🎙️ ಪ್ರಧಾನಿ ನರೇಂದ್ರ ಮೋದಿಯವರ ಲೈವ್ ವಿಡಿಯೋ ನೋಡಲು ಕ್ಲಿಕ್ ಮಾಡಿ

Live Video: ಪ್ರಧಾನಿ ನರೇಂದ್ರ ಮೋದಿಯವರ ಲೈವ್ ವಿಡಿಯೋ ನೋಡಲು ಕ್ಲಿಕ್ ಮಾಡಿ

ಬೆಳ್ತಂಗಡಿಯ ಪ್ರತಾಪಸಿಂಹ ನಾಯಕ್ ಸೇರಿ ಏಳು ಸದಸ್ಯರು ವಿಧಾನ ಪರಿಷತ್‍ಗೆ ಅವಿರೋಧ ಆಯ್ಕೆ

ಬೆಳ್ತಂಗಡಿ: ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್‍ನ ಏಳು ಸದಸ್ಯ ಸ್ಥಾನಗಳಿಗೆ ನಡೆದ ದ್ವೈವಾರ್ಷಿಕ ಚುನಾವಣೆಯ ಕಣದಲ್ಲಿ ಏಳು ಮಂದಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಆಡಳಿತರೂಢ ಬಿಜೆಪಿ ಅಭ್ಯರ್ಥಿಗಳಾದ ಪ್ರತಾಪಸಿಂಹ ನಾಯಕ್ ಕೆ, ಆರ್.ಶಂಕರ್, ಎಂಟಿಬಿ ನಾಗರಾಜು, ಸುನೀಲ್ ವಲ್ಯಾಪುರ್, ಕಾಂಗ್ರೆಸ್ ಅಭ್ಯರ್ಥಿಗಳಾದ ಬಿ.ಕೆ.ಹರಿಪ್ರಸಾದ್,…

ವಿಧಾನ ಪರಿಷತ್ BJP ಅಭ್ಯರ್ಥಿ ಪ್ರತಾಪ್ ಸಿಂಹ ನಾಯಕ್ ರಿಂದ ಬಿ.ಎಸ್.ವೈ ಬೇಟಿ

ಬೆಂಗಳೂರು: ವಿಧಾನ ಪರಿಷತ್ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾದ ಪ್ರತಾಪಸಿಂಹ ನಾಯಕ್ ಅವರು ಜೂ.18 ರಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ರವರನ್ನು ಭೇಟಿಯಾದರು. ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಮಂಗಳೂರು ಶಾಸಕ ವೇದವಾಸ ಕಾಮತ್, ನರಸಿಂಹ ನಾಯಕ್, ಮೋಹನ್‌ದಾಸ್ ಭಂಡಾರ್‌ಕಾರ್ ಈ ಸಂದರ್ಭದಲ್ಲಿ…

ಗಡಿ ಸಂಘರ್ಷದ ವಿಚಾರಕ್ಕೆ ಸಂಬಂಧಿಸಿದಂತೆ ಸರ್ವಪಕ್ಷಗಳ ಸಭೆ ಕರೆದ ಮೋದಿ ನಿರ್ಧಾರಕ್ಕೆ ಮಾಜಿ ಪ್ರಧಾನಿ HDD ಮೆಚ್ಚುಗೆ

ಬೆಂಗಳೂರು: ಲಡಾಖ್​ನ ಗಾಲ್ವನ್​​​ ಕಣಿವೆ ಪ್ರದೇಶದಲ್ಲಿ ಭಾರತ-ಚೀನಾ ಯೋಧರ ನಡುವಿನ ಬಡಿದಾಟಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಸರ್ವಪಕ್ಷ ಸಭೆ ಕರೆದಿರುವ ನಿರ್ಧಾರವನ್ನು ಮಾಜಿ ಪ್ರಧಾನಿ ಹೆಚ್.​ಡಿ.ದೇವೇಗೌಡ ಸ್ವಾಗತಿಸಿ ಟ್ವೀಟ್​ ಮಾಡಿದ್ದಾರೆ. ಕಳೆದ ಸೋಮವಾರ ರಾತ್ರಿ ಉಭಯ ದೇಶದ ಸೈನಿಕರ ನಡುವಿನ…

ಬಿಜೆಪಿ ವಿಧಾನ ಪರಿಷತ್ ಚುನಾವಣೆಗೆ ಬೆಳ್ತಂಗಡಿಯ ಪ್ರತಾಪ ಸಿಂಹ ನಾಯಕ್ ಸೇರಿದಂತೆ ನಾಲ್ವರಿಗೆ ಟಿಕೇಟ್ ಖಚಿತ ಗೊಳಿಸಿದ ಭಾ.ಜ.ಪಾ ಹೈಕಮಾಂಡ್!

ಬೆಂಗಳೂರು : ಜೂನ್ 29ರಂದು ನಡೆಯಲಿರುವ ವಿಧಾನ ಪರಿಷತ್ ನ 7 ಸ್ಥಾನಗಳಿಗೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಬಿಡುಗಡೆ ಗೊಳಿಸಿದೆ. ಬೆಳ್ತಂಗಡಿಯ ಪ್ರತಾಪ ಸಿಂಹ ನಾಯಕ್, MTB ನಾಗರಾಜ್, ಆರ್.ಶಂಕರ್, ಸುನಿಲ್ ವಯ್ಯಾಪುರೆ ಯವರಿಗೆ ವಿಧಾನ ಪರಿಷತ್ ಗೆ…

2ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಪುಂಜಾಲಕಟ್ಟೆ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಶಿಲಾನ್ಯಾಸ

ಪುಂಜಾಲಕಟ್ಟೆ: ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ ಪುಂಜಾಲಕಟ್ಟೆ ಇದರ ನೂತನ ಕಟ್ಟಡದ ರೂ.2 ಕೋಟಿ ವೆಚ್ಚದ ಕಾಮಗಾರಿಗೆ ಶಾಸಕರಾದ ಶ್ರೀ ಹರೀಶ್ ಪೂಂಜರವರು ಶಿಲಾನ್ಯಾಸ ನೆರವೇರಿಸಿದರು.

ಶ್ರಮಿಕ ನೆರವು ಕಾರ್ಯಕ್ರಮದಡಿ ನಾಡದೋಣಿ ಸೇವೆಗೆ ಚಾಲನೆ ನೀಡಿದ ಶಾಸಕ ಹರೀಶ್ ಪೂಂಜಾ

ಬೆಳ್ತಂಗಡಿ: ಶ್ರಮಿಕ ನೆರವು ಕಾರ್ಯಕ್ರಮದ ಅಡಿಯಲ್ಲಿ ನಾಡದೋಣಿ ಸೇವೆಗೆ ಚಾಲನೆ ನೀಡಲಾಯಿತು. ಕಳೆದ ವರ್ಷದ ಮಳೆಗೆ ಮುಗೇರಡ್ಕವನ್ನು ರಾಷ್ಟ್ರೀಯ ಹೆದ್ದಾರಿಯ ಬಜತ್ತೂರನ್ನು ಸಂಪರ್ಕಿಸುವ ತೂಗು ಸೇತುವೆ ಕೊಚ್ಚಿ ಹೋಗಿದ್ದು, ಹೊಸ ಸೇತುವೆ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು ಈ ಜಾಗದಲ್ಲಿ ತೂಗು ಸೇತುವೆ…

ಕರ್ನಾಟಕರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಹರಿಕೃಷ್ಣ ಬಂಟ್ವಾಳ ಆಯ್ಕೆ

ಬೆಂಗಳೂರು: ಕರ್ನಾಟಕರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮಕ್ಕೆ(ಕಿಯೋನಿಕ್ಸ್) ಹರಿಕೃಷ್ಣ ಬಂಟ್ವಾಳ ಇವರನ್ನು ಅಧ್ಯಕ್ಷರ ಹುದ್ದೆಗೆ ನೇಮಿಸಿ 12/06/2020ರಿಂದ ಅನ್ವಯವಾಗುವಂತೆ ನೇಮಿಸಿ ಆದೇಶ ಹೊರಡಿಸಿದೆ.

ಕ್ವಾರೇಂಟೈನ್ ನಿಂದ ತಪ್ಪಿಸಿಕೊಳ್ಳುವ ಬದಲು ಸ್ವಯಂಪ್ರೇರಿತವಾಗಿ ಕ್ವಾರೆಂಟೈನ್ ಗೆ ಬನ್ನಿ: ರಾಜ್ಯ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಮನವಿ

ಬೆಳ್ತಂಗಡಿ :  ಕೊರೋನಾ ಮಹಾಮಾರಿಯಿಂದಾಗಿ ಸೇವಾ ಸಿಂಧು ಆ್ಯಪ್ ಮೂಲಕ ಕರ್ನಾಟಕಕ್ಕೆ ಆಗಮಿಸುವ ಕೆಲವು ಜನ ಆ್ಯಪ್ ನಲ್ಲಿ ನಮೂದಿಸಿದ ಸ್ಥಳಕ್ಕೆ ಮೊದಲೇ ರೈಲುಗಳಿಂದ ಇಳಿದು ಕ್ವಾರೆಂಟೈನ್ ನಿಂದ ತಪ್ಪಿಸಿಕೊಳ್ಳುವ ವಿಚಾರ ಸರಕಾರದ ಗಮನಕ್ಕೆ ಬಂದಿದ್ದು, ಅಂಥವರ ಪತ್ತೆ ಹಚ್ಚುವ ಕೆಲಸಕ್ಕೆ…

ರಾಜ್ಯದ 2ಪದವೀಧರ, 2ಶಿಕ್ಷಕರ ಕ್ಷೇತ್ರದ ಪರಿಷತ್ ಚುನಾವಣೆ ಮುಂದೂಡಿ, ಚುನಾವಣಾ ಆಯೋಗದ ಆದೇಶ!

ನವದೆಹಲಿ : ಜೂನ್30, 2020ರಂದು ಕರ್ನಾಟಕದ 2 ಪದವೀಧರ ಕ್ಷೇತ್ರ ಹಾಗೂ 2 ಶಿಕ್ಷಕರ ಕ್ಷೇತ್ರದ ಪರಿಷತ್ ಸ್ಥಾನಗಳ ಸದಸ್ಯರ ಅವಧಿ ಮುಕ್ತಾಯಗೊಳ್ಳುತ್ತಿತ್ತು. ಇಂತಹ ಚುನಾವಣೆಯನ್ನು ಕೊರೋನಾ ಸೋಂಕಿನ ಭೀತಿಯ ಹಿನ್ನಲೆಯಲ್ಲಿ ಮುಂದೂಡಿ, ಚುನಾವಣಾ ಆಯೋಗ ಆದೇಶ ಹೊರಡಿಸಿದೆ. ಕೇಂದ್ರ ಸರ್ಕಾರ…

You Missed

ಬಾರ್ಯ ಗ್ರಾಮದ ಮುಜ್ಜಾಳೆ – ಪೆರಿಯೊಟ್ಟು ರಸ್ತೆ ಅಭಿವೃದ್ಧಿಗೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾರವರು ಒದಗಿಸಿದ ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣ ರಸ್ತೆ ನಿರ್ಮಾಣ
ಹದಗೆಟ್ಟ ರಸ್ತೆ ದುರಸ್ತಿ, ಕಾನರ್ಪದ ನವೀನ್ ರವರಿಂದ ಸ್ವಂತ ಖರ್ಚಿನಲ್ಲಿ ದುರಸ್ತಿ ಕಾರ್ಯ
ಬೆಳ್ತಂಗಡಿ ತಾಲೂಕನ್ನು ಪ್ರತಿನಿಧಿಸುವ ಕ್ರೀಡಾ ಪ್ರತಿಭೆಗಳಿಗೆ ಶಾಸಕ ಹರೀಶ್ ಪೂಂಜಾರಿಂದ ಕ್ರೀಡಾ ಸಮವಸ್ತ್ರ ವಿತರಣೆ
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನವೆಂಬರ್ 15ರಿಂದ 19ರವರೆಗೆ ಲಕ್ಷದೀಪೋತ್ಸವ ಸಂಭ್ರಮ
ಪುತ್ತೂರಿನ ಶಾಸಕರ ಮನವಿ ಮೇರೆಗೆ ದೇವಸ್ಥಾನ, ದೈವಸ್ಥಾನ ಹಾಗೂ ಸಂಘ ಸಂಸ್ಥೆಗಳ ಜಾಗವನ್ನು ಸಕ್ರಮಗೊಳಿಸಲು ಕಂದಾಯ ಸಚಿವರಿಂದ ಆದೇಶ
ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ 13ನೇ ವರ್ಷದ ಪಾದಯಾತ್ರೆಯ ಪೂರ್ವಭಾವಿ ಸಭೆ