ಮಳೆ ಮಾಯವಾಯಿತು…ಬರಗಾಲಕ್ಕೆ ಪಾಯವಾಯಿತು. ಮುಂದಿನ ಬರಗಾಲದ ದಿಬ್ಬಣ ಹೊರಟಿದೆ, ಕ್ಷಾಮದ ಓಡ್ಡೋಲಗ ಚೆನ್ನಾಗಿರಬಹುದು. ಅನುಭವಿಸಲೇಬೇಕು ಬರಲಿರುವ ಬರಗಾಲವನ್ನು!

ಬರಹ 🖊️.ದಿನೇಶ್ ಹೊಳ್ಳ. ಮಳೆ ಮಾಯವಾಯಿತು…ಬರಗಾಲಕ್ಕೆ ಪಾಯವಾಯಿತು. ಮುಂದಿನ ಬರಗಾಲದ ದಿಬ್ಬಣ ಹೊರಟಿದೆ, ಕ್ಷಾಮದ ಓಡ್ಡೋಲಗ ಚೆನ್ನಾಗಿರಬಹುದು. ಅನುಭವಿಸಲೇಬೇಕು ಬರಲಿರುವ ಬರಗಾಲವನ್ನು. ‘ಬರ’ ಬೇಡ ಎನ್ನಲು, ನಿಸರ್ಗದ ಪ್ರ(ತಿ )ಕ್ರಿಯೆಯನ್ನು ತಡೆಯಲು ಯಾರಿಗೂ ಹಕ್ಕಿಲ್ಲ, ನಿಸರ್ಗದ ಮೌನದ ಮಾತಿನ ಎದುರು ಕೈ…

ಪಿಲಿಕುಳದಲ್ಲಿ ಆಕರ್ಷಣೆಗೆ ಪಾತ್ರವಾಗಿದ್ದ ಲಂಗೂರು ಸಾವು- ಪಡುಬಿದ್ರೆ ಬಾರ್ ನಲ್ಲಿ ಕುಡಿದು ಟೈಟಾಗಿ ಸಿಕ್ಕಿದ್ದ ರಾಜು!

ಮಂಗಳೂರು: ಪಡುಬಿದ್ರೆ ಬಾರ್ ನಲ್ಲಿ ಕುಡಿದು ಟೈಟಾಗುತ್ತಿದ್ದ ಲಂಗೂರ್  ರಾಜು  ಪಿಲಿಕುಳದಲ್ಲಿ ಸಾವನ್ನಪ್ಪಿದೆ. 2005 ರಲ್ಲಿ ರಾಜುವನ್ನು ಪಡುಬಿದ್ರೆ ಬಾರ್ ನಿಂದ ರಕ್ಷಿಸಿ ತರಲಾಗಿತ್ತು. ರಾಜು ಎಂಬ ಹೆಸರಿನ ಈ ಲಂಗೂರ್ 2005 ರಲ್ಲಿ ಪಡುಬಿದ್ರೆಯ ಬಾರ್ ವೊಂದರಲ್ಲಿ ಸಿಕ್ಕಿತ್ತು. ಈ ಲಂಗೂರ್ ಬಾರ್…

ನದಿಯ ವೇದನೆಯ ಹಿಂದಿನ ರೋಧನೆಯಾ ಕೇಳುವವರ್ಯಾರು! ಪಶ್ಚಿಮಘಟ್ಟಗಳ ರಕ್ಷಣೆಗೆ ಬೇಕಿದೆ ಸೂಕ್ತ ಕ್ರಮ

🖊️ ದಿನೇಶ್ ಹೊಳ್ಳ ಸಹ್ಯಾದ್ರಿ ಸಂಚಯ(ರಿ) ಕುದುರೆಮುಖದ ಎಳನೀರು ಘಾಟಿಯ ಬಂಗ್ರ ಬಲಿಕೆ ಎಂಬ ನೇತ್ರಾವತಿ ನದಿಯ ಉಗಮ ಸ್ಥಾನದ ಸೂಕ್ಷ್ಮ ಜೀವ ವೈವಿದ್ಯತಾ ಪ್ರದೇಶದಲ್ಲಿ ಮೊನ್ನೆ ಭೂಕುಸಿತ ಆಯಿತು ಎಂದರೆ ಇದು ತಳ್ಳಿ ಹಾಕುವಂತಹ ಸಿಲ್ಲಿ ವಿಚಾರವಲ್ಲ. ಇದು ಮುಂದಿನ…

ಕಾಡಾನೆಗೆ ಬೆಂಕಿ ಹಚ್ಚಿ ಹತ್ಯೆಗೈದ ಕಿರಾತಕರು! ಪ್ರಾಣಬಿಟ್ಟ ಆನೆಯ ಬಿಗಿದಪ್ಪಿಕೊಂಡು ಕಣ್ಣೀರಿಟ್ಟ ಅರಣ್ಯ ಸಿಬ್ಬಂದಿ!

ತಮಿಳುನಾಡು: ತಮಿಳುನಾಡಿನ ನೀಲಗಿರಿ ಜಿಲ್ಲೆಯ ಮಾಸಿನಗುಡಿಯಲ್ಲಿ ಅತ್ಯಂತ ಕ್ರೂರವಾಗಿ ಆನೆಯನ್ನು ಕೊಲ್ಲಲಾಗಿದೆ. ಕಾಡಿನಿಂದ ನಾಡಿಗೆ ಆಹಾರ ಹುಡುಕಿಕೊಂಡು ಬಂದ ಒಂಟಿ ಸಲಗವೊಂದಕ್ಕೆ ಬೆಂಕಿ ಹಚ್ಚಿ ಹತ್ಯೆಗೈದ ಘಟನೆ ವರದಿಯಾಗಿದೆ. ಮಾಸಿನಗುಡಿಯಲ್ಲಿನ ರೆಸಾರ್ಟ್ ಬಳಿ ಆನೆಯೊಂದು ಆಹಾರ ಹುಡುಕುತ್ತಾ ಬಂದಿದೆ. ರಾತ್ರಿ ವೇಳೆ…

ಭೂಕುಸಿತ ಆಗದಂತೆ ತಡೆಯುವುದು ಹೇಗೆ? ಪಶ್ಚಿಮ ಘಟ್ಟದ ನದಿ ಮೂಲದಂತಹ ಸೂಕ್ಷ್ಮ ಪ್ರದೇಶಗಳ ಸಂರಕ್ಷಣೆ ಯಾರ ಹೊಣೆ!

🖊️🔸ದಿನೇಶ್ ಹೊಳ್ಳ ಸಹ್ಯಾದ್ರಿ ಸಂಚಯ (ರಿ) ಭೂಕುಸಿತ ಆಗದಂತೆ ತಡೆಯುವುದು ಹೇಗೆ ? ಎಂದು ಪ್ರತೀ ವರುಷ ಭೂಕುಸಿತ ಆದಾಗ ಪ್ರಶ್ನೆಗಳು ಹುಟ್ಟುತ್ತವೆ. ಉತ್ತರ ಕೆಳುವಷ್ಟರಲ್ಲಿ ದುರಂತ ಮುಗಿದು ಹೋಗಿರುತ್ತದೆ. ಉತ್ತರದ ಬಗ್ಗೆ ನಮ್ಮ ಜನ ಪ್ರತಿನಿಧಿಗಳು ಆಸಕ್ತಿ ವಹಿಸುವುದಿಲ್ಲ, ಜನರಿಗೂ…

ಮರ, ಗಿಡಗಳಿಗೆ ರಕ್ಷೆಯನ್ನು ಕಟ್ಟಿ ವಿಶಿಷ್ಟ ರೀತಿಯಲ್ಲಿ ‘ವೃಕ್ಷಾ ಬಂಧನ’ ಆಚರಣೆ ಮಾಡಿದ ಪ್ರಕೃತಿ ಪ್ರೇಮಿಗಳು

ಮಂಗಳೂರು: ಮನುಷ್ಯ , ಮಾನವೀಯ ಸಂಬಂಧ ಇನ್ನೂ ಹತ್ತಿರ ಹತ್ತಿರ ಆಗಬೇಕು ಎಂದು ಜಗತ್ತೇ ಸಾರುವ ಸಂದರ್ಭದಲ್ಲೇ ಕೋರೋನ ಎಂಬ ಸಾಂಕ್ರಾಮಿಕ ರೋಗದಿಂದ ಇಡೀ ವಿಶ್ವದಲ್ಲೇ ಮನುಷ್ಯ ಮನುಷ್ಯರೇ ದೂರ ಆಗುವ ಮಾನವೀಯ ಸಂಬಂಧಗಳೇ ಮುರಿದು ಹೋಗುವ ಪರಿಸ್ಥಿತಿ ನಿರ್ಮಾಣವಾಯಿತು. ಇಂತಹ…

ಅಳಿಯುವ ಕಾನನ… ಉಳಿಸುವ ಯಜಮಾನ.. ವನದೇವಿಯ ಪೋಷಣೆಗೆ ನಿಂತ ಪ್ರಕೃತಿ ಪುತ್ರ

🖊️• ದಿನೇಶ್ ಹೊಳ್ಳ ಸಹ್ಯಾದ್ರಿ ಸಂಚಯ (ರಿ) ವನದೇವಿ ಅಳುತ್ತಿದ್ದಾಳೆ ಯಾಕೆಂದರೆ ಆಳುವ ಅರಸರು ಆಕೆಗೆ ಮಾನಸಿಕ ಹಿಂಸೆ ನೀಡುತ್ತಾ ಆಳುತ್ತಿದ್ದಾರೆ. ಅಡವಿಯ ಒಳಗಿಂದ ‘ ಭದ್ರವಾಗಿದ್ದ ನಾನು ಛಿದ್ರ ವಾಗುತ್ತಿದ್ದೇನೆ ‘ ಎಂಬ ಒಂದು ಕೂಗು ಕೇಳುತ್ತಿದೆ. ವನ ದೇವಿಯ…

You Missed

ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ
ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ
ಬಾರಿ ಮಳೆ ಹಿನ್ನೆಲೆಯಲ್ಲಿ ನಾಳೆ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ,PUಕಾಲೇಜಿಗೆ ರಜೆ ಘೋಷಣೆ
ಬೆಳ್ತಂಗಡಿ ತಾಲೂಕಿನ ನಿರಂತರ ಮಳೆ ಹಿನ್ನೆಲೆಯಲ್ಲಿ ಪ್ರಾಥಮಿಕ, ಪ್ರೌಢ ಶಾಲೆಗೆ ರಜೆ ಘೋಷಣೆ
ನಾಡಿನ ವಿವಿಧೆಡೆ ಗಣೇಶೋತ್ಸವದ ಸಂಭ್ರಮ ಸಡಗರ ಒಂದೆಡೆ ವೀಕ್ಷಿಸಿ ಹಲವು ಗಣಪ
ಶ್ರೀ ಮಹಾಗಣಪತಿ ದೇವಸ್ಥಾನ ಸುಂಕದ ಕಟ್ಟೆ ಅಳದಂಗಡಿ ಇದರ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಡೋಂಗ್ರೆ  ಆಯ್ಕೆ