ಹೃದಯಸ್ಪರ್ಶಿ ಕಥೆಗಾರ, ಪ್ರತಿಭಾವಂತ ಮಲಯಾಳಂ ನಿರ್ದೇಶಕ ‘ಸಚ್ಚಿ’ ಇನ್ನು ನೆನಪು ಮಾತ್ರ!
ತ್ರಿಶೂರ್: ಮಲಯಾಳಂ ಚಿತ್ರರಂಗದ ಪ್ರತಿಭಾವಂತ ನಿರ್ದೇಶಕ ಕೆ.ಆರ್.ಸಚ್ಚಿದಾನಂದ್ ಅಲಿಯಾಸ್ ಸಚ್ಚಿ(48ವ) ಜೂನ್ 18ರಂದು ನಿಧನರಾಗಿದ್ದಾರೆ. ಅಯ್ಯಪ್ಪನುಂ-ಕೋಶಿಯುಂ ಎಂಬ ಸೂಪರ್ ಹಿಟ್ ಚಿತ್ರವಲ್ಲದೆ ಅನಾರ್ಕಲಿ ಎಂಬ ಪ್ರೇಮ ಕಥೆಯನ್ನು ನಿರ್ದೇಶಿಸಿದ್ದರು. ಸಮಾಜಕ್ಕೆ ಸಂದೇಶ ಸಾರುವ ಡ್ರೈವಿಂಗ್ ಲೈಸನ್ಸ್ ಕೂಡಾ ಸಚ್ಚಿಯ ಕೈಚಳಕ ಹೊಂದಿತ್ತು.…
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ!
ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ (34ವ) ಇಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎಂ ಎಸ್ ಧೋನಿ ಜೀವನ ಚರಿತ್ರೆಯನ್ನು ಸಾರುವ ಚಿತ್ರ ಧೋನಿಯಲ್ಲಿ ನಾಯಕನಾಗಿ ನಟಿಸಿದ್ದ ಇವರು ಕೇದಾರ್ನಾಥ್, ಪಿಕೆ, ಶುದ್ಧ್ ದೇಸಿ ರೋಮ್ಯಾನ್ಸ್ ಸಿನಿಮಾ ಸೇರಿದಂತೆ ಹಲವು ಚಿತ್ರಗಳಲ್ಲಿ…
ಕಿರಿಯ ವಯಸ್ಸಲ್ಲೇ ಬಾರದ ಲೋಕಕ್ಕೆ ಪಯಣ ಬೆಳೆಸಿದ ಚಿರು, ನಾಳೆ ಮಧುಗಿರಿಯಲ್ಲಿ ನಡೆಯಲಿದೆ ಅಂತ್ಯಕ್ರಿಯೆ
ಅಕಾಲಿವಾಗಿ ನಿಧನರಾದ ಖ್ಯಾತ ನಟ ಚಿರಂಜೀವಿ ಸರ್ಜಾ ಅವರ ಅಂತ್ಯಕ್ರಿಯೆ ನಾಳೆ ಬೆಳಗ್ಗೆ 11 ಗಂಟೆಗೆ ನಡೆಯಲಿದೆ. ಚಿರು ಅವರ ತಾತಾ ಖ್ಯಾತ ಖಳನಾಯಕ ದಿ. ಶಕ್ತಿ ಪ್ರಸಾದ್, ದಕ್ಷಿಣ ಭಾರತದ ಖ್ಯಾತ ನಾಯಕ ನಟ ಅರ್ಜುನ್ ಸರ್ಜಾ, ಸಹೋದರ ಧ್ರುವ…
ಸ್ಯಾಂಡಲ್ ವುಡ್ ನಟ ಚಿರಂಜೀವಿ ಸರ್ಜಾ ಇನ್ನಿಲ್ಲ
ಬೆಂಗಳೂರು : ಸ್ಯಾಂಡಲ್ ವುಡ್ ನಟ ಚಿರಂಜೀವಿ ಸರ್ಜಾ ಅವರಿಗೆ ತೀವ್ರ ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಸಮೀಪದ ಅಪಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದ್ರೇ ಚಿಕಿತ್ಸೆ ಫಲಕಾರಿಯಾಗದೇ ನಟ ಚಿರಂಜೀವಿ ಸರ್ಜಾ ಕೊನೆಯುಸಿರು ಎಳೆದಿದ್ದಾರೆ. ಇವರು ಹುಟ್ಟಿದ್ದು…
ಸ್ಯಾಂಡಲ್ ವುಡ್ ನಟಿ ಚಂದನಾ ಆತ್ಮಹತ್ಯೆಗೆ ಶರಣು!
ಬೆಂಗಳೂರು:- ಸ್ಯಾಂಡಲ್ ವುಡ್ ನಟಿ ಚಂದನಾ ಆತ್ಮಹತ್ಯೆಮಾಡಿಕೊಂಡಿರುವ ಘಟನೆ ಬೆಂಗಳೂರಿನ ತಾವರೆಕೆರೆಯಲ್ಲಿ ವರದಿಯಾಗಿದೆ. ತಾವರೆಕೆರೆಯ ಕೃಷ್ಣಮೂರ್ತಿ ಲೇಔಟಿನ ನಿವಾಸಿ ಚಂದನಾ ಅವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಷಪ್ರಾಶನ ಮಾಡಿದ್ದ ಚಂದನಾರನ್ನು ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತರಾಗಿದ್ದಾರೆ. ಕನ್ನಡ…
‘ಪೊಲೀಸ್, ಹೋಂ ಗಾರ್ಡ್, ಪೌರ ಕಾರ್ಮಿಕ’ ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಸಿಹಿಸುದ್ದಿ
ಬೆಂಗಳೂರು : ಮಹಾಮಾರಿ ಕೋವಿಡ್ 19 ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ನಿಟ್ಟಿನಲ್ಲಿ ಹಗಲಿರುಳು ಶ್ರಮಿಸುತ್ತಿರುವ ಪೊಲೀಸ್ ಸಿಬ್ಬಂದಿ , ಪೌರ ಕಾರ್ಮಿಕರು, ಹೋಮ್ ಗಾರ್ಡ್, ಅಗ್ನಿಶಾಮಕ ಸಿಬ್ಬಂದಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ. ಕೋವಿಡ್ 19 ವಿರುದ್ಧದ ಹೋರಾಟದಲ್ಲಿ ರಾಜ್ಯದಲ್ಲಿ ಕೆಲಸ ಮಾಡುತ್ತಿರುವ…
ಲಾಕ್ ಡೌನ್ ನಡುವೆಯೇ ಲಾರಿಯ ರುದ್ರನರ್ತನಕ್ಕೆ ATM ಕಾವಲುಗಾರ ಬಲಿ
ಗುರುವಾಯನಕೆರೆ: ಬೆಳ್ತಂಗಡಿ – ಗುರುವಾಯನಕೆರೆ ಮುಖ್ಯರಸ್ತೆಯಲ್ಲಿರುವ ಅರಫಾ ಮಾರ್ಬಲ್ಸ್ ಬಳಿ ಅತೀವೇಗದಲ್ಲಿ ಬಂದ ಲಾರಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಪರಾರಿಯಾದ ಘಟನೆ ನಡೆದಿದೆ. ಇಂದು ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಥಳೀಯ ಕರ್ನಾಟಕ ಬ್ಯಾಂಕ್ ಎ.ಟಿ.ಎಂ ಕಾವಲುಗಾರ ಲಿಂಗಪ್ಪ…
ಶಾಲಾ, ಕಾಲೇಜ್ ಗಳ ಆರಂಭಕ್ಕೆ ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ
ನವದೆಹಲಿ: ಲಾಕ್ ಡೌನ್ ನಿಂದಾಗಿ ಬಂದ್ ಆಗಿರುವ ಶಾಲಾ, ಕಾಲೇಜ್ ಗಳ ಆರಂಭಕ್ಕೆ ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಈಗಾಗಲೇ ಯುಜಿಸಿ ಸೆಮಿಸ್ಟರ್ ಪರೀಕ್ಷೆಗಳ ಬಗ್ಗೆ ಕ್ರಮಕೈಗೊಳ್ಳಲು ವಿಶ್ವವಿದ್ಯಾಲಯಗಳಿಗೆ ಸೂಚನೆ ನೀಡಿದೆ. ಶೀಘ್ರವೇ ಶಾಲಾ, ಕಾಲೇಜು ಆರಂಭಿಸುವ ಬಗ್ಗೆ ಕೇಂದ್ರ ಸರ್ಕಾರ…
ದೇಶಾದ್ಯಂತ ಮತ್ತೆ ಮುಂದುವರಿದ ಲಾಕ್ ಡೌನ್
ನವದೆಹಲಿ: ಕೊರೋನಾ ವೈರಸ್ ಹರಡುವ ಭೀತಿಯ ಹಿನ್ನೆಲೆಯಲ್ಲಿ ಲಾಕ್ ಡೌನ್ ಅವಧಿಯನ್ನು ಮತ್ತಷ್ಟು ವಿಸ್ತರಣೆ ಮಾಡಿರುವ ಕೇಂದ್ರ ಗೃಹ ಇಲಾಖೆ ಹೊಸದಾಗಿ ಒಂದು ಕಠಿಣ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ್ದು, ಇದನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಎಲ್ಲಾ ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ. ಮೇ 3ರಂದು…
