ಜ್ವರ ಕೆಮ್ಮು ನೆಗಡಿ ಇರುವ ಮಕ್ಕಳನ್ನು ಶಾಲೆಗೆ ಕಳುಹಿಸದಂತೆ ಸೂಚನೆ
ಬೆಂಗಳೂರು: ಜ್ವರ, ಕೆಮ್ಮು, ನೆಗಡಿ ಹಾಗೂ ಇತರ ಅನಾರೋಗ್ಯ ಸಮಸ್ಯೆಗಳು ಕಂಡುಬಂದಲ್ಲಿ ಮಕ್ಕಳನ್ನು ಶಾಲೆಗಳಿಗೆ ಕಳುಹಿಸಬೇಡಿ ಎಂದು ಆರೋಗ್ಯ ಇಲಾಖೆ ಸೂಚಿಸಿದೆ. ಈ ಬಗ್ಗೆ ಇಲಾಖೆ ಆಯುಕ್ತ ಕೆ.ಬಿ. ಶಿವಕುಮಾರ್ ಸುತ್ತೋಲೆ ಹೊರಡಿಸಿದ್ದಾರೆ. ರಾಜ್ಯದಲ್ಲಿ ಕೋವಿಡ್ ಹೊಸ ಪ್ರಕರಣಗಳು ವರದಿಯಾಗುತ್ತಿದ್ದು, ಸರ್ಕಾರಿ…
ದ.ಕ ಉಡುಪಿ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಣೆ
ಮಂಗಳೂರು: ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ, ಹಲವೆಡೆ ಜಲಾವೃತ ಇನ್ನೂ ಹೆಚ್ಚಿನ ಮಳೆಯಾಗುವ ಸಾಧ್ಯತೆ ಹಿನ್ನಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಈ ಹಿನ್ನೆಲೆಯಲ್ಲಿ ಉಭಯ ಜಿಲ್ಲೆಗಳಲ್ಲಿ ಎಲ್ಲಾ ಸರ್ಕಾರಿ, ಖಾಸಗಿ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ.
ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಪದಗ್ರಹಣ ಹಾಗೂ ಆಂಬುಲೆನ್ಸ್ ಲೋಕಾರ್ಪಣೆ, ಅಶಕ್ತರಿಗೆ ನೆರವು ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಇದರ ಪದಗ್ರಹಣ ಸಮಾರಂಭ, ಹಾಗೂ ಆಂಬುಲೆನ್ಸ್ ಲೋಕಾರ್ಪಣೆ, ಅಶಕ್ತರಿಗೆ ನೆರವು ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಮೇ 25 ನೇ ಆದಿತ್ಯವಾರ ಬೆಳ್ತಂಗಡಿಯ ಸಂತೆಕಟ್ಟೆ ಬಳಿಯ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾ…
ಚಾರ್ಮಾಡಿ ಘಾಟ್ ನ 4ನೇ ತಿರುವಿನಲ್ಲಿ ಕಾಡಾನೆ ಜೊತೆ ಸೆಲ್ಫಿ ತೆಗೆಯಲು ಮುಂದಾದ ಪ್ರಯಾಣಿಕರು
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟಿ ರಸ್ತೆಯ ನಾಲ್ಕನೇ ತಿರುವಿನಲ್ಲಿ ಕಾಡಾನೆಯೊಂದು ಪ್ರತ್ಯಕ್ಷವಾಗಿದೆ. ಪ್ರಯಾಣಿಕರು ಸೆಲ್ಫೀ ಕ್ಲಿಕ್ಕಿಸುವುದಕ್ಕಾಗಿ ಅದರತ್ತ ಧಾವಿಸಿದ್ದಾರೆ. ವ್ಯಕ್ತಿಯೊಬ್ಬರು ಸೆಲ್ಫೀಗಾಗಿ ಸಮೀಪ ಬರುತ್ತಿದ್ದಂತೆಯೇ ಕಾಡಾನೆ ರೊಚ್ಚಿಗೆದ್ದಿದೆ. ರಸ್ತೆಯಲ್ಲಿ ಕಾಡಾನೆ ನಿಂತಿದ್ದರಿಂದ ಘಾಟ್ ರಸ್ತೆಯಲ್ಲಿ ಸುಮಾರು…
ಪ್ರಧಾನಿ ನರೇಂದ್ರ ಮೋದಿಯವರಿಂದ ನಾಳೆ ಕರ್ನಾಟಕದ 5 ಅಮೃತ್ ರೈಲ್ವೆ ನಿಲ್ದಾಣ ಸೇರಿ 103 ಸ್ಟೇಷನ್ಗಳ ಲೋಕಾರ್ಪಣೆ
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನಾಳೆ 18 ರಾಜ್ಯಗಳಲ್ಲಿ ರೈಲ್ವೆ ಪ್ರಯಾಣಕ್ಕೆ ಪುಷ್ಟಿ ನೀಡಲಿದ್ದಾರೆ. ದೇಶದ 103 ಅಮೃತ್ ರೈಲ್ವೆ ನಿಲ್ದಾಣಗಳು ವಿಮಾನ ನಿಲ್ದಾಣದಂತಹ ಆಕರ್ಷಕ ಸೌಲಭ್ಯಗಳನ್ನು ಪಡೆಯುತ್ತಿವೆ. ಇವುಗಳಲ್ಲಿ ಕರ್ನಾಟಕದ 5 ರೈಲ್ವೆ ನಿಲ್ದಾಣಗಳು ಕೂಡ ಸೇರಿವೆ. ಮುನಿರಾಬಾದ್, ಬಾಗಲಕೋಟೆ,…
💥ಗುಂಡ್ಯ ಸಮೀಪದಲ್ಲಿ ಲಾರಿ ಸರಕಾರಿ ಬಸ್ ನಡುವೆ ಅಫಘಾತ
ಗುಂಡ್ಯ: ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯದಲ್ಲಿ ಮೇ 20 ಮಂಗಳವಾರ ಬೆಳಿಗ್ಗೆ ಕೆಎಸ್‌ಆರ್‌ಟಿಸಿ ಅಶ್ವಮೇಧ ಬಸ್ಸು ಹಾಗೂ ಸರಕು ಸಾಗಣೆ ಲಾರಿಯ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಎರಡೂ ವಾಹನಗಳ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಈ ಘಟನೆಯಲ್ಲಿ ಯಾವುದೇ ಪ್ರಯಾಣಿಕರಿಗೆ ಗಾಯಗಳಾಗಲಿ…
ಗುಂಡ್ಯ ಸಮೀಪದಲ್ಲಿ Ksrtc ಬಸ್, ಲಾರಿ ಮುಖಾಮುಖಿ ನಾಲ್ವರಿಗೆ ಗಾಯ
ಗುಂಡ್ಯ : ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪದ ತಿರುವಿನಲ್ಲಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಲಾರಿಯ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಬಸ್ ಚಾಲಕ ಸೇರಿದಂತೆ ನಾಲ್ವರು ಗಾಯಗೊಂಡಿರುವ ಘಟನೆ ವರದಿಯಾಗಿದೆ. ಅಪಘಾತದ ತೀವ್ರತೆಗೆ ಎರಡೂ ವಾಹನಗಳು ಜಖಂಗೊಂಡಿದ್ದು, ರಾಷ್ಟ್ರೀಯ…
ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ
ಧರ್ಮಸ್ಥಳ: ಶ್ರೀಕ್ಷೇತ್ರ ಧರ್ಮಸ್ಥಳದ ಕಲ್ಯಾಣ ಮಂಟಪವನ್ನು ಡಿಸಿಎಂ ಡಿ.ಕೆ ಶಿವಕುಮಾರ್ ರವರು ಉದ್ಘಾಟಿಸಿದರು ಬಳಿಕ ಮಾತನಾಡಿದ ಅವರು, ನಾನು ರಾಜಕೀಯದಲ್ಲಿ ವಿವಿಧ ಹುದ್ದೆಗೆ ಏರಿದರೂ ಇಲ್ಲಿಗೆ ಮಂಜುನಾಥನ ಭಕ್ತನಾಗಿ ಬರ್ತೇನೆ. ಅಧಿಕಾರ ಬರ್ತದೆ, ಅಧಿಕಾರ ಹೋಗ್ತದೆ, ಇಲ್ಲಿ ಯಾವುದೂ ಶಾಶ್ವತ ಅಲ್ಲ…
ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ
ಮಂಗಳೂರು: ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರ್ ಆರಂಭಗೊಂಡಿದೆ. ಮಳೆಗಾಲದ ನಂತರ ಪೂರ್ಣ ಪ್ರಮಾಣದಲ್ಲಿ ಸಂಚಾರ ಆರಂಭಿಸುವ ಸಾಧ್ಯತೆಗಳಿವೆ.ಮಂಗಳೂರಿನಿಂದ ಲಕ್ಷದ್ವೀಪಕ್ಕೆ ಈ ಫೇರೀಯಲ್ಲಿ 5ರಿಂದ 7ಗಂಟೆಗೆಗಳ ಪ್ರಯಾಣವಿದ್ದು 1200/-ರಿಂದ 1500/- ಟಿಕೆಟ್ ದರ ಇರುವ…
ಆನ್‌ಲೈನ್ ಗೇಮ್ ಮತ್ತು ಬೆಟ್ಟಿಂಗ್ ಭೂತಕ್ಕೆ ಕಡಿವಾಣ ಹಾಕಿ; ವಿಧಾನ ಪರಿಷತ್ ನಲ್ಲಿ ಪ್ರತಾಪಸಿಂಹ ನಾಯಕ್ ಒತ್ತಾಯ
ಬೆಳ್ತಂಗಡಿ: ದೇಶ ನಿರ್ಮಾಣಕ್ಕೆ ಪಣ ತೊಡಬೇಕಾಗಿರುವ ಯುವಜನತೆಗೆ ಮೃತ್ಯುಪಾಶವಾಗಿ ಪರಿಣಮಿಸಿ, ಅವರನ್ನು ಮಾನಸಿಕ ಖಿನ್ನತೆಗೆ ದೂಡಿ, ಆತ್ಮಹತ್ಯೆಗೆ ಪ್ರಚೋದಿಸುತ್ತಿರುವುದರ ಜೊತೆಗೆ ಕುಟುಂಬ ವ್ಯವಸ್ಥೆ, ನೈತಿಕ ಮೌಲ್ಯಗಳು, ಸಾಮಾಜಿಕ ಸ್ವಾಸ್ಥ್ಯಕ್ಕೆ ಅತ್ಯಂತ ಮಾರಕ ಮತ್ತು ಕಂಟಕವಾಗಿ ಪರಿಣಮಿಸಿರುವ ಡೆಡ್ಲಿ ಆನ್‌ಲೈನ್ ಗೇಮ್ ಮತ್ತು…
