
ಬೆಳ್ತಂಗಡಿ: ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘ(ನಿ) ಬಂಗಾಡಿ ಇದರ 49ನೇ ವಾರ್ಷಿಕ ಮಹಾಸಭೆಯನ್ನು 22/09/2025ನೇ ಸೋಮವಾರದಂದು ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ.
2024-2025ನೇ ಸಾಲಿನಲ್ಲಿ SSLC ಮತ್ತು PUC ಯಲ್ಲಿ 70%ಗೂ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ ಕೂಡ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ