗಾರಿ ಪುನರ್ ಪ್ರಾರಂಭ ಮಾಡಲು ಮುಗೆರೋಡಿ ಕನ್ ಸ್ಟ್ರಕ್ಷನ್ (MCK) ಒಪ್ಪಿಗೆ ಸೂಚಿಸಿದ್ದು ಇಂದು ನಡೆದ ಒಡಂಬಡಿಕೆ ಸಭೆಯಲ್ಲಿ ಪ್ರಮುಖ ನಿರ್ಧಾರಕ್ಕೆ ಬಂದಿದ್ದು ಇನ್ನೂ ಮುಂದಿನ…
ಚಾರ್ಮಾಡಿ ಮುಂಡಾಜೆ ಉಜಿರೆ ಪುಂಜಾಲಕಟ್ಟೆ ಹೆದ್ದಾರಿಯ ಅವೈಜ್ಞಾನಿಕ ಕಾಮಗಾರಿಯಿಂದ ಬೇಸೆತ್ತ ನಾಗರೀಕರು, ಇದನ್ನು ಮನಗೊಡು ಸೋಮಂತ್ತಡ್ಕ ಪರಿಸರದ ಯುವಕರಿಂದ ನಾಗರೀಕರ ನಿತ್ಯಗೋಳಿನ ಬಗ್ಗೆ ರೀಲ್ಸ್ ಮೂಲಕ ಸಂದೇಶ ರವಾನೆ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಮುಂಡಾಜೆ ಉಜಿರೆ ಪುಂಜಾಲಕಟ್ಟೆ ಹೆದ್ದಾರಿಯ ಕಾಮಗಾರಿಗೆ DP Jain construction ಗೆ ಟೆಂಡರ್ ಆಗಿದ್ದು ಬಹುತೇಕ ಕಾಮಗಾರಿ ಪ್ರಾರಂಭವಾಗಿದ್ದು ಇತ್ತೀಚಿನ ಕೆಲವು ದಿನಗಳಿಂದ ಕಾಮಗಾರಿ ಸ್ಥಗಿತಗೊಂಡು ಈ ಹೆದ್ದಾರಿಯಲ್ಲಿ ಯಾರು ಸಂಚರಿಸಲು ಆಗದಿರುವ ಹಾಗೆ ರಸ್ತೆಯ…
ಬಿಸಿರೋಡ್: ವಕೀಲರ ಸಂಘ(ರಿ) ಬಂಟ್ವಾಳದಿಂದ ಹೊಸ ಕ್ವಾಟ್ರಸ್ ನ ಉದ್ಘಾಟನೆ ಕಾರ್ಯಕ್ರಮ
ಬಿಸಿರೋಡ್: ಬಂಟ್ವಾಳದ ನ್ಯಾಯಾಧೀಶರ ಹೊಸ ಕ್ವಾಟ್ರಸ್ ನ ಉದ್ಘಾಟನೆ ಯನ್ನು ಇಂದು ಕರ್ನಾಟಕ ಉಚ್ಚ ನ್ಯಾಯಾಲಯದ ಗೌರವಾನ್ವಿತ ನ್ಯಾಯಮೂರ್ತಿಗಳು ಹಾಗೂ ಆಡಳಿತಾತ್ಮಕ ನ್ಯಾಯಾಧೀಶರಾದ ಶ್ರೀ ಅಶೋಕ್ ಎಸ್ ಕಿಣಗಿ ಯವರು ಉದ್ಘಾಟಿಸಿದರು. ಹೈಕೋರ್ಟ್ ನ ನ್ಯಾಯಾಧೀಶರಾದ ಶ್ರೀ ರಾಜೇಶ್ ರೈ ಕಲ್ಲಂಗಳ…
ಚೀನಾಗಿಂತಲೂ ಪುರಾತನ ನಾಗರಿಕತೆ ಭಾರತದ್ದು : ನೃಪತುಂಗ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಶ್ರೀನಿವಾಸ್ ಬಳ್ಳಿ
ಬೆಂಗಳೂರು: ಭಾರತ ಸ್ವಾತಂತ್ರ್ಯ ಬಂದಾಗಿನಿಂದ ಹುಟ್ಟಿದ್ದಲ್ಲ, ಅದರ ಹಿಂದೆಯೇ ನಮ್ಮಲ್ಲಿ ಗುರು ಪರಂಪರೆ ಸಮೃದ್ಧವಾಗಿತ್ತು. ಚೀನಾಗಿಂತಲೂ ಪುರಾತನ ನಾಗರಿಕತೆ ನಮ್ಮದು. ಹಾಗಾಗಿ ನಾವು ನಮ್ಮ ಇತಿಹಾಸದ ಬಗ್ಗೆ ತಿಳಿದುಕೊಳ್ಳುವುದು ಅತೀ ಮುಖ್ಯವಾಗಿದೆ ಎಂದು ನೃಪತುಂಗ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಶ್ರೀನಿವಾಸ್ ಬಳ್ಳಿ…
ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮುಂದುವರಿದ ಮಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರವೂ ಮಳೆ ಮುಂದುವರಿದಿದ್ದು, ಈ ಹಿನ್ನೆಲೆಯಲ್ಲಿ ಶುಕ್ರವಾರ (ಆಗಸ್ಟ್ 02)ರಂದು ಜಿಲ್ಲೆಯ ಪದವಿ ಪೂರ್ವ ಕಾಲೇಜುವರಿಗೆ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ. ಮಕ್ಕಳು ಹಾಗೂ ಪೋಷಕರು ಮಳೆಯ ತೀವ್ರತೆ ಬಗ್ಗೆ ಅರಿತುಕೊಂಡು…
ಕರಾವಳಿಯಲ್ಲಿ ಮುಂದುವರೆದ ಮಳೆ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ಮಂಗಳೂರು: ಕರಾವಳಿಯಲ್ಲಿ ಮುಂದುವರೆದ ಭಾರಿ ವರ್ಷಧಾರೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ದಿನಾಂಕ 01/08/2024ರಂದು ಪ್ರಾಥಮಿಕ ಪ್ರೌಢ ಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ದ.ಕ ಜಿಲ್ಲಾಡಳಿತದಿಂದ ರಜೆ ಘೋಷಣೆ ಮಾಡಿದ್ದು ಗುಡ್ಡಗಾಡು ಪ್ರದೇಶಗಳಲ್ಲಿ,ನದಿ ತೊರೆಗಳ ಕಡೆ ಹೋಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ
ಹೆದ್ದಾರಿಯ ಅವೈಜ್ಞಾನಿಕ ಕಾಮಗಾರಿಯಿಂದ ಕಂಗೆಟ್ಟ ಮುಂಡಾಜೆಯ ಬಡಕುಟುಂಬ
ಬೆಳ್ತಂಗಡಿ: ಪುಂಜಾಲಕಟ್ಟೆ- ಚಾರ್ಮಾಡಿ ವರೆಗಿನ ಹೈವೇ ಕಾಮಗಾರಿಯಲ್ಲಿ ಗುತ್ತಿಗೆದಾರರ ಅಸಮರ್ಪಕ ಹಾಗೂ ವೇಜವಾಬ್ಧಾರಿ ನಿರ್ವಹಣೆಯಿಂದಾಗಿ ಈಗಾಗಲೇ ಹಲವು ಅಪಘಾತ ಮತ್ತು ಪ್ರಾಣಹಾನಿ ಸಂಭವಿಸಿರುವ ಮಧ್ಯೆಯೇ ಇದೀಗ ಮುಂಡಾಜೆ ಗ್ರಾಮದ ಅಂಬಡ್ತ್ಯಾರು ಎಂಬಲ್ಲಿ ಚಂದ್ರಶೇಖರ ಅವರ ಮನೆಗೆ ಮಳೆ ನೀರು ಪ್ರವಾಹದ ರೀತಿಯಲ್ಲಿ…
ಶಿರಾಡಿ ಘಾಟ್ ನಲ್ಲಿ ಭಾರಿ ಭೂಕುಸಿತ ಸಂಚರಿಸುತ್ತಿದ್ದ ವಾಹನಗಳ ಮೇಲೆ ಕುಸಿದು ಬಿದ್ದ ಗುಡ್ಡ
ಸಕಲೇಶಪುರ: ಭಾರಿ ಮಳೆ ಹಿನ್ನೆಲೆಯಲ್ಲಿ ಶಿರಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಭೂಕುಸಿತವಾದ ಹಿನ್ನೆಲೆಯಲ್ಲಿ ರಸ್ತೆ ಬಂದ್ ಮಾಡಲಾಗಿದೆ. ಸುರಿಯುತ್ತಿರುವ ಭಾರಿ ಮಳೆ ಹಿನ್ನೆಲೆಯಲ್ಲಿ ಶಿರಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿ 75 ದೊಡ್ಡತಪ್ಪಲು ಸಮೀಪ ಭೂಕುಸಿತ ಉಂಟಾಗಿ ಎರಡು ಕಾರು,…