ತೇಜಸ್ವಿ ವಿಚಾರಗಳಿಂದ ಕೂಡಿದ ಹಿಂದೂ ಧರ್ಮಪ್ರಸಾರಕ ಸ್ವಾಮಿ ವಿವೇಕಾನಂದರು
ಸ್ವಾಮಿ ವಿವೇಕಾನಂದರ ಜನನ, ಬಾಲ್ಯ ಹಾಗೂ ಶಿಕ್ಷಣ: ಸ್ವಾಮಿ ವಿವೇಕಾನಂದರ ಮೂಲ ಹೆಸರು ನರೇಂದ್ರನಾಥ. ಸ್ವಾಮಿ ವಿವೇಕಾನಂದರ ಜನ್ಮವು ದಿನಾಂಕ 12 ಜನವರಿ, 1863ರಲ್ಲಿ ಕೊಲ್ಕತ್ತಾದಲ್ಲಿ ಆಯಿತು. ಬಾಲ್ಯದಲ್ಲಿಯೇ ವಿವೇಕಾನಂದರ ವರ್ತನೆಯಲ್ಲಿ ಎರಡು ವಿಷಯಗಳು ಪ್ರಖರವಾಗಿ ಕಂಡು ಬರತೊಡಗಿತು. ಅವರು ಪ್ರವೃತ್ತಿಯಿಂದಲೇ…
ಮಂಗಳೂರು ಪೊಲೀಸರೇ, ನೀವು ಲಿಫ್ಟ್ ಮಾಡಬೇಕಿರುವುದು ವಾಹನಗಳನ್ನಲ್ಲ, ಪಾರ್ಕಿಂಗ್ ಜಾಗ ಬಾಡಿಗೆಗೆ ಬಿಟ್ಟಿರೋ ಕಟ್ಟಡದ ಮಾಲಕರನ್ನು…!
🖊️ಭರತ್ ರಾಜ್ ನಿಮಗೆಲ್ಲಾ ಮಂಗಳೂರಿನ ಬಲ್ಮಠದಲ್ಲಿರೋ ಇಂದ್ರ ಭವನ ಅನ್ನೋ ಹೊಟೇಲ್ ಬಗ್ಗೆ ಗೊತ್ತಿದೆ ಅಂದುಕೊಳ್ತೀನಿ. ಬಜೆಟ್ ಹಣಕ್ಕೆ ಚಾ, ತಿಂಡಿ ತಿನ್ನೋಕೆ ಮತ್ತು ಕೊಂಚ ಹರಟೆ ಹೊಡೆದು ಚರ್ಚಿಸೋಕೆ ಹೇಳಿ ಮಾಡಿಸಿದ ಜಾಗ. ಆದ್ರೆ ಚಿಲ್ಲರೆ ಹಣದಲ್ಲಿ ಕಾಫಿ ತಿಂಡಿ…
ಮೂತ್ರಪಿಂಡದ ಸುಗಮ ಕಾರ್ಯಕ್ಕೆ ಈ ಆಹಾರಗಳನ್ನು ತಪ್ಪದೇ ಸೇವಿಸಿ
(ಸಂಗ್ರಹ ಬರಹ) .🖊️ 📖 “ನಮೋ ರಾಷ್ಟ್ರಭಕ್ತರು“ ದೇಹದ ಆರೋಗ್ಯ ಸೌಖ್ಯವಾಗಿರಬೇಕೆಂದರೆ ದೇಹಕ್ಕೆ ಹೃದಯ ಎಷ್ಟು ಮುಖ್ಯವೋ ಅಷ್ಟೇ ಮುಖ್ಯ ಮೂತ್ರಪಿಂಡಗಳು. ದೇಹದ ತ್ಯಾಜ್ಯ ಮತ್ತು ಹೆಚ್ಚುವರಿ ನೀರನ್ನು ಫಿಲ್ಟರ್ ಮಾಡುವುದಲ್ಲದೆ, ದೇಹದಿಂದ ಹಾನಿಕಾರಕ ವಿಷವನ್ನು ಮೂತ್ರದ ರೂಪದಲ್ಲಿ ತೆಗೆದುಹಾಕುವ ಮಹತ್ಕಾರ್ಯವನ್ನು…
ದತ್ತಜಯಂತಿಯ ಮಹತ್ವವೇನು?, ದತ್ತಾತ್ರೇಯನಲ್ಲಿ ಜ್ಞಾನ, ವಾತ್ಸಲ್ಯ ಮತ್ತು ವೈರಾಗ್ಯ ಇವುಗಳ ಸೊಗಸಾದ ಸಂಗಮವಿದೆ.
🖊️ಶ್ರೀ. ವಿನೋದ ಕಾಮತ,ಸನಾತನ ಸಂಸ್ಥೆ, ಕರ್ನಾಟಕ ಡಿಸೆಂಬರ್ ೨೯ ರಂದು, ಮಾರ್ಗಶಿರ ಶುಕ್ಲ ಪೌರ್ಣಿಮೆಯಂದು ದತ್ತಜಯಂತಿ ಇದೆ. ದತ್ತಜಯಂತಿಯ ದಿನದಂದು ಪೃಥ್ವಿಯ ಮೇಲೆ ಶ್ರೀದತ್ತ ತತ್ತ್ವವು ಇತರ ದಿನಗಳ ತುಲನೆಗಿಂತ ಒಂದು ಸಾವಿರ ಪಟ್ಟು ಹೆಚ್ಚು ಕಾರ್ಯರತವಾಗಿರುತ್ತದೆ. ಈ ದಿನದಂದು ದತ್ತನ…
ರಾಗಿ ಮುದ್ದೆ ಅಥವಾ ರಾಗಿಯಿಂದ ತಯಾರಿಸಿದ ಆಹಾರ ತಿನ್ನೋದ್ರಿಂದ ಶರೀರಕ್ಕೆ ಏನ್ ಲಾಭವಿದೇ ಗೊತ್ತೇ
ನಾವುಗಳು ಸೇವನೆ ಮಾಡುವಂತ ಆಹಾರ ನಮ್ಮ ಆರೋಗ್ಯವನ್ನು ವೃದ್ಧಿಸುತ್ತದೆ, ಸಿಕ್ಕ ಸಿಕ್ಕ ಜಂಕ್ ಫುಡ್ ಸೇವನೆ ಮಾಡಿ ಅನಾರೋಗ್ಯ ತಂದುಕೊಳ್ಳುವ ಬದಲು ಉತ್ತಮವಾದ ಆರೋಗ್ಯವನ್ನು ವೃದ್ಧಿಸಿಕೊಳ್ಳಲು ಪ್ರೊಟೀನ್ ಅಂಶವುಳ್ಳ ಆಹಾರವನ್ನು ತಿನ್ನುವುದು ಒಳ್ಳೆಯದು. ರಾಗಿ ಮುದ್ದೆ ರಾಗಿ ರೊಟ್ಟಿ ರಾಗಿ ಅಂಬಲಿ…
ಭೂಕುಸಿತ ಆಗದಂತೆ ತಡೆಯುವುದು ಹೇಗೆ? ಪಶ್ಚಿಮ ಘಟ್ಟದ ನದಿ ಮೂಲದಂತಹ ಸೂಕ್ಷ್ಮ ಪ್ರದೇಶಗಳ ಸಂರಕ್ಷಣೆ ಯಾರ ಹೊಣೆ!
🖊️🔸ದಿನೇಶ್ ಹೊಳ್ಳ ಸಹ್ಯಾದ್ರಿ ಸಂಚಯ (ರಿ) ಭೂಕುಸಿತ ಆಗದಂತೆ ತಡೆಯುವುದು ಹೇಗೆ ? ಎಂದು ಪ್ರತೀ ವರುಷ ಭೂಕುಸಿತ ಆದಾಗ ಪ್ರಶ್ನೆಗಳು ಹುಟ್ಟುತ್ತವೆ. ಉತ್ತರ ಕೆಳುವಷ್ಟರಲ್ಲಿ ದುರಂತ ಮುಗಿದು ಹೋಗಿರುತ್ತದೆ. ಉತ್ತರದ ಬಗ್ಗೆ ನಮ್ಮ ಜನ ಪ್ರತಿನಿಧಿಗಳು ಆಸಕ್ತಿ ವಹಿಸುವುದಿಲ್ಲ, ಜನರಿಗೂ…
ಕೊರೋನಾ ವಿಷಾಣುವಿನ ಸಂಕಟದಿಂದಾಗಿ ಉದ್ಭವಿಸಿದ ಆಪತ್ಕಾಲದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಪೂಜೆಯನ್ನು ಹೇಗೆ ಮಾಡಬೇಕು ?
ಪ್ರತಿವರ್ಷ ಭಾರತದಲ್ಲಿ ದೇವಸ್ಥಾನಗಳು ಮತ್ತು ಧಾರ್ಮಿಕ ಸಂಸ್ಥೆಗಳಲ್ಲಿ ಶ್ರೀಕೃಷ್ಣಜನ್ಮಾಷ್ಟಮಿಯ ಉತ್ಸವವನ್ನು ದೊಡ್ಡ ಪ್ರಮಾಣದಲ್ಲಿ ಆಚರಿಸಲಾಗುತ್ತದೆ. ಉತ್ಸವವನ್ನು ಆಚರಿಸುವಾಗ ಪ್ರಾಂತಗಳಿಗನುಸಾರ ಉತ್ಸವವನ್ನು ಆಚರಿಸುವ ಪದ್ಧತಿಯಲ್ಲಿ ಭಿನ್ನತೆ ಇರುತ್ತದೆ. ಉತ್ಸವದ ನಿಮಿತ್ತ ಬಹಳಷ್ಟು ಜನರು ಒಟ್ಟು ಸೇರಿ ಭಕ್ತಿಭಾವದಿಂದ ಈ ಉತ್ಸವವನ್ನು ಆಚರಿಸುತ್ತಾರೆ. ಈ…
ಲಾಕ್ ಡೌನ್ ಸಮಯದಲ್ಲಿ ಶ್ರಾವಣ ಸೋಮವಾರದ ವೃತವನ್ನು ಹೇಗೆ ಆಚರಿಸಬಹುದು.
‘ಕೊರೋನಾ ಸಾಂಕ್ರಾಮಿಕ ರೋಗದ ಕಾರಣದಿಂದ ಮನೆಯಿಂದ ಹೊರಗೆ ಬರಲು ಮಿತಿ ಇರುವುದರಿಂದ ‘ಶ್ರಾವಣ ಸೋಮವಾರದ ವ್ರತವನ್ನು ಹೇಗೆ ಆಚರಿಸಬಹುದು ? ೨೭ ಜುಲೈ ಹಾಗೂ ೩, ೧೦ ಮತ್ತು ೧೭ ಆಗಸ್ಟ್ ಈ ದಿನಗಳಂದು ಶ್ರಾವಣ ಸೋಮವಾರದ ವ್ರತವನ್ನು ಆಚರಿಸಲಾಗುತ್ತದೆ. ಸದ್ಯ…
ಗುರಿಪಳ್ಳ-ಪಡ್ಪು ರಸ್ತೆ ಕಾಮಗಾರಿಗೆ 75ಲಕ್ಷ ವೆಚ್ಚದಲ್ಲಿ ಶಿಲಾನ್ಯಾಸ ನೆರವೇರಿಸಿದ ಶಾಸಕ ಹರೀಶ್ ಪೂಂಜಾ
ಬೆಳ್ತಂಗಡಿ: ನಡ ಗ್ರಾಮಪಂಚಾಯ್ತಿ ವ್ಯಾಪ್ತಿಯ ಗುರಿಪಳ್ಳ-ಪಡ್ಪು ರಸ್ತೆಗೆ 75ಲಕ್ಷ ವೆಚ್ಚದಲ್ಲಿ ಶಿಲಾನ್ಯಾಸ ನೆರವೇರಿಸಲಾಯಿತು. ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜಾ ಶಿಲಾನ್ಯಾಸ ನೆರವೇರಿಸಿ ಮಾತನಾಡುತ್ತಾ ಹಳ್ಳಿಗಳ ಒಳ ರಸ್ತೆಗಳನ್ನು ಸಂಚಾರ ಯೋಗ್ಯ ಮಾಡುವ ಗುರಿ ಹೊಂದಿದ್ದು ಇದಕ್ಕೆ ಗ್ರಾಮಸ್ಥರ ಸಹಕಾರದ ಅಗತ್ಯವಿದ್ದು ಪ್ರತಿ…
ಹರಿಯುವ ನೀರಿನ ಜುಳು ಜುಳು ನಾದವ ಆಲಿಸಿ ಕೊಂಡು ಹೋದರೆ ನಿಸರ್ಗದ ಸಹಜ ಸಂಗೀತ ನಿನಾದದ ‘ ಹುಟ್ಟು ‘ ಗುಟ್ಟುಗಳನ್ನು ಅರಿಯಬಹುದು. 🖊️• ದಿನೇಶ್ ಹೊಳ್ಳ ಸಹ್ಯಾದ್ರಿ ಸಂಚಯ (ರಿ.)
ಅಡವಿಯ ಎಡೆಯಲ್ಲಿ ಗಿಡಗಳ ನಡುವಲ್ಲಿ ನೊರೆಗಳ ಪುಟಿ ಸುತ ಕುಣಿ ಕುಣಿ ದಾಡುತ ಹರಿಯುವ ನೀರಿನ ಜುಳು ಜುಳು ನಾದವ ಆಲಿಸಿ ಕೊಂಡು ಹೋದರೆ ನಿಸರ್ಗದ ಸಹಜ ಸಂಗೀತ ನಿನಾದದ ‘ ಹುಟ್ಟು ‘ ಗುಟ್ಟುಗಳನ್ನು ಅರಿಯಬಹುದು. ಅದು ಕೇವಲ ನೀರಿನ…
