2024ರಲ್ಲಿ ಪೂಜಿಸಲ್ಪಟ್ಟ ಗಣಪ

2024ರಲ್ಲಿ ವಿವಿಧೆಡೆ ಸಂಭ್ರಮದಿಂದ ಪೂಜಿಸಲ್ಪಟ್ಟ ಗಣಪ 1.ಸೌತಡ್ಕ ಮಹಾಗಣಪತಿ ವಿಶೇಷ ಅಲಂಕಾರದಲ್ಲಿ 2.ಶ್ರೀ ಅರ್ಧನಾರೀಶ್ವರ ದೇವಸ್ಥಾನ ಇಂದಬೆಟ್ಟುವಿನಲ್ಲಿ ಪೂಜಿಸಲ್ಪಟ್ಟ ಗಣಪ 3.ಬೆಳ್ತಂಗಡಿಯ ಲಾಯಿಲಾ ದಲ್ಲಿ ಪೂಜಿಸಲ್ಪಟ್ಟ ಬಲಮುರಿ ಗಣಪ 4. ಉಜಿರೆಯ ಸಿದ್ದವನ ಗುರುಕುಲದಲ್ಲಿ ಪೂಜಿಸಲ್ಪಟ್ಟ ಗಣಪ 5.ಪಡಂಗಡಿಯಲ್ಲಿ ಪೂಜಿಸಲ್ಪಟ್ಟ ಗಣಪ…

ಗಣಪನಿಗೆ 20 ಕೆಜಿ ಚಿನ್ನದ ಕಿರೀಟ ಕಾಣಿಕೆಯಾಗಿ ನೀಡಿದ ಅನಂತ್ ಅಂಬಾನಿ

ಮುಂಬಯಿ: ದೇಶದೆಲ್ಲೆಡೆ ಚೌತಿ ಹಬ್ಬವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ, ಆಯಾಯ ಪ್ರದೇಶದಲ್ಲಿ ಅವರ ಶಕ್ತಿ ಸಾಮರ್ಥ್ಯಕ್ಕೆ ಸರಿಯಾಗಿ ವಿಭಿನ್ನ ರೀತಿಯಲ್ಲಿ ಚೌತಿ ಆಚರಣೆಗಳನ್ನು ಮಾಡುತ್ತಾ ಬಂದಿದ್ದಾರೆ. ಅದರಂತೆ ಈ ಬಾರಿ ಮುಂಬೈನ ಲಾಲ್ಬಾಗ್ಚಾ ದಲ್ಲಿರುವ ಗಣೇಶನ ಮೂರ್ತಿ ಭಕ್ತರ ಕಣ್ಮನ ಸೆಳೆಯುತ್ತಿದೆ.…

ವಾಹನ ಸವಾರರೇ ಗಮನಿಸಿ HSRP ನಂಬರ್ ಪ್ಲೇಟ್ ಆಳವಡಿಸದೇ ಇದ್ದಲ್ಲಿ ಸೆ.16ರಿಂದ ದಂಡ ಫಿಕ್ಸ್

Bangalore: ರಾಜ್ಯದಲ್ಲಿ ಎಚ್ಎಸ್ಆರ್ಪಿ ಅಳವಡಿಸಲು ಸೆಪ್ಟೆಂಬರ್ 15ರವರೆಗೆ ಅವಕಾಶ ನೀಡಲಾಗಿದೆ. HSRP ಗಳನ್ನು ಪಡೆಯದ ವಾಹನ ಮಾಲೀಕರು ಸೆ.16 ರಿಂದ ದಂಡವನ್ನು ಪಾವತಿಸಬೇಕಾಗಬಹುದು ಅಥವಾ ಇತರ ದಂಡದ ಕ್ರಮವನ್ನು ಎದುರಿಸಬೇಕಾಗುತ್ತದೆ. 2019ರ ಏಪ್ರಿಲ್ 1ರ ಮೊದಲು ರಾಜ್ಯದಲ್ಲಿ ನೋಂದಣಿಯಾಗಿರುವ ಎಲ್ಲ ವಾಹನಗಳಿಗೆ…

ತ್ಯಾಗ, ಬಲಿದಾನ, ಮೂಲಕ ವಿಶ್ವ ಹಿಂದೂ ಪರಿಷದ್ ವಿಶ್ವದ ಹಿಂದೂಗಳ ಧ್ವನಿ ಹಾಗೂ ಪ್ರತಿನಿಧಿಯಾಗಿದೆ: ಶರತ್‌ಕೃಷ್ಣ ಪಡ್ವೆಟ್ನಾಯ

ಉಜಿರೆ: ಉಜಿರೆಯ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ರಥಬೀದಿಯಲ್ಲಿ ನಡೆದ ಬೃಹತ್ ಹಿಂದೂ ಸಮಾವೇಶದಲ್ಲಿ ಉಜಿರೆಯ ಶ್ರೀ ಜನಾರ್ದನಸ್ವಾಮಿ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರ ಶರತ್‌ಕೃಷ್ಣ ಪಡ್ವೆಟ್ನಾಯರವರು ಮಾತನಾಡುತ್ತಾ ತ್ಯಾಗ, ಬಲಿದಾನ, ಪ್ರತಿಭಟನೆ ಮೂಲಕ ವಿಶ್ವ ಹಿಂದೂ ಪರಿಷದ್ ವಿಶ್ವದ ಹಿಂದೂಗಳ…

ಅರಣ್ಯ ಇಲಾಖೆ ಯಶಸ್ವಿ ಕಾರ್ಯಾಚರಣೆ ಬೋನಿನೊಳಗೆ ಸೆರೆಯಾದ ಚಿರತೆ ಕೊನೆಗೂ ದೂರವಾದ ಸಾರ್ವಜನಿಕರ ಆತಂಕ

ಬೆಳ್ತಂಗಡಿ: ಸವಣಾಲು ಬಳಿ ಚಿರತೆಯೊಂದು ಬೋನಿಗೆ ಬಿದ್ದ ಘಟನೆ  ನಡೆದಿದೆ. ಸವಣಾಲು ಗ್ರಾಮದಲ್ಲಿ ಕಳೆದ ಎರಡು ತಿಂಗಳ ಹಿಂದೆ ಚಿರತೆಯೊಂದು ಕಾಣಿಸಿದ್ದು, ಸ್ಥಳೀಯರಿಗೆ ಆತಂಕ ಎದುರಾಗಿತ್ತು. ಈ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಿದಾಗ ಅರಣ್ಯ ಇಲಾಖೆಯ ಅಧಿಕಾರಿಗಳು ಪರಿಶೀಲಿಸಿ ಗುರಿಕಂಡ…

ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

ಉಜಿರೆ: ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ 2023-24ನೇ ಸಾಲಿನ ವಾರ್ಷಿಕ ಮಹಾಸಭೆಯು ಉಜಿರೆ ಶ್ರೀ ಕೃಷ್ಣಾನುಗ್ರಹ ಸಭಾಭವನದಲ್ಲಿ ಆ.31ರಂದು ಸಂಘದ ಅಧ್ಯಕ್ಷ ರಂಜನ್ ಜಿ.ಗೌಡ ರವರ ಅಧ್ಯಕ್ಷತೆಯಲ್ಲಿ ನಡೆಯಿತು. 2019ರಲ್ಲಿ ಆರಂಭವಾದ ದಿನದಿಂದ ಸತತವಾಗಿ ಅಭಿವೃದ್ಧಿ…

ಸೇವಾ ನಿವೃತ್ತಿ ಹೊಂದಿದ ಐಕಾನ್ ಗೆ ಆತ್ಮೀಯ ಬೀಳ್ಕೊಡುಗೆ ಸಂಭ್ರಮ

ಉಡುಪಿ: ಉಡುಪಿ ಜಿಲ್ಲೆಯ ಪೊಲೀಸ್ ಶ್ವಾನ ದಳದಲ್ಲಿ ಕಳೆದ 10 ವರ್ಷ 25 ದಿನಗಳಿಂದ ಸ್ಪೋಟಕ ಪತ್ತೆ ಕಾರ್ಯ ನಿರ್ವಹಿಸಿ ಉಡುಪಿ ಜಿಲ್ಲೆಯಲ್ಲಿ ಹಾಗೂ ಹೊರ ಜಿಲ್ಲೆಯಲ್ಲಿ ಸುಮಾರು 417 ಕ್ಕಿಂತ ಅಧಿಕ ವಿಶೇಷ ಕರ್ತವ್ಯ ನಿರ್ವಹಿಸಿದ್ದು. ಹಾಗೂ 22/02/2020 ರಂದು…

ದರ್ಶನ್ ಮತ್ತು ಸಹಚರರು ರಾಜ್ಯದ ವಿವಿಧ ಜೈಲುಗಳಿಗೆ ಸ್ಥಳಾಂತರ; ದಾಸ ಬಳ್ಳಾರಿ ಜೈಲಿಗೆ ಶಿಫ್ಟ್

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ರಾಜಾತಿಥ್ಯ ವಿಷಯಗಳು ಪೋಟೋಗಳ ಮೂಲಕ ವೈರಲ್ ಆಗುತ್ತಿದ್ದಂತೆ, ಎಚ್ಚೆತ್ತುಕೊಂಡಿರುವಂತ ಕಾರಾಗೃಹ ಇಲಾಖೆಯು, ನಟ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲು ಕೋರಿ ಕೋರ್ಟ್ ಮೊರೆ ಹೋಗಿತ್ತು. ಇದಕ್ಕೆ ಗ್ರೀನ್ ಸಿಗ್ನಲ್ ನೀಡಿದ ಕಾರಣ,…

ಚಿರಂಜೀವಿ ಯುವಕ ಮಂಡಲ ಹಾಗೂ ಶ್ರೀ ದುರ್ಗಾಶಕ್ತಿ ಮಹಿಳಾ ಸಂಘದಿಂದ 33ನೇ ವರ್ಮೊಷದ ಸರು ಕುಡಿಕೆ ಉತ್ಸವ ಹಾಗೂ ಗ್ರಾಮೀಣ ಕ್ರೀಡಾಕೂಟ ಮತ್ತು ಶ್ರೀ ಕೃಷ್ಣ ಪೂಜೆ ಸಂಭ್ರಮ

ಕಡಿರುದ್ಯಾವರ: ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ಕಾನರ್ಪದಲ್ಲಿ ಚಿರಂಜೀವಿ ಯುವಕ ಮಂಡಲ (ರಿ), ಶ್ರೀ ದುರ್ಗಾ ಶಕ್ತಿ ಮಹಿಳಾ ಸಂಘ ಕಾನರ್ಪ ಕಡಿರುದ್ಯಾವರ ಇದರ ವತಿಯಿಂದ 33ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ಕಾರ್ಯಕ್ರಮವನ್ನು ಚಿರಂಜೀವಿ ಯುವಕ ಮಂಡಲ ವಠಾರದಲ್ಲಿ…

ಕೋಲ್ಕತ್ತಾದ ವೈದ್ಯೆಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ ದೇಶಾದ್ಯಂತ ಒಪಿಡಿ ಸೇವೆಗಳು ಬಂದ್

ಕೋಲ್ಕತ್ತಾ: ಪಶ್ಚಿಮ ಬಂಗಾಳ ರಾಜಧಾನಿ ಕೋಲ್ಕತ್ತಾದ ವೈದ್ಯೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ ದೇಶಾದ್ಯಂತ ಪ್ರತಿಭಟನೆ ನಡೆಯಲಿದ್ದು ಬಂದ್‌ಗೆ ಕರೆ ನೀಡಲಾಗಿದೆ. ಸರ್ಕಾರಿ ಸ್ವಾಮ್ಯದ ಆಸ್ಪತ್ರೆಯಲ್ಲಿ ಇತ್ತೀಚೆಗೆ ನಡೆದ ಟ್ರೈನಿ ವೈದ್ಯೆಯ ಅಮಾನುಷ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಸದ್ಯ ಉಗ್ರ…

You Missed

ಯನಪೋಯ ಆರ್ಟ್ಸ್ ಸೈನ್ಸ್ ಕಾಮರ್ಸ್ ಪದವಿ ವಿದ್ಯಾರ್ಥಿಗಳಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸರಳಿಕಟ್ಟೆಯಲ್ಲಿ ಎನ್ ಎಸ್ ಎಸ್ ಶಿಬಿರ
ಸೇವಾಧಾಮ – ಸೇವಾಭಾರತಿ ಕೊಡಗು ಜಿಲ್ಲೆ ಇದರ ಆಶ್ರಯದಲ್ಲಿ ಮಡಿಕೇರಿಯಲ್ಲಿ ಗಾಲಿಕುರ್ಚಿ ಜಾಥಾ
ಗ್ರಾಮಗಳಲ್ಲಿ ಕಿರು ಉದ್ದಿಮೆಗಳ ಮೂಲಕ ಲಕ್ಷಾಂತರ ಸ್ವ ಉದ್ಯೋಗಗಳನ್ನು ಸೃಷ್ಟಿಸಿದ ಗ್ರಾಮಾಭಿವೃದ್ಧಿ ಯೋಜನೆಗೆ’ ಎಂ.ಎಸ್.ಎಂ.ಇ. ಬ್ಯಾಂಕಿಂಗ್ ಶ್ರೇಷ್ಠತಾ ಪ್ರಶಸ್ತಿ’
ತುಳುನಾಡಿನ ಕೆಡ್ಡಸ ಹಬ್ಬದ ಆಚರಣೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ, ತುಳುನಾಡ ಕಂಪನ್ನು ರಾಷ್ಟ್ರ ರಾಜಧಾನಿಯಲ್ಲಿ ಪಸರಿಸಿದ ಕ್ಯಾಪ್ಟನ್ ಬ್ರಿಜೇಶ್ ಚೌಟರು
ಕಡಿರುದ್ಯಾವರ ಗ್ರಾಮದ ಬೆಳ್ಳೂರು ಕ್ರಾಸ್ ಬಳಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ
ಕನ್ಯಾಡಿಯ ಸೇವಾನಿಕೇತನಕ್ಕೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ: