ರಾಮಮಂದಿರ ನಿರ್ಮಾಣ ಭೂಮಿ ಪೂಜೆ, ಕರಾವಳಿಯಿಂದ ಧರ್ಮಸ್ಥಳದ ಧರ್ಮಾಧಿಕಾರಿ, ಪೇಜಾವರ ಶ್ರೀ ಗಳಿಗೆ ಆಹ್ವಾನ
ಮಂಗಳೂರು: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಆಗಸ್ಟ್ 5 ರಂದು ನಡೆಯುವ ಭೂಮಿ ಪೂಜೆ ಸಮಾರಂಭಕ್ಕೆ ರಾಜ್ಯದ ಐವರು ಆಹ್ವಾನಿತರಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆ ಮತ್ತು ಉಡುಪಿ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಸೇರಿದ್ದಾರೆ. ಅಯೋಧ್ಯೆಯಲ್ಲಿ…
ಇಂದು ಶ್ರಾವಣ ಹುಣ್ಣಿಮೆ ಈ ದಿನ ರಕ್ಷಾಬಂಧನದ ಸಂಭ್ರಮ
ಇತಿಹಾಸ ಅ. ‘ಪಾತಾಳದಲ್ಲಿನ ಬಲಿರಾಜನ ಕೈಗೆ ಲಕ್ಷ್ಮೀಯು ರಾಖಿಯನ್ನು ಕಟ್ಟಿ ಅವನನ್ನು ತನ್ನ ಸಹೋದರನನ್ನಾಗಿ ಮಾಡಿಕೊಂಡಳು ಮತ್ತು ನಾರಾಯಣನನ್ನು ಮುಕ್ತಗೊಳಿಸಿದಳು. ಆ ದಿನ ಶ್ರಾವಣ ಹುಣ್ಣಿಮೆ ಇತ್ತು.’ ಆ. ಭವಿಷ್ಯಪುರಾಣದಲ್ಲಿ ಹೇಳಿರುವಂತೆ ರಕ್ಷಾಬಂಧನವು ಮೂಲತಃ ರಾಜರಿಗಾಗಿತ್ತು. ರಾಖಿಯ ಒಂದು ಹೊಸ ಪದ್ಧತಿಯು…
ಪ್ರಭು ಶ್ರೀರಾಮನನ್ನು ‘ಇಮಾಮ್-ಎ-ಹಿಂದ್’ ಎಂದು ಕರೆದು ಅವರನ್ನು ಅವಮಾನಿಸಿದ ಫೈಜ್ ಖಾನ್ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು ! HJS ಆಗ್ರಹ
ಮುಂಬೈ: ಪ್ರಭು ಶ್ರೀರಾಮನನ್ನು ‘ಇಮಾಮ್-ಎ-ಹಿಂದ್’ ಎಂದು ಕರೆದು ಅವರನ್ನು ಅವಮಾನಿಸಿದ ಫೈಜ್ ಖಾನ್ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು ! ಮೊಹಮ್ಮದ್ ಫೈಜ್ ಖಾನ್ ಹಿಂದೂಗಳ ಭಾವನೆಗಳನ್ನು ಗೌರವಿಸಬೇಕು ಮತ್ತು ಅಯೋಧ್ಯೆಗೆ ಮಣ್ಣು ತರುವ ಅಟ್ಟಹಾಸದಿಂದ ಹಿಂದೆ ಸರಿಯಬೇಕು ! ಎಂದು ಹಿಂದೂ…
‘ಆನ್‌ಲೈನ್’ ಮಾಧ್ಯಮದಿಂದ ೯ ನೇ ‘ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶ’ವು ಉತ್ಸಾಹದಿಂದ ಆರಂಭ !
ವೈಚಾರಿಕ ಧ್ರುವೀಕರಣದ ಕಾಲದಲ್ಲಿ ಧರ್ಮದ ಪರವಾಗಿ ನಿಂತು ಹಿಂದೂ ರಾಷ್ಟ್ರದ ದಿಕ್ಕಿನತ್ತ ಮಾರ್ಗಕ್ರಮಣ ಮಾಡಿ ! – ಸದ್ಗುರು (ಡಾ.) ಚಾರುದತ್ತ ಪಿಂಗಳೆ, ರಾಷ್ಟ್ರೀಯ ಮಾರ್ಗದರ್ಶಕರು, ಹಿಂದೂ ಜನಜಾಗೃತಿ ಸಮಿತಿ ಕೊರೋನಾದ ಮಹಾಮಾರಿಯಾಗಿರಲಿ ಅಥವಾ ಭವಿಷ್ಯದಲ್ಲಿ ಎದುರಾಗುವ ಮೂರನೇ ವಿಶ್ವಯುದ್ಧವಾಗಿರಲಿ, ಕಾಲಮಹಾತ್ಮೆಗನುಸಾರ…
9 ನೇ ‘ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನ’ದ ಎರಡನೇ ದಿನದಂದು ಹಿಂದೂಗಳ ಮೇಲಿನ ಆಘಾತಗಳ ಬಗ್ಗೆ ವಿಚಾರ ಮಂಥನ !
‘ಸೆಕ್ಯುಲರ್’ ಭಾರತದಲ್ಲಿ ಇರುವ ‘ಹಲಾಲ್ ಸರ್ಟಿಫಿಕೇಶನ್’ ವ್ಯವಸ್ಥೆಯು ಹಿಂದೂಗಳ ಮೇಲೆ ಹೇರಿದ ‘ಜಿಝಿಯಾ ತೆರಿಗೆ’ ಆಗಿದೆ ! – ಶ್ರೀ. ರಮೇಶ ಶಿಂದೆ, ರಾಷ್ಟ್ರೀಯ ವಕ್ತಾರರು, ಹಿಂದೂ ಜನಜಾಗೃತಿ ಸಮಿತಿ ‘ಝೊಮೆಟೊ’ನ ಮುಸಲ್ಮಾನ ಡೆಲಿವರಿ ಬಾಯ್‌ನಿಂದ ಪಾರ್ಸಲ್ ಪಡೆಯಲು ನಿರಾಕರಿಸಿದ್ದ ಹಿಂದೂ…
ಇಂದಿನಿಂದ 9ನೇಯ ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನವು ಪ್ರಾರಂಭ! ಆನ್‌ಲೈನ್ ನಲ್ಲಿ ಅಧಿವೇಶನ ವೀಕ್ಷಿಸಲು ಇಲ್ಲಿ ಭೇಟಿ ನೀಡಿ
ಇಂದಿನಿಂದ 9ನೇಯ ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನವು ಪ್ರಾರಂಭ! ಆನ್‌ಲೈನ್ ನಲ್ಲಿ ವೀಕ್ಷಿಸಲು ಇಲ್ಲಿ ಭೇಟಿ ನೀಡಿ
ನಾಳೆಯಿಂದ 9ನೇಯ ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನವು ಆನ್‌ಲೈನ್ ನಲ್ಲಿ ಪ್ರಸಾರ
ಮಂಗಳೂರು: ಮೋದಿ ಸರಕಾರ ಕೇಂದ್ರದಲ್ಲಿ ಎರಡನೆಯ ಬಾರಿಗೆ ಬಂದ ಬಳಿಕ ಕಾಶ್ಮೀರಿ ಹಿಂದೂಗಳ ಪುನರ್ವಸತಿಯ ದೃಷ್ಟಿಯಿಂದ ಕಲಮ್ ೩೭೦ ರದ್ದುಗೊಳಿಸುವುದು, ಪೌರತ್ವ ತಿದ್ದುಪಡಿ ಕಾನೂನು (ಸಿ.ಎ.ಎ.), ಸರ್ವೋಚ್ಚ ನ್ಯಾಯಾಲಯವು ರಾಮಮಂದಿರದ ಪರವಾಗಿ ನೀಡಿರುವ ಐತಿಹಾಸಿಕ ತೀರ್ಪು, ಅಲ್ಲದೇ ೫ ಆಗಸ್ಟ್ ೨೦೨೦…
ಆನ್‌ಲೈನ್ಮೂಲಕ ೯ನೇ ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನ
|| ಜಯತು ಜಯತು ಹಿಂದೂರಾಷ್ಟ್ರಮ್ || ಜುಲೈ ೩೦ ರಿಂದ ೨ ಆಗಸ್ಟ್ ಹಾಗೂ ೬ ರಿಂದ ೯ ಆಗಸ್ಟ್ ೨೦೨೦ ಈ ಕಾಲಾವಧಿಯಲ್ಲಿ ಆನ್‌ಲೈನ್ಮೂಲಕ ೯ನೇ ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನ ನಡೆಯಲಿದೆ. ರಾಷ್ಟ್ರದ ಮುಂದಿರುವ ಸವಾಲುಗಳಿಗೆ ಮೂಲಭೂತ…
ಚಾರ್ಮಾಡಿಯ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಾಗರಪಂಚಮಿ ಪೂಜಾ ಕಾರ್ಯ
ಬೆಳ್ತಂಗಡಿ: ಚಾರ್ಮಾಡಿಯ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ನಾಗಬನದಲ್ಲಿ ನಾಗತಂಬಿಲ, ಕ್ಷೀರಾಭಿಷೇಕ ಪೂಜಾ ಕಾರ್ಯಕ್ರಮವು ದೇವಸ್ಥಾನದ ಪ್ರಧಾನ ಅರ್ಚಕ ಶ್ರೀನಿವಾಸ ಉಪಾಧ್ಯಯ ನೆರೆವೇರಿಸಿದರು. ಈ ಸಂಧರ್ಭ ದೇವಸ್ಥಾನದ ಆಡಳಿತ ಮೊಕ್ತೆಸರರಾದ ಪ್ರಕಾಶ ಹೊಸಮಠ, ಸಹ ಮೊಕ್ತೆಸರಾರದ ಬಾಲಕೃಷ್ಣ ಗೌಡ ಅಡಿಮಾರು, ಯಶೋದರ…
ಕರಾವಳಿಯ ತುಳುನಾಡಿನಾದ್ಯಂತ ನಾಗರಪಂಚಮಿಯ ಸಡಗರ
ಮಂಗಳೂರು: ಕರಾವಳಿಯಾಧ್ಯಂತ ತುಳುನಾಡಿನ ಜನತೆ ನಾಗಾರಾಧನೆಗೆ ಹೆಚ್ಚಿನ ಮಹತ್ವವನ್ನು ನೀಡುತ್ತಿದ್ದು ಇಂದು ಎಲ್ಲರಿಗೂ ಹಬ್ಬದ ಸಡಗರ ಆಷಾಢ ಮಾಸ ಕಳೆದ ನಂತರ ಶ್ರಾವಣ ಮಾಸದಲ್ಲಿ ಬರುವ ಹಬ್ಬ ನಾಗರ ಪಂಚಮಿಯಾಗಿದೆ ಈ ದಿನದ ವಿಶೇಷತೆ ವೈಶಿಷ್ಟ್ಯತೆಯನ್ನು ನಾವೇಲ್ಲರು ತಿಳಿಯಬೇಕಾಗಿದೆ. ಆಸ್ತಿಕ ಋಷಿಯು…













