ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಸಿ.ಎಂ,ಡಿ.ಸಿಎಂ ಭೇಟಿ

ಬೆಳ್ತಂಗಡಿ: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಶನಿವಾರ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಬಳಿಕ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಅವರೊಂದಿಗೆ ಮಾತುಕತೆ ನಡೆಸಿದರು. ಸರಕಾರಕ್ಕೆ…

ಬೆಳ್ತಂಗಡಿ ಠಾಣೆಗೆ ವಿಚಾರಣೆಗಾಗಿ ಹಾಜರಾದ ಶಾಸಕ ಹರೀಶ್ ಪೂಂಜಾ

BELTHANGADY: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರಿಗೆ ಇಂದು ಸಂಜೆ ಬೆಳ್ತಂಗಡಿ ಪೊಲೀಸು ಠಾಣಾ ಪೊಲೀಸ್ ನಿರೀಕ್ಷಕ ಹಾಗೂ ತನಿಖಾಧಿಕಾರಿಯಾದ ಬಿ. ಜಿ. ಸುಬ್ಬಾಪೂರ ಮಠ ಅವರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಿ ತೆರಳಿದ್ದರು. ಇದೀಗ ನೋಟಿಸ್‌ ನೀಡಿದ ಹಿನ್ನೆಲೆ ಶಾಸಕ…

ವಿಚಾರಣೆ ನೆಪದಲ್ಲಿ ಶಾಸಕರನ್ನು ವಶ ಪಡಿಸಿಕೊಳ್ಳಲು ಬಂದ ಪೋಲೀಸ್ ಅಧಿಕಾರಿಗಳು ಬರಿಗೈಯಲ್ಲಿ ವಾಪಾಸು

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಶಾಸಕ ಹರೀಶ್ ಪೂಂಜ ಬಂಧನ ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೆಎಸ್ಆರ್ ಪಿ ತುಕಡಿಯೊಂದಿಗೆ ಬಂದಿದ್ದ ಪೋಲೀಸ್ ಅಧಿಕಾರಿಗಳ ತಂಡ ಶಾಸಕರಿಗೆ ಎರಡು ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗಲು ಸೂಚಿಸಿ ಬರಿಗೈಯಲ್ಲಿ ಹಿಂದಿರುಗಿದ್ದಾರೆ. ಬಿಜೆಪಿ ಮುಖಂಡ ಶಶಿರಾಜ್ ಶೆಟ್ಟಿ ಬಂಧನಕ್ಕೆ…

ಒಟಿಪಿ ಹೇಳದಿದ್ರೂ ಹಣ ಎಗರಿಸಾರೆ ಎಚ್ಚರ YONO ಹೆಸರಿನಲ್ಲಿ ಸದ್ದಿಲ್ಲದೆ ವ್ಯಾಟ್ಸಾಪ್ ಗ್ರೂಫ್ ಗೆ ಹರಿದಾಡುತ್ತಿದೆ ನಕಲಿ ಸಂದೇಶ

ಮಂಗಳೂರು: ರಾಷ್ಟ್ರೀಕೃತ ಬ್ಯಾಂಕ್‌ಗಳ ಹೆಸರಿನಲ್ಲೇ ಬರುತ್ತದೆ ಸಂದೇಶ ಲಿಂಕ್ ಓಪನ್ ಮಾಡಿದರೆ ಮೋಸ ಹೋದಂತೆ ಇಡೀ ಮೊಬೈಲ್‌ನಲ್ಲಿನ ಡಾಟಾ ಕೂಡಾ ಹ್ಯಾಕರ್ ಗಳ ಪಾಲಾಗುತ್ತದೆ ಎಚ್ಚರಿಕೆ ಇರಲಿ. ತಂತ್ರಜ್ಞಾನ ಬೆಳೆದಂತೆ ಇಂತಹ ಪ್ರಕರಣಗಳು ಹೆಚ್ಚುತ್ತಿದ್ದು ಸೈಬರ್ ವಂಚಕರು ನಿಮ್ಮ ಮೊಬೈಲ್ ಗೆ…

ವಕೀಲರ ಸಂಘ ಬೆಳ್ತಂಗಡಿ ಇದರ ವತಿಯಿಂದ ನ್ಯಾಯಾಧೀಶರಿಗೆ ಬೀಳ್ಕೊಡುಗೆ ಸಮಾರಂಭ

Belthangady: ವಕೀಲರ ಸಂಘ ರಿ ಬೆಳ್ತಂಗಡಿ ಇದರ ವತಿಯಿಂದ ವಕೀಲರ ಭವನದಲ್ಲಿ ಮಾನ್ಯ ಪ್ರಧಾನ ಹಿರಿಯ ನ್ಯಾಯಾಧಿಶರಾದ ಶ್ರೀ ದೇವರಾಜು ಹೆಚ್ ಎಂ ರವರಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು. ಅಧ್ಯಕ್ಷತೆಯನ್ನು ವಸಂತ ಮರಕಡರವರು ವಹಿಸಿದ್ದರು. ಮುಖ್ಯ ಅಥಿತಿಗಳುಗಳಾಗಿ ಸಂದೇಶ್ ಕೆ ಜೆ…

ಡೆಂಗ್ಯೂ ರೋಗದ ಲಕ್ಷಣಗಳು ಹಾಗೂ ಮುನ್ನೆಚ್ಚರಿಕೆ ಕ್ರಮಗಳು

ಡೆಂಗ್ಯೂ ರೋಗದಿಂದ ಆಗುವ ಅಪಾಯಗಳು ಹಾಗೂ ರೋಗ ಬಾರದಂತೆ ವಹಿಸಬೇಕಾದ ಎಚ್ಚರಿಕೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಡೆಂಗ್ಯೂ ದಿನವನ್ನು ಜಾರಿಗೆ ತರಲಾಗಿದೆ. ಹೀಗಾಗಿ ಪ್ರತಿ ವರ್ಷವೂ ಮೇ 16 ರಂದು ರಾಷ್ಟ್ರೀಯ ಡೆಂಗ್ಯೂ ದಿನವನ್ನು ಆಚರಿಸಲಾಗುತ್ತಿದೆ. ರಾಜ್ಯದಲ್ಲಿ ಡೆಂಗ್ಯೂವಿನ…

ಕಾಟನ್‌ ಕ್ಯಾಂಡಿ ಬ್ಯಾನ್‌ : ಕರ್ನಾಟಕ ಸರಕಾರದ ಮಹತ್ವದ ಆದೇಶ

ಬೆಂಗಳೂರು : ತಮಿಳುನಾಡು, ಪುದುಚೇರಿ ಬೆನ್ನಲ್ಲೇ ಇದೀಗ ಕರ್ನಾಟಕದಲ್ಲಿಯೂ ಕಾಟನ್‌ ಕ್ಯಾಂಡಿ ಮಾರಾಟಕ್ಕೆ ನಿಷೇಧ ಹೇರಲಾಗಿದೆ. ಆರೋಗ್ಯಕ್ಕೆ ಹಾನಿಕಾರಕ ಅಂಶ ಕಾಟನ್‌ ಕ್ಯಾಂಡಿಯಲ್ಲಿ ಪತ್ತೆಯಾದ ಬೆನ್ನಲ್ಲೇ ಕರ್ನಾಟಕ ಸರಕಾರ ಮಹತ್ವದ ಆದೇಶ ಹೊರಡಿಸಿದೆ. ಈ ಕುರಿತು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 1 ಸಾವಿರ ಗ್ರಾಮ ಆಡಳಿತಾಧಿಕಾರಿ ಹುದ್ದೆ ಭರ್ತಿಗೆ ಶೀಘ್ರದಲ್ಲೇ ಅರ್ಜಿ ಆಹ್ವಾನ

ಬೆಂಗಳೂರು: ರಾಜ್ಯ ಸರ್ಕಾರದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ‌ಒಂದು ಸಾವಿರ ಗ್ರಾಮ ಆಡಳಿತಾಧಿಕಾರಿ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇರ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗುತ್ತದೆ. ಗ್ರಾಮ ಆಡಳಿತ ಅಧಿಕಾರಿ…

ಸರ್ಕಾರಿ ಶಾಲೆಗಳಿಗೆ ಕೊಠಡಿಗಳನ್ನು ನಿರ್ಮಿಸುವ ವಿವೇಕ ಯೋಜನೆಯನ್ನು ಜಾರಿಗೆ ತನ್ನಿ ರಾಜ್ಯ ಸರ್ಕಾರಕ್ಕೆ ಶಾಸಕ ಹರೀಶ್ ಪೂಂಜ ಆಗ್ರಹ

ಮರೋಡಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವಧಿಯಲ್ಲಿ ರಾಜ್ಯ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಸರ್ಕಾರಿ ಶಾಲೆಗಳಿಗೆ ಕೊಠಡಿಗಳನ್ನು ನಿರ್ಮಿಸುವ ವಿವೇಕ ಯೋಜನೆಯನ್ನು ಈಗಿನ ರಾಜ್ಯ ಸರ್ಕಾರ ಮತ್ತೆ ಜಾರಿಗೆ ತರಬೇಕು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಆಗ್ರಹಿಸಿದರು. ಬೆಳ್ತಂಗಡಿ ತಾಲೂಕಿನ…

ಹಲವು ವ್ಯಕ್ತಿಗಳ ಹೆಸರಿನಲ್ಲಿ ಅಕ್ರಮವಾಗಿ ಸಿಮ್ ಖರೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಪೋಲೀಸರಿಂದ ಐವರ ಬಂಧನ

Belthangady: ಹಲವು ವ್ಯಕ್ತಿಗಳ ಹೆಸರಿನಲ್ಲಿ ಸಿಮ್‌ಕಾರ್ಡ್‌ ಬಳಸಿ ಬೆಂಗಳೂರು ಪ್ರಯಾಣ ಮಾಡುತ್ತಿರುವ ಕುರಿತು ಪೊಲೀಸರಿಗೆ ಬಂದ ಖಚಿತ ಮಾಹಿತಿಯ ಮೇರೆಗೆ ಧರ್ಮಸ್ಥಳ ಪೊಲೀಸ್‌ ಠಾಣೆಯ ಸಬ್‌ಇನ್ಸ್‌ಪೆಕ್ಟರ್‌ ಅನಿಲ್‌ ಕುಮಾರ್‌ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದ್ದು, ಇದೀಗ ಐದು ಮಂದಿಯನ್ನು ಬಂಧನ ಮಾಡಲಾಗಿದೆ.…

You Missed

ಕೂಲಿ ಕಾರ್ಮಿಕರನ್ನು ಕರೆದೊಯ್ದುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿದ ಟಾಟಾ ಏಸ್
ಬೆಳ್ತಂಗಡಿ: ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ
ಪಶ್ಚಿಮ ಘಟ್ಟದ ತಪ್ಪಲಿನ ಅರಣ್ಯದಂಚಿನಲ್ಲಿ ಮೊಳಗಿದ ಗುಂಡಿನ ಸದ್ದು ನಕ್ಸಲ್ ನಾಯಕ ವಿಕ್ರಂಗೌಡ ಎನ್‌ಕೌಂಟರ್‌
ಬೆಳ್ಳಂಬೆಳಗ್ಗೆ ಕಾಣಿಸಿಕೊಂಡ ಒಂಟಿ ಸಲಗ ರೈತರಲ್ಲಿ ಹೆಚ್ಚಿದ ಆತಂಕ
ಧರ್ಮಸ್ಥಳ “ಗ್ರಾಮೀಣ ಯೋಜನೆಯ ಪ್ರಯೋಗಾಲಯ” ಗ್ರಾಮೀಣ ಭಾಗದ ಮಹಿಳೆಯರಿಗೆ ಶಕ್ತಿ ತುಂಬುವ ಕೆಲಸ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಆಗುತ್ತಿದೆ: ನಿರ್ಮಲಾ ಸೀತಾರಾಮನ್
ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಮುಂಡಾಜೆಯ ತೇಜಲ್ ಗೆ ಚಿನ್ನದ ಪದಕ