ಶಾಲಾ ಪಠ್ಯದಲ್ಲಿ ಭಗವದ್ಗೀತೆ ಅಳವಡಿಸಿದರೆ ತಪ್ಪೇನು? : ಸಿಎಂ ಬಸವರಾಜ ಬೊಮ್ಮಾಯಿ
ಯಾದಗಿರಿ : ‘ಶಾಲಾ ಪಠ್ಯದಲ್ಲಿ ಭಗವದ್ಗೀತೆ ಅಳವಡಿಸಿದರೆ ವಿದ್ಯಾರ್ಥಿಗಳ ಬೌದ್ಧಿಕ ಮಟ್ಟ ಹೆಚ್ಚಿ, ನೈತಿಕತೆ ಬೆಳೆಯುತ್ತದೆ. ಗುಜರಾತ್ ರಾಜ್ಯದಂತೆ ನಮ್ಮಲ್ಲಿಯೂ ಭಗವದ್ಗೀತೆ ಬೋಧಿಸಿದರೆ ತಪ್ಪೇನಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದರು. ‘ಗುಜರಾತ್ನ ಪಠ್ಯದಲ್ಲಿ ಭಗವದ್ಗೀತೆ ಅಳವಡಿಸಲಾಗಿದೆ. ಭಗವದ್ಗೀತೆ ಬೋಧನೆಯಿಂದ ಮಕ್ಕಳಿಗೆ…
ಮಂತ್ರಾಲಯ ಧರ್ಮಜಾಗೃತಿ ತಾಣ: ಡಾ| ಹೆಗ್ಗಡೆ
ಮಂತ್ರಾಲಯ: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠ ಧರ್ಮ ಜಾಗೃತಿ ತಾಣವಾಗಿದ್ದು ದೈವಶಕ್ತಿ ಹೊಂದಿದ ಪುಣ್ಯಸ್ಥಳ ಎಂದು ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆ ನುಡಿದರು. ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶುಕ್ರವಾರದಿಂದ ಪ್ರಾರಂಭವಾದ ಶ್ರೀ ಗುರು ವೈಭವೋತ್ಸವದ…
ಶ್ರೀ ರಾಘವೇಂದ್ರ ಗುರುವೈಭವೋತ್ಸವ ಕಾರ್ಯಕ್ರಮಕ್ಕೆ ಚಾಲನೆ, ಡಾ. ಹೆಗ್ಗಡೆ ಸಹಿತ ಹಲವು ಗಣ್ಯರು ಭಾಗಿ
ಮಂತ್ರಾಲಯ: ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀಗುರುರಾಯರ 401ನೇ ಪಟ್ಟಾಭಿಷೇಕ ಮಹೋತ್ಸವ ಮತ್ತು 427ನೇ ವರ್ಧಂತಿ ಉತ್ಸವಗಳ ಶ್ರೀಗುರುವೈಭವೋತ್ಸವದ ಸಪ್ತರಾತ್ರೋತ್ಸವಕ್ಕೆ ಚಾಲನೆ ನೀಡಲಾಯಿತು. 04/03/2022ರಿಂದ 09/03/2022ರವರೆಗೆ ನಡೆಯುವ ಶ್ರೀ ರಾಘವೇಂದ್ರ ಗುರುವೈಭವೋತ್ಸವ ಕಾರ್ಯಕ್ರಮದ ಮೊದಲ ದಿನ ರಾಯರ ಪಟ್ಟಾಭಿಷೇಕ ಹಿನ್ನೆಲೆ ಶ್ರೀಗುರುಸಾರ್ವಭೌಮರ…
ದೇರಾಜೆಬೆಟ್ಟ: ಪುನರ್ ಪ್ರತಿಷ್ಠೆ, ಬ್ರಹ್ಮಕುಂಭಾಭಿಷೇಕಕ್ಕೆ ಚಾಲನೆ, ವೈಭವದ ಹೊರೆಕಾಣಿಕೆ ಮೆರವಣಿಗೆ
ಬೆಳ್ತಂಗಡಿ: ಮರೋಡಿ ಗ್ರಾಮದ ದೇರಾಜೆಬೆಟ್ಟ ಶ್ರೀ ದೈವ ಕೊಡಮಣಿತ್ತಾಯ ಕ್ಷೇತ್ರದಲ್ಲಿ ಪುನರ್ ಪ್ರತಿಷ್ಠೆ, 108 ಕಲಶ ಸಹಿತ ಬ್ರಹ್ಮಕುಂಭಾಭಿಷೇಕ ಮತ್ತು ನೇಮೋತ್ಸವದ ಪ್ರಥಮ ದಿನವಾದ ಶನಿವಾರ ವಿವಿಧ ಧಾರ್ಮಿಕ ವಿಧಿವಿಧಾನಗಳು ಮತ್ತು ಹೊರೆಕಾಣಿಕೆ ಮೆರವಣಿಗೆ ನಡೆಯಿತು. ಮರೋಡಿ ಶಾಂತಿನಗರ ಅರುಣೋದಯ ಮೈದಾನದಿಂದ…
ಮುಂಡಿತ್ತಡ್ಕ ಶ್ರೀ ಮಹಾವಿಷ್ಣು ಭಜನಾ ಸಂಘ(ರಿ) ಇದರ 32ನೇ ವಾರ್ಷಿಕೋತ್ಸವವು ವಿವಿಧ ವೈದಿಕ ಹಾಗೂ ಭಜನಾ ಕಾರ್ಯಕ್ರಮ ಗಳೊಂದಿಗೆ ಸಂಪನ್ನ
ಮುಂಡಿತ್ತಡ್ಕ: ಶ್ರೀ ಮಹಾವಿಷ್ಣು ಭಜನಾ ಸಂಘ(ರಿ) ಇದರ 32ನೇ ವಾರ್ಷಿಕೋತ್ಸವವು ವಿವಿಧ ವೈದಿಕ ಹಾಗೂ ಭಜನಾ ಕಾರ್ಯಕ್ರಮಗಳೊಂದಿಗೆ ಸಂಪನ್ನಗೊಂಡಿತು. 25/1/2022 ನೇ ಮಂಗಳವಾರದಂದು ಭಜನಾ ಸಂಘದ ಹಿರಿಯ ಸದಸ್ಯರಾದ ಶ್ರೀ ರಾಮಣ್ಣ ನಾಯ್ಕ ನೂಜಿಲ ಇವರ ದಿವ್ಯಹಸ್ತದಿಂದ ದೀಪ ಪ್ರಜ್ವಲನೆಗೊಂಡು ಶ್ರೀ…
ಕೊಲ್ಲೂರು: ಕೇಮಾರು ಶ್ರೀ ನೇತೃತ್ವದಲ್ಲಿ ಪವಿತ್ರ ಬೆಳ್ಕಲ್ ತೀರ್ಥ ಎಳ್ಳು ಅಮಾವಾಸ್ಯೆ ತೀರ್ಥಸ್ನಾನ
ಕುಂದಾಪುರ: ಕೊಲ್ಲೂರಿನ ಕೊಡಚಾದ್ರಿಯಿಂದ ಚಿಮ್ಮುವ ಜಲಪಾತ ( ಬೆಳ್ಕಲ್ ತೀರ್ಥ) ದುರ್ಗಮ ಕಾಡಿನ ಮಧ್ಯ ಕಂಗೊಳಿಸುತ್ತಿದೆ. ಈ ಜಲಪಾತದಲ್ಲಿ ಪ್ರತಿವರ್ಷ ಎಳ್ಳುಅಮಾವಾಸ್ಯೆಯ ದಿನ ತೀರ್ಥಸ್ನಾನ ಮಾಡಲು ಸಾವಿರಾರು ಜನರು ಬರುತ್ತಾರೆ. ಅಂತೆಯೇ ಜ.2 ಭಾನುವಾರ ಬೆಳಿಗ್ಗೆನಿಂದಲೇ ಸಾವಿರಾರು ಸಂಖ್ಯೆಯಲ್ಲಿ ಜನರು ಇಲ್ಲಿಗೆ ಆಗಮಿಸಿ…
ರಾಜ್ಯ ವಿಧಾನಸಭೆಯಲ್ಲಿ ಮತಾಂತರ ನಿಷೇಧ ವಿಧೇಯಕ ಮಂಡನೆ ಮತಾಂತರ ನಿಷೇಧ ಕಾಯ್ದೆ ಶೀಘ್ರ ಅನುಷ್ಠಾನವಾಗಲಿ: ಕೇಮಾರು ಶ್ರೀ
ಮತಾಂತರ ನಿಷೇಧ ಕಾಯ್ದೆ ಶೀಘ್ರ ಅನುಷ್ಠಾನವಾಗಲಿ: ಕೇಮಾರು ಶ್ರೀ ಸರಕಾರ ಸದನದಲ್ಲಿ ಮಂಡಿಸಿರುವ ಮತಾಂತರ ನಿಷೇಧ ವಿಧೇಯಕವನ್ನು ನಾನು ಸ್ವಾಾಗತಿಸುತ್ತೇನೆ. ಸಂಘರ್ಷವಿಲ್ಲದ ಶಾಂತಿ, ಸೌಹಾರ್ದಯುತ ಸಮಾಜ ನಿರ್ಮಾಣಕ್ಕೆ ಹಾಗೂ ಬಲವಂತದ ಮತಾಂತರವನ್ನು ಹತ್ತಿಕ್ಕಲು ಈ ಕಾಯ್ದೆ ಸಮರ್ಪಕವಾಗಿ ಬಳಕೆಯಾಗಬೇಕು. ಈ ಕಾಯ್ದೆಯಿಂದ…
ಲಕ್ಷದೀಪೋತ್ಸವದಲ್ಲಿ ಶಿಕ್ಷಣ, ಜಾಗೃತಿಯ ಭಕ್ತಿ ಸಂದೇಶ ಶಿಕ್ಷಣ, ಮಾಹಿತಿ ಮತ್ತು ಜಾಗೃತಿಯೊಂದಿಗೆ ಭಕ್ತಿ ಮತ್ತು ಶರಣಾಗತಿ ಮೂಲಕ ದೇವರಿಗೆ ಕೃತಜ್ಞತೆ ಸಲ್ಲಿಸುವ ಉತ್ಸವವಾಗಿದೆ: ಡಾ,ಕೆ.ಸುಧಾಕರ್
ಧರ್ಮಸ್ಥಳ: ದೀಪ ಬೆಳಕಿನ ಸಂಕೇತ. ಲಕ್ಷದೀಪೋತ್ಸವ ಬರೀ ಉತ್ಸವ ಅಲ್ಲ. ಶಿಕ್ಷಣ, ಮಾಹಿತಿ ಮತ್ತು ಜಾಗೃತಿಯೊಂದಿಗೆ ಭಕ್ತಿ ಮತ್ತು ಶರಣಾಗತಿ ಮೂಲಕ ದೇವರಿಗೆ ಕೃತಜ್ಞತೆ ಸಲ್ಲಿಸುವ ಉತ್ಸವವಾಗಿದೆ ಎಂದು ವೈದ್ಯಕೀಯ ಶಿಕ್ಷಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ, ಕೆ.ಸುಧಾಕರ್…
ಹಲವು ವರ್ಷಗಳ ಬಳಿಕ ಇಂದು ಸುದೀರ್ಘ ಚಂದ್ರಗ್ರಹಣ
ಹಲವು ವರ್ಷಗಳ ಬಳಿಕ ಇಂದು ಸುದೀರ್ಘ ಚಂದ್ರಗ್ರಹಣ ಸಂಭವಿಸಲಿದೆ. ಈ ಭಾಗಶಃ ಚಂದ್ರಗ್ರಹಣದ ಅವಧಿ 3 ಗಂಟೆ 28 ನಿಮಿಷ 24 ಸೆಕೆಂಡುಗಳು. ಇದಕ್ಕೂ ಮೊದಲು 18 ಫೆಬ್ರವರಿ 1440 ರಂದು ಅಂತಹ ದೀರ್ಘ ಚಂದ್ರಗ್ರಹಣ ಸಂಭವಿಸಿದೆ. ಅಂದರೆ, ಇಷ್ಟು ದೀರ್ಘಾವಧಿಯ…
ಶಬರಿಮಲೆಯಲ್ಲಿ ‘ಹಲಾಲ್ – ಪ್ರಮಾಣೀಕೃತ’ ಬೆಲ್ಲದ ಹುಡಿಯನ್ನು ಬಳಸಿದ್ದಾರೆ ಎಂಬ ಆರೋಪದ ಕುರಿತು ವಿಸ್ಕೃತ ವರದಿ ನೀಡಲು ಕೇರಳ ಹೈಕೋರ್ಟ್ ಆದೇಶ…!
ತಿರುವನಂತಪುರಂ: ಶಬರಿಮಲೆಯ ಕುರಿತು ಇತ್ತೀಚೆಗೆ ಸಾಕಷ್ಟು ವಿವಾದಗಳು ಕೇಳಿಬರುತ್ತಿವೆ. ಶಬರಿಮಲೆ ದೇವಸ್ಥಾನದಲ್ಲಿ ನೈವೇದ್ಯ ಪ್ರಸಾದ ತಯಾರಿಸಲು ಹಾಳಾದ ‘ಹಲಾಲ್ – ಪ್ರಮಾಣೀಕೃತ’ ಬೆಲ್ಲದ ಹುಡಿಯನ್ನು ಬಳಸಿದ್ದಾರೆ ಎಂಬ ಆರೋಪ ಬಂದಿತ್ತು. ಇದೀಗ ಅದರ ಬಗ್ಗೆ ವಿಸ್ಕೃತ ವರದಿ ಸಲ್ಲಿಸುವಂತೆ ಕೇರಳ ಹೈಕೋರ್ಟ್…