ರಾಜ್ಯದಾದ್ಯಂತ ಶಾಲಾ ಕಛೇರಿಗಳು ಜೂನ್ 05ರಿಂದ ಪುನರಾರಂಭ!
ಬೆಂಗಳೂರು: ಶಿಕ್ಷಣ ಸಚಿವ ಸುರೇಶ್ ಕುಮಾರ್ ನಿರ್ದೇಶನದಂತೆ ಕೇಂದ್ರದ ಮಾರ್ಗಸೂಚಿಯ ಆಧಾರದಲ್ಲಿ ಜುಲೈ 1 ರಿಂದ ಹಂತಹಂತವಾಗಿ ಶಾಲೆಗಳನ್ನು ತೆರೆಯಲು ಪೋಷಕರ ಅಭಿಪ್ರಾಯ ಸಂಗ್ರಹಕ್ಕಾಗಿ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆಯನ್ನು ಹೊರಡಿಸಿದ್ದಾರೆ. 5.6.2020 ರಿಂದಲೇ ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳು ಅಲ್ಲಿನ…
ಕರಾವಳಿಯ ಕಡಲತಡಿಯಲ್ಲಿ ಆರ್ಭಟಿಸುತ್ತಿದೆ ಕೊರೋನಾ ‘ಮಹಾ’ ಮಾರಿ! ಕೃಷ್ಣನಗರಿಯಲ್ಲಿ ಇಂದು 210ಜನರಲ್ಲಿ ಸೋಂಕು ದೃಢ
ಉಡುಪಿ: ಕರಾವಳಿಯ ಪಾಲಿಗೆ ಇಂದು ಕರಾಳ ಮಂಗಳವಾರವಾಗಿದೆ ಉಡುಪಿ ಜಿಲ್ಲೆಯಲ್ಲಿ ಇಂದು ಒಂದೇ ದಿನ ಬರೋಬ್ಬರಿ 210 ಜನರಿಗೆ ಸೋಂಕು ದೃಢವಾಗುವ ಮೂಲಕ ಕೃಷ್ಣನಗರಿಯನ್ನು ಬೆಚ್ಚಿ ಬೀಳಿಸುವಂತೆ ಮಾಡಿದೆ. ಕೆಲ ದಿನಗಳ ಹಿಂದೆ ಯಾವುದೇ ಸಕ್ರಿಯ ಪ್ರಕರಣಗಳಿಲ್ಲದೆ ಗ್ರೀನ್ ಜೋನ್ ನಲ್ಲಿ…
ಹಾಲು ಉತ್ಪಾದಕರ ಸಂಘದ ಸದಸ್ಯರಿಗೆ ಕೊರೋನಾ ಜಾಗೃತಿ ಮೂಡಿಸಿ,ಮಾಸ್ಕ್ ವಿತರಿಸಿ ಮಾದರಿಯಾದ SDMಕಾಲೇಜು ವಿದ್ಯಾರ್ಥಿನಿ
ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಸವಣಾಲು ಹಾಲು ಉತ್ಪಾದಕರ ಸಂಘದ ಸದಸ್ಯ ಮತ್ತು ಸ್ಥಳೀಯ ವ್ಯಾಪಾರಿ ರವಿಪೂಜಾರಿಯವರ ಮಗಳು ಎಸ್.ಡಿ.ಯಂ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ ಕುಮಾರಿ ಆಕರ್ಶರವರು ಹಾಲು ಉತ್ಪಾದಕರ ಸಂಘದ ಸದಸ್ಯರಿಗೆ ಮಾಸ್ಕ್ ವಿತರಿಸುವ ಮೂಲಕ ಕೊರೋನ ಜಾಗೃತಿಯನ್ನು ಮೂಡಿಸಿ…
ರಾಜ್ಯಕ್ಕೆ ಅಪ್ಪಳಿಸುತ್ತಾ “ನಿಸರ್ಗ ಚಂಡಮಾರುತ”!! ರಾಜ್ಯದ ಹಲವೆಡೆ ಆರೆಂಜ್ ಅಲರ್ಟ್
ಮಂಗಳೂರು: ಅರಬ್ಬಿ ಸಮುದ್ರದಲ್ಲಿ ನಿನ್ನೆ ವಾಯುಭಾರ ಕುಸಿತವಾಗಿದ್ದು, ಇವತ್ತು ಗಾಳಿಯ ವೇಗ ಹೆಚ್ಚಾಗಿದೆ. ನಾಳೆ ಬೆಳಗ್ಗೆ ಚಂಡಮಾರುತವಾಗಿ ಪರಿವರ್ತನೆ ಆಗುವ ಸಾಧ್ಯತೆ ಇದೆ. ಈ ‘ನಿಸರ್ಗ ಚಂಡಮಾರುತ’ ರಾಜ್ಯದ ಮೇಲೂ ಪ್ರಭಾವ ಬೀರಿ ಬಳಿಕ ಉತ್ತರದ ರಾಜ್ಯಗಳಾದ ಗುಜರಾತ್, ಮಹಾರಾಷ್ಟ್ರದ ಕಡೆ…
ಕೆ.ವಿ.ಕೆ ಯಲ್ಲಿ ಕರ್ತವ್ಯಕ್ಕೆ ಗೈರಾದ ಅಧಿಕಾರಿಗಳನ್ನು ತಕ್ಷಣವೇ ಅಮಾನತು ಗೊಳಿಸುವಂತೆ ಕೃಷಿ ಸಚಿವರ ಖಡಕ್ ಸೂಚನೆ
ಬೆಂಗಳೂರು: ಕೃಷಿ ವಿಜ್ಞಾನ ಕೇಂದ್ರದಲ್ಲಿ ಕರ್ತವ್ಯಕ್ಕೆ ಗೈರಾದ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಖಡಕ್ ಸೂಚನೆ ನೀಡಿದ್ದಾರೆ. ಇಂದು ತುಮಕೂರು ಜಿಲ್ಲೆಯ ಪ್ರವಾಸದ ಸಂದರ್ಭದಲ್ಲಿ ತಿಪಟೂರಿನ ಐಸಿಎಆರ್ ಪ್ರಾಯೋಜಿತ ಕೃಷಿ ವಿಜ್ಞಾನ ಕೇಂದ್ರಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಕೃಷಿ…
ಕೃಷ್ಣ ನಗರಿಯಲ್ಲಿ ಮುಂಬೈ ವೈರಸ್ ರಣಕೇಕೆ!! ರಾಜ್ಯದಲ್ಲಿಂದು 187ಸೋಂಕಿತರು ಪತ್ತೆ!
ಬೆಂಗಳೂರು:- ಕೊರೋನಾ ಮಹಾಮಾರಿ ವೈರಸ್ ರಾಜ್ಯಾದ್ಯಂತ16 ಜಿಲ್ಲೆಯಲ್ಲಿ ತನ್ನ ಆರ್ಭಟವನ್ನು ಮುಂದುವರೆಸಿದ್ದು ಕೃಷ್ಣ ನಗರಿ ಉಡುಪಿಯಲ್ಲಿಂದು ಕಿಲ್ಲರ್ ಕೊರೋನಾದ ಹಾವಳಿಯಿಂದ ಕರಾವಳಿ ಜನತೆಯನ್ನು ಬೆಚ್ಚಿಬೀಳಿಸುವಂತೆ ಮಾಡಿದೆ. ಉಡುಪಿಯಲ್ಲಿಂದು ಒಂದೇ ದಿನ ಬರೋಬ್ಬರಿ 73 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡರೆ, ದಕ್ಷಿಣ ಕನ್ನಡದಲ್ಲಿ…
ಸ್ಯಾಂಡಲ್ ವುಡ್ ನಟಿ ಚಂದನಾ ಆತ್ಮಹತ್ಯೆಗೆ ಶರಣು!
ಬೆಂಗಳೂರು:- ಸ್ಯಾಂಡಲ್ ವುಡ್ ನಟಿ ಚಂದನಾ ಆತ್ಮಹತ್ಯೆಮಾಡಿಕೊಂಡಿರುವ ಘಟನೆ ಬೆಂಗಳೂರಿನ ತಾವರೆಕೆರೆಯಲ್ಲಿ ವರದಿಯಾಗಿದೆ. ತಾವರೆಕೆರೆಯ ಕೃಷ್ಣಮೂರ್ತಿ ಲೇಔಟಿನ ನಿವಾಸಿ ಚಂದನಾ ಅವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಷಪ್ರಾಶನ ಮಾಡಿದ್ದ ಚಂದನಾರನ್ನು ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತರಾಗಿದ್ದಾರೆ. ಕನ್ನಡ…
ರಾಜ್ಯದ 8 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್: ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ
ಮಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿ ಎಂಟು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಚಾಮರಾಜನಗರ, ಹಾಸನ, ಕೊಡಗು, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ರವಿವಾರ ಮತ್ತು ಸೋಮವಾರ ಭಾರಿ…
ಮೊದಲ ವರ್ಷ ಧಾರೆಗೆ ಭೋರ್ಗರೆದು ಹರಿದ ನೇತ್ರಾವತಿ ನದಿ! ಕಳೆದ ವರ್ಷದ ಕರಿಛಾಯೇ ಮಾಸುವ ಮುನ್ನವೇ ಅಪಾಯದ ಮುನ್ಸೂಚನೆ ನೀಡಿದಳೇ ನೇತ್ರಾವತಿ!!!!
ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆ ಸುರಿಯುತ್ತಿದ್ದು, ಬೆಳ್ತಂಗಡಿ ತಾಲೂಕಿನ ಹಲವೆಡೆ ಭಾರಿ ವರ್ಷಧಾರೆಯಾಗಿದ್ದು ಕಳೆದ ವರ್ಷದಂತೆ ಈ ಭಾರಿಯೂ ಬೆಳ್ತಂಗಡಿ ಭಾಗದಲ್ಲಿ ಪ್ರವಾಹದ ಆತಂಕ ಉಂಟಾಗಿದೆ. ಬೆಳ್ತಂಗಡಿಯ ಕಾಜೂರು, ಕೊಲ್ಲಿ ಮತ್ತು ದಿಡುಪೆ ಭಾಗದಲ್ಲಿ ಭಾರೀಮಳೆಯಾಗಿದ್ದು ಇದರ…
ಕರ್ನಾಟಕದ ಪಾಲಿಗೆ ಇಂದು ಕೊರೋನಾಘತ! ಕರಾವಳಿಗೂ ತಟ್ಟಿದ ಮಹಾಮಾರಿಯ ಅಬ್ಬರ
ಬೆಂಗಳೂರು : ಕೋವಿಡ್ 19 ಸೋಂಕಿನಿಂದಾಗಿ ರಾಜ್ಯದ 15 ಜಿಲ್ಲೆಯ ಜನತೆ ಬೆಚ್ಚಿಬಿದ್ದಿದ್ದಾರೆ. ಕಳೆದ ಕೆಲ ದಿನದಿಂದಲೂ ಶತಕದ ಗಡಿದಾಟುತ್ತಿದ್ದ ಸೋಂಕಿತರ ಸಂಖ್ಯೆ ರಾಜ್ಯದಲ್ಲಿ ಬರೋಬ್ಬರಿ 299 ಮಂದಿಗೆ ಸೋಂಕು ಕಾಣಿಸಿಕೊಳ್ಳುವ ಮೂಲಕ ಆತಂಕ ಮೂಡಿಸಿದೆ. ರಾಯಚೂರು, ಯಾದಗಿರಿ, ಬೀದರ್,ಕಲಬುರ್ಗಿ, ಹಾಗೂ…