ಪ್ರತಿಷ್ಠಿತ ಮೂವರ ಹೆಸರು ಕೈಬಿಟ್ಟು ಸಾಮಾನ್ಯ ಕಾರ್ಯಕರ್ತರಿಗೆ ರಾಜ್ಯಸಭಾ ಟಿಕೆಟ್ ನೀಡಿದ ಹೈಕಮಾಂಡ್!
ಬೆಂಗಳೂರು: ರಾಜ್ಯಸಭಾ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ್ದು, ರಾಜ್ಯ ಕೋರ್ ಕಮಿಟಿ ಕಳುಹಿಸಿದ್ದ ಹೆಸರುಗಳನ್ನು ತಿರಸ್ಕರಿಸಿ ಇಬ್ಬರು ಅಚ್ಚರಿಯ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ. ರಾಜ್ಯಸಭಾ ಚುನಾವಣೆಗೆ ಬಿಜೆಪಿ ಈರಣ್ಣ ಕಡಾಡಿ ಮತ್ತು ಅಶೋಕ್ ಗಸ್ತಿಯವರಿಗೆ ಟಿಕೆಟ್ ನೀಡಿದೆ. ಈ ಮೂಲಕ…
ಕಲ್ಲು ಬಂಡೆ ಸ್ಫೋಟ: ಕೂದಲೆಳೆ ಅಂತರದಲ್ಲಿ ಪಾರಾದ ರೇಷ್ಮೆ ಸಚಿವರು!
ಮಂಡ್ಯ: ಕೂದಲೆಳೆ ಅಂತರದಲ್ಲಿ ಸಚಿವ ಕೆ.ಸಿ.ನಾರಾಯಣಗೌಡ ಭಾರೀ ಅಪಾಯದಿಂದ ಪಾರಾಗಿದ್ದಾರೆ. ನಾಗಮಂಗಲದ ಬಂಕಾಪುರದ ಬಳಿ ಸಚಿವರು ಕಾರಿನಲ್ಲಿ ಬರುತ್ತಿದ್ದ ವೇಳೆ ರಸ್ತೆ ಬದಿ ಕಲ್ಲುಬಂಡೆ ಸ್ಫೋಟಗೊಳಿಸಿದ್ದು, ಸ್ವಲ್ಪದರಲ್ಲಿಯೇ ಅಪಾಯ ತಪ್ಪಿದೆ. ರಸ್ತೆ ಕಾಮಗಾರಿ ವೇಳೆ ಹಿನ್ನೆಲೆ ಹಗಲಿನಲ್ಲೇ ಕಲ್ಲು ಬಂಡೆ ಸಿಡಿಸಲಾಗಿದೆ.…
ರಾಜ್ಯದ ಪ್ರತೀ ಜಿಲ್ಲೆಯಲ್ಲಿ ಆಶಾ ಕಾರ್ಯಕರ್ತೆಯರ ಪತ್ತಿನ ಸಹಕಾರ ಸಂಘವನ್ನು ಸ್ಥಾಪಿಸಲು ಸಹಕಾರ ಸಚಿವರ ಸೂಚನೆ !
ಬೆಂಗಳೂರು : ರಾಜ್ಯ ಸರ್ಕಾರವು ಆಶಾ ಕಾರ್ಯಕರ್ತೆಯರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಆಶಾ ಕಾರ್ಯಕರ್ತೆಯರಿಗಾಗಿ ಜಿಲ್ಲಾವಾರು ಪತ್ತಿನ ಸಹಕಾರ ಸಂಘ ಸ್ಥಾಪನೆಗೆ ಕ್ರಮ ಕೈಗೊಳ್ಳುವಂತೆ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಸೂಚಿಸಿದ್ದಾರೆ. ರಾಜ್ಯದಲ್ಲಿ 40 ಸಾವಿರಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರಿಗೆ ಅವರಿಗೆ…
ರಾಜ್ಯಸಭೆಗೆ ಕರಾವಳಿಯ ಉದ್ಯಮಿ ಪ್ರಕಾಶ್ ಶೆಟ್ಟಿ ಸಹಿತ ಮೂವರ ಹೆಸರು ಫೈನಲ್!ಚ
ಬೆಂಗಳೂರು: ಜೂನ್ 18ರಂದು ನಡೆಯಲಿರುವ ರಾಜ್ಯಸಭೆಯ ಕರ್ನಾಟಕದ 4 ಸ್ಥಾನಗಳಿಗೆ ಈಗಾಗಲೇ ಜೆಡಿಎಸ್ ನಿಂದ ಹೆಚ್ ಡಿ ದೇವೇಗೌಡರು, ಕಾಂಗ್ರೆಸ್ ನಿಂದ ಮಲ್ಲಿಕಾರ್ಜುನ ಖರ್ಗೆ ಗೆಗೆ ಟಿಕೆಟ್ ಫೈನಲ್ ಮಾಡಲಾಗಿತ್ತು. ಇದೀಗ ರಾಜ್ಯ ಬಿಜೆಪಿ ಪಕ್ಷ ಕೂಡ ಮೂರು ಹೆಸರುಗಳನ್ನು ಫೈನಲ್…
50 ಲಕ್ಷ ರೂ ವೆಚ್ಚದ ಕಾಂಕ್ರೀಟ್ ರಸ್ತೆಯ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜಾರವರು ನೆರವೇರಿಸಿದರು
ಬೆಳ್ತಂಗಡಿ: ಮಲವಂತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿದ್ಯಾನಗರ, ನಂದಿಕಾಡು, ಸಿಂಗನಾರು ಪರಿಶಿಷ್ಟ ಪಂಗಡಗಳ ಸುಮಾರು 50 ಲಕ್ಷ ರೂ ವೆಚ್ಚದ ಕಾಂಕ್ರೀಟ್ ರಸ್ತೆಯನ್ನು ಶಾಸಕ ಹರೀಶ್ ಪೂಂಜ ಉದ್ಘಾಟಿಸಿದರು.ಕಳೆದ 65 ವರುಷಗಳಿಂದ ರಸ್ತೆಗಾಗಿ ಹಲವಾರ ಬಾರಿ ಶಾಸಕರುಗಳಿಗೆ ,ಅಧಿಕಾರಿಗಳಿಗೆ ಮನವಿ ಮಾಡಿದ್ದರೂ…
ಗ್ರಹ ರಕ್ಷಕ ದಳದ ಸಿಬ್ಬಂದಿಗಳ ಪರ ಧ್ವನಿಯಾದ ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜಾ
ಬೆಂಗಳೂರು: ಕೋವಿಡ್-19 ಸಂದರ್ಭದಲ್ಲಿ ಪೊಲೀಸ್ ಇಲಾಖೆಗೆ ಭುಜಕ್ಕೆ ಭುಜ ಕೊಟ್ಟು ದುಡಿದ ಗ್ರಹ ರಕ್ಷಕ ದಳದ ಸಿಬ್ಬಂದಿಗಳನ್ನು ಬಿಡುಗಡೆಗೊಳಿಸಿ ನೀಡಿದ ಆದೇಶವನ್ನು ರದ್ದುಗೊಳಿಸಲು ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ಬಿ.ಎಸ್. ಯಡಿಯೂರಪ್ಪ ಅವರಲ್ಲಿ ಬೆಳ್ತಂಗಡಿಯ ಜನಪ್ರಿಯ ಶಾಸಕ ಹರೀಶ್ ಪೂಂಜಾ ಮನವಿ ಮಾಡಿದರು.…
ಕೆ.ವಿ.ಕೆ ಯಲ್ಲಿ ಕರ್ತವ್ಯಕ್ಕೆ ಗೈರಾದ ಅಧಿಕಾರಿಗಳನ್ನು ತಕ್ಷಣವೇ ಅಮಾನತು ಗೊಳಿಸುವಂತೆ ಕೃಷಿ ಸಚಿವರ ಖಡಕ್ ಸೂಚನೆ
ಬೆಂಗಳೂರು: ಕೃಷಿ ವಿಜ್ಞಾನ ಕೇಂದ್ರದಲ್ಲಿ ಕರ್ತವ್ಯಕ್ಕೆ ಗೈರಾದ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಖಡಕ್ ಸೂಚನೆ ನೀಡಿದ್ದಾರೆ. ಇಂದು ತುಮಕೂರು ಜಿಲ್ಲೆಯ ಪ್ರವಾಸದ ಸಂದರ್ಭದಲ್ಲಿ ತಿಪಟೂರಿನ ಐಸಿಎಆರ್ ಪ್ರಾಯೋಜಿತ ಕೃಷಿ ವಿಜ್ಞಾನ ಕೇಂದ್ರಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಕೃಷಿ…
ಕೋವಿಡ್ 19 ವೈರಸ್ ಸಾಂಕ್ರಾಮಿಕವಾಗಿ ಹರಡುತ್ತಿರುವ ಹಿನ್ನೆಲೆ ಗ್ರಾಮಪಂಚಾಯತ್ ಸಾರ್ವತ್ರಿಕ ಚುನಾವಣೆ ಮುಂದೂಡಿಕೆ
ಬೆಂಗಳೂರು:- ರಾಜ್ಯದಲ್ಲಿನ ಗ್ರಾಮ ಪಂಚಾಯಿತಿಗಳಲ್ಲಿ ಜೂನ್ 2020ರ ಮಾಹೆಯಿಂದ ಆಗಸ್ಟ್2020ರ ಮಾಹೆಯವರೆಗೆ ಸುಮಾರು 5,800 ಗ್ರಾಮಪಂಚಾಯಿತಿಗಳ ಅವಧಿ ಮುಕ್ತಾಯವಾಗಲಿದೆ ರಾಜ್ಯ ಚುನಾವಣಾ ಆಯೋಗವು ಅವಧಿ ಮುಕ್ತಾಯವಾಗುವ ಗ್ರಾಮಪಂಚಾಯಿತಿಗಳಿಗೆ ಅವಧಿ ಮುಕ್ತಾಯ ಪೂರ್ವದಲ್ಲಿ ಸಾರ್ವತ್ರಿಕ ಚುನಾವಣೆಯನ್ನು ನಡೆಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು ಮತದಾರರ…
ರಾಜ್ಯ ಸಚಿವ ಸಂಪುಟಕ್ಕೆ ಭರ್ಜರಿ ಸರ್ಜರಿ ನಡೆಸಲು ವರಿಷ್ಠರ ತೀರ್ಮಾನ!!!!
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಬದಲಾವಣೆಯಾಗುವ ಬಹುತೇಕ ಸಾಧ್ಯತೆ ಇದ್ದು ರಾಜ್ಯ ಸಚಿವ ಸಂಪುಟಕ್ಕೆ ಭರ್ಜರಿ ಸರ್ಜರಿ ನಡೆಸಲು ಬಿಜೆಪಿ ವರಿಷ್ಠರು ಮುಂದಾಗಿದ್ದಾರೆ. ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡದ ಸಚಿವರನ್ನು ಕೈಬಿಟ್ಟು, ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುತ್ತಿರುವವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ವರಿಷ್ಠರು ಆಲೋಚಿಸಿದ್ದಾರೆ. ಕೊರೋನಾ…
ಕರಾವಳಿ ಹಾಗೂ ಕರುನಾಡು ಕನ್ನಡಿಗರ ಪರ ಧ್ವನಿಯಾದ ಶಾಸಕ ಹರೀಶ್ ಪೂಂಜ
ಬೆಂಗಳೂರು: ಕೊರೋನಾ ಮಹಾಮಾರಿಯಿಂದಾಗಿ ಹೊರರಾಜ್ಯದಿಂದ ತವರೂರಿಗೆ ಬರಲಾಗದೆ ಮಹಾರಾಷ್ಟ್ರ ಗಡಿಭಾಗ ನಿಪ್ಪಾಣಿಯಲ್ಲಿ ಸಿಲುಕಿಹಾಕಿಕೊಂಡ ಕರಾವಳಿಗರು ಮತ್ತು ಇತರ ಜಿಲ್ಲೆಗಳ ಕನ್ನಡಿಗರನ್ನು ತವರಿಗೆ ಕರೆತರಲು ಸಹಕರಿಸುವಂತೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜರವರು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪರವರಲ್ಲಿ ಮನವಿ ಮಾಡಿದ್ದಾರೆ. ಯಾರೋ…
















