ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘ ಉಜಿರೆ ಇದರ ಅಧ್ಯಕ್ಷರಾಗಿ ಶ್ರೀಧರ ಜಿ ಭಿಡೆ ಉಪಾಧ್ಯಕ್ಷರಾಗಿ ಅನಂತ ಭಟ್ ಮಚ್ಚಿಮಲೆ ಆಯ್ಕೆ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘ ಉಜಿರೆ ಇದರ ಚುನಾಯಿತ ಆಡಳಿತ ಮಂಡಳಿಯ ನಿರ್ದೇಶಕರ ಸಭೆ ಇಂದು ನಡೆಯಿತು. ಮುಂದಿನ ಐದು ವರ್ಷಗಳ ಅವಧಿಗೆ ಸಂಘದ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಶ್ರೀಧರ ಜಿ…

ಇಂದು ವಿಶ್ವ ತೆಂಗಿನಕಾಯಿ ದಿನ ತೆಂಗಿನಕಾಯಿಯ ಮಹತ್ವ ತಿಳಿಯಲು ಇಲ್ಲಿ ಭೇಟಿ ನೀಡಿ

ದಕ್ಷಿಣ ಭಾರತದ ಹೆಚ್ಚಿನ ಅಡುಗೆ ಮನೆಗಳಲ್ಲಿ ಖಾಯಂ ಸ್ಥಾನ ಪಡೆದಿರುವ ತೆಂಗಿನಕಾಯಿಯ ಹಿರಿಮೆ ಬಲು ದೊಡ್ಡದು. ತೆಂಗಿನಕಾಯಿಯ ಎಳನೀರು ಬಹಳಷ್ಟು ಪೋಷಕಾಂಶಗಳನ್ನು ಹೊಂದಿದ್ದು, ಸುಲಭವಾಗಿ ಜೀರ್ಣವಾಗುವುದರಿಂದ ಎಳೆಯ ಮಕ್ಕಳಿಗೂ, ಅಶಕ್ತರಿಗೂ ಉತ್ತಮ ಆಹಾರವಾಗಿದೆ. ಬೆಳೆದ ಕಾಯಿಯು ಅಡುಗೆಗೆ ಮಾತ್ರವಲ್ಲದೆ ಹೆಚ್ಚಿನ ಧಾರ್ಮಿಕ…

ರಾಜ್ಯ ಮಟ್ಟದ ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2020-21ನೇ ಸಾಲಿನ ರಾಜ್ಯ ಮಟ್ಟದ ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕೃಷಿಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಕೃಷಿ ಉತ್ಪಾದನೆ ಮತ್ತು ಉತ್ಪಾದಕತೆ ಹೆಚ್ಚಲು ಕಾರಣವಾದ ಶ್ರಮಿಕ ರೈತರನ್ನು ಗುರುತಿಸಿ ರಾಜ್ಯ, ಜಿಲ್ಲಾ ಮತ್ತು ತಾಲೂಕು ಮಟ್ಟಗಳಲ್ಲಿ…

‘ಕೃಷಿತೋ ನಾಸ್ತಿ ದುರ್ಭಿಕ್ಷಂ’ ಎಂಬಂತೆ ಇಂದು ನೇಜಿ ನಾಟಿ ಮಾಡುವ ಮೂಲಕ ಮಾದರಿಯಾದ ಬೆಳ್ತಂಗಡಿ ತಾಲೂಕಿನ ಪತ್ರಕರ್ತರು

ಬೆಳ್ತಂಗಡಿ: ಸಾಂಪ್ರದಾಯಿಕ ಭತ್ತದ ಕೃಷಿಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಮತ್ತು ಭತ್ತದ ಕೃಷಿಯ ಬಗ್ಗೆ ಪ್ರಾಮುಖ್ಯತೆ ನೀಡುವ ನೆಟ್ಟಿನಲ್ಲಿ ಕನ್ಯಾಡಿ ಶ್ರೀಮಠದ ಸ್ವಾಮೀಜಿ ಅವರ ಮಾರ್ಗದರ್ಶನ ತಾಲೂಕಿನ ಪತ್ರಕರ್ತರ ಸಹಕಾರದಲ್ಲಿ ಇಂದಿನ ಯುವಜನತೆಗೆ ಕೃಷಿಯ ಬಗ್ಗೆ ಒಲವು ಮೂಡಿಸುವ ಹಾಗೂ ಎಲ್ಲರಿಂದ ನಿರ್ಲಕ್ಷಕ್ಕೆ…

ಯುವಜನತೆಯನ್ನು ಕೃಷಿಯತ್ತ ಒಲವು ಮೂಡುವಂತೆ ಮಾಡಿದ ಬದುಕು ಕಟ್ಟೋಣ ತಂಡ

ಬೆಳ್ತಂಗಡಿ: ಉಜಿರೆ ಬದುಕು ಕಟ್ಟೋಣ ತಂಡದಿಂದ ಯುವ ಜನತೆಯನ್ನು ಕೃಷಿಯತ್ತ ಒಲವು ಮೂಡಿಸುವ ಸಲುವಾಗಿ ಕಲ್ಮಂಜ ಗ್ರಾಮದ ನಿಡಿಗಲ್ ನಲ್ಲಿ 60 ಎಕ್ರೆ ಭತ್ತ ಕೃಷಿಗೆ ಚಾಲನೆ ನೀಡಲಾಯಿತು. ಕಳೆದ ವರ್ಷ ನೆರೆ ಬಂದ ಸಮಯದಲ್ಲಿ ಚಾರ್ಮಾಡಿಯ ಕೊಳಂಬೆಯಲ್ಲಿ ಬದುಕು ಕಟ್ಟೋಣ…

ಹೈನುಗಾರರಿಗೆ ಶುಭ ಸುದ್ದಿ ನೀಡಿದ ಸರಕಾರ, ಕೊನೆಗೂ ಪ್ರೋತ್ಸಾಹ ಧನವನ್ನು ಬಿಡುಗಡೆ ಗೊಳಿಸಿದ ರಾಜ್ಯಸರಕಾರ!

ಬೆಂಗಳೂರು: ಫೆಬ್ರುವರಿಯಿಂದ ಜುಲೈ 4 ರವರೆಗೆ ಹಾಲು ಉತ್ಪಾದಿಸುವ ರೈತರಿಗೆ ನೀಡಬೇಕಾಗಿದ್ದ ₹530 ಕೋಟಿ ಪ್ರೋತ್ಸಾಹ ಧನವನ್ನು ಸರ್ಕಾರ ಬಿಡುಗಡೆ ಮಾಡಿದೆ. ಕೆಎಂಎಫ್‌ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಮಂಗಳವಾರ ವಿವಿಧ ಜಿಲ್ಲಾ ಹಾಲು ಒಕ್ಕೂಟಗಳ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರ…

ಕೃಷಿ ಭೂಮಿ ಖರೀದಿಗೆ ಇದ್ದಂತಹ ನಿರ್ಬಂಧ ತೆರವು, ಭೂ ಸುಧಾರಣೆ ಕಾಯಿದೆಗೆ ತಿದ್ದುಪಡಿಗೆ ರಾಜ್ಯಪಾಲ ವಿ.ಆರ್‌. ವಾಲಾ ಅಂಕಿತ

ಬೆಂಗಳೂರು: ವಿರೋಧಪಕ್ಷಗಳು ಹಾಗೂ ರೈತ ಸಂಘಟನೆಗಳ ತೀವ್ರ ವಿರೋಧದ ನಡುವೆಯೂ ಕರ್ನಾಟಕ ಭೂ ಸುಧಾರಣೆ ಕಾಯಿದೆಗೆ ತಿದ್ದುಪಡಿ ತರಲು ಸರ್ಕಾರ ಹೊರಡಿಸಿರುವ ಸುಗ್ರೀವಾಜ್ಞೆಗೆ ರಾಜ್ಯಪಾಲ ವಿ.ಆರ್‌. ವಾಲಾ ಅಂಕಿತ ಹಾಕಿದ್ದಾರೆ. ರಾಜ್ಯದಲ್ಲಿ ಕೃಷಿ ಜಮೀನು ಖರೀದಿಸಲು ಜಾರಿಯಲ್ಲಿದ್ದ ಮೂರು ನಿರ್ಬಂಧಗಳನ್ನು ತೆಗೆದುಹಾಕಿದ…

ತೋಟಗಾರಿಕೆ ಇಲಾಖೆಯಲ್ಲಿ ಸಹಾಯಧನ ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

ಬೆಳ್ತಂಗಡಿ: ಬೆಳ್ತಂಗಡಿ ತೋಟಗಾರಿಕೆ ಇಲಾಖೆಯಲ್ಲಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವವರು 09/07/2020 ರಿಂದ 24/07/2020ರ ವರೆಗೆ ಅರ್ಜಿಸಲ್ಲಿಸಬಹುದಾಗಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. 🔹ತೋಟಗಾರಿಕೆ ಇಲಾಖೆಯಲ್ಲಿ 2020-21 ನೇ ಸಾಲಿನ ಸಮಗ್ರ ಕೀಟ ರೋಗ ನಿಯಂತ್ರಣ ಯೋಜನೆಯಡಿ ಮೈಲುತುತ್ತು ಅಥವಾ…

ಬೆಳೆ ವಿಮೆ ಪಾವತಿಸಲು ಜುಲೈ10ರ ವರೆಗೆ ಕಾಲಾವಕಾಶ

ಬೆಂಗಳೂರು : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, 2020-21 ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಮುಂಗಾರು ಮತ್ತು ಹಿಂಗಾರು ಅವಧಿ ಬೆಳೆಗಳಿಗೆ ವಿಮೆ ಪಾವತಿ ಅವಧಿಯನ್ನು ವಿಸ್ತರಣೆ ಮಾಡಿದೆ. ರೈತರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಜು. 10…

‘ಆಧುನಿಕ ಭಗೀರಥ’, ‘ಕೆರೆಗಳ ಮನುಷ್ಯ’ ಕಾಮೇಗೌಡರಿಗೆ ಉಚಿತ ಬಸ್ ಪಾಸ್ ನೀಡಿದ ಕೆ ಎಸ್ ಆರ್ ಟಿ‌‌‌ ಸಿ!

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ಕೆರೆಗಳ ಮನುಷ್ಯ ಶ್ರೀಯುತ ಕಾಮೇಗೌಡರಿಗೆ ರಸ್ತೆ ಸಾರಿಗೆ ಸಂಸ್ಥೆಯ ಎಲ್ಲಾ ಬಸ್ಸುಗಳಲ್ಲಿ, ‘ಜೀವಿತಾವಧಿಯವರೆಗೂ‘ ಉಚಿತವಾಗಿ ಸಂಚರಿಸಲು ಬಸ್ ಪಾಸ್ ನೀಡಲಾಗಿದೆ. ‘ಆಧುನಿಕ ಭಗೀರಥ’, ‘ಕೆರೆಗಳ ಮನುಷ್ಯ’ ಎಂದೇ ಪ್ರಖ್ಯಾತಿಯನ್ನು ಪಡೆದಿರುವ ಮಂಡ್ಯ…

You Missed

ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ
ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ
ಬಾರಿ ಮಳೆ ಹಿನ್ನೆಲೆಯಲ್ಲಿ ನಾಳೆ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ,PUಕಾಲೇಜಿಗೆ ರಜೆ ಘೋಷಣೆ
ಬೆಳ್ತಂಗಡಿ ತಾಲೂಕಿನ ನಿರಂತರ ಮಳೆ ಹಿನ್ನೆಲೆಯಲ್ಲಿ ಪ್ರಾಥಮಿಕ, ಪ್ರೌಢ ಶಾಲೆಗೆ ರಜೆ ಘೋಷಣೆ
ನಾಡಿನ ವಿವಿಧೆಡೆ ಗಣೇಶೋತ್ಸವದ ಸಂಭ್ರಮ ಸಡಗರ ಒಂದೆಡೆ ವೀಕ್ಷಿಸಿ ಹಲವು ಗಣಪ
ಶ್ರೀ ಮಹಾಗಣಪತಿ ದೇವಸ್ಥಾನ ಸುಂಕದ ಕಟ್ಟೆ ಅಳದಂಗಡಿ ಇದರ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಡೋಂಗ್ರೆ  ಆಯ್ಕೆ