ಕರಾವಳಿ ಹಾಗೂ ಕರುನಾಡು ಕನ್ನಡಿಗರ ಪರ ಧ್ವನಿಯಾದ ಶಾಸಕ ಹರೀಶ್ ಪೂಂಜ
ಬೆಂಗಳೂರು: ಕೊರೋನಾ ಮಹಾಮಾರಿಯಿಂದಾಗಿ ಹೊರರಾಜ್ಯದಿಂದ ತವರೂರಿಗೆ ಬರಲಾಗದೆ ಮಹಾರಾಷ್ಟ್ರ ಗಡಿಭಾಗ ನಿಪ್ಪಾಣಿಯಲ್ಲಿ ಸಿಲುಕಿಹಾಕಿಕೊಂಡ ಕರಾವಳಿಗರು ಮತ್ತು ಇತರ ಜಿಲ್ಲೆಗಳ ಕನ್ನಡಿಗರನ್ನು ತವರಿಗೆ ಕರೆತರಲು ಸಹಕರಿಸುವಂತೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜರವರು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪರವರಲ್ಲಿ ಮನವಿ ಮಾಡಿದ್ದಾರೆ. ಯಾರೋ…
SSLC ಮತ್ತುPUC ಪರೀಕ್ಷೆ ನಡೆಸಲು ದಿನ ನಿಗದಿಪಡಿಸಿದ ರಾಜ್ಯ ಸರಕಾರ
ಬೆಂಗಳೂರು : ಕೊರೋನಾ ಸಾಂಕ್ರಾಮಿಕ ರೋಗ ಹರಡದಂತೆ ದೇಶಾದ್ಯಂತ ಲಾಕ್ ಡೌನ್ ಜಾರಿಯಲ್ಲಿರುವ ಹಿನ್ನೆಲೆ ಮುಂದೂಡಲ್ಪಟ್ಟಿದ PUC ಹಾಗೂ SSLC ನಡೆಸಲು ಮುಂದಾಗಿದ್ದುPUC ಪರೀಕ್ಷೆಯನ್ನು ಜೂನ್18 ಹಾಗೂ SSLC ಪರೀಕ್ಷೆಯನ್ನು ಜೂನ್ 25ರಿಂದ ಜುಲೈ.4ವರೆಗೆ ನಡೆಸಲಾಗುತ್ತದೆ ಎಂಬುದಾಗಿ ಪ್ರಾಥಮಿಕ ಮತ್ತು ಪ್ರೌಢ…
7ಹೆಜ್ಜೆ ಇಡಲು 17 ಸೂತ್ರ ಪಾಲಿಸುವಂತೆ ರಾಜ್ಯ ಸರಕಾರದ ಮಹತ್ತರದ ಆದೇಶ
ಬೆಂಗಳೂರು: ಕೊರೋನಾ ಮಹಾಮಾರಿಯಿಂದಾಗಿ ದೇಶಾದ್ಯಂತ ಲಾಕ್ ಡೌನ್ ಮುಂದುವರಿದಿದ್ದು ರಾಜ್ಯಾದ್ಯಂತ ಮದುವೆ ಸಮಾರಂಭ, ಕಾರ್ಯಕ್ರಮಗಳು ಕೂಡ ಸರ್ಕಾರದ ನಿಯಮಾನುಸಾರವೇ ನಡೆಯಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹಲವು ಮಾರ್ಗಸೂಚಿಯನ್ನು ರೂಪಿಸಿ ಕಡ್ಡಾಯವಾಗಿ ಆದೇಶವನ್ನು ಪಾಲಿಸುವಂತೆ ಸೂಚನೆ ನೀಡಿದೆ. ಈಗಾಗಲೇ, ಮದುವೆ…
ಧರ್ಮಸ್ಥಳ ಗ್ರಾ.ಯೋ ವತಿಯಿಂದ ಮಾದರಿ ಕಾರ್ಯ ಕ್ಯಾನ್ಸರ್ ನಿಂದ ಬಳಲುತ್ತಿರುವ ಕುಟುಂಬಕ್ಕೆ ಸಹಾಯ ಹಸ್ತದ ಜೊತೆಗೆ 72 ಬಡ ಹೋಮ್ ಗಾರ್ಡ್ಸ್ ಕುಟುಂಬಗಳಿಗೆ ಆಗತ್ಯವಸ್ತುಗಳ ವಿತರಣೆ
ಶಿಡ್ಲಘಟ್ಟ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆಯವರ ಆಶಯದಂತೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಕೊರೊನಾ ವೈರಸ್ ತಡೆಗಟ್ಟಲು ಶ್ರಮಿಸುತ್ತಿರುವ 72 ಹೋಮ್ ಗಾರ್ಡ್ಸ್ ಬಡ ಕುಟುಂಬಗಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧಿ ಯೋಜನೆಯ ವತಿಯಿಂದ 35000 ಮೊತ್ತದ ಜೀವನಾವಶ್ಯಕ…
KSRTC ನಾಲ್ಕು ನಿಗಮದ ಸಿಬ್ಬಂದಿಗಳ ಒಂದು ದಿನದ ವೇತನ 9.85ಕೋಟಿ ಮುಖ್ಯಮಂತ್ರಿಗಳ ‘ಕೊವಿಡ್ ಪರಿಹಾರ ನಿಧಿ’ಗೆ ಹಸ್ತಾಂತರ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕು ನಿಗಮಗಳ ಎಲ್ಲಾ ಅಧಿಕಾರಿಗಳ ಮತ್ತು ಸಿಬ್ಬಂದಿಗಳ ಒಂದು ದಿನದ ವೇತನದ ಮೊತ್ತ ರೂ.9,85,09,228/-( 9 ಕೋಟಿ 85 ಲಕ್ಷ 9228) ರೂಗಳ ಚೆಕ್ ಅನ್ನು ಮಾನ್ಯ ಮುಖ್ಯಮಂತ್ರಿಗಳ ‘ಕೊವಿಡ್ ಪರಿಹಾರ ನಿಧಿ’ಗೆ ಇಂದು…
ರೈಲ್ವೆ ಪ್ರಯಾಣಕ್ಕೆ ಕಡಾಯವಾಗಿ ಬೇಕಿದೆ ಆರೋಗ್ಯ ಸೇತು ಆ್ಯಪ್ ಬಳಕೆ
ನವದೆಹಲಿ : ಲಾಕ್ ಡೌನ್ ನಡುವಲ್ಲಿಯೇ ದೇಶದ ಹಲವು ರಾಜ್ಯಗಳಿಗೆ ರೈಲು ಸಂಚಾರ ಆರಂಭಗೊಂಡಿದೆ. ರೈಲು ಪ್ರಯಾಣಕ್ಕಾಗಿ ರೈಲ್ವೆ ಇಲಾಖೆ ಹೊಸ ಮಾರ್ಗ ಸೂಚಿಯನ್ನು ಪ್ರಕಟಿಸಿದೆ. ಕೊರೊನಾ ಸೋಂಕಿನ ತಡೆಗೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಅಲ್ಲದೇ ರೈಲ್ವೆ ಪ್ರಯಾಣಿಕರು ಕಡ್ಡಾಯವಾಗಿ ಆರೋಗ್ಯ…
20 ಲಕ್ಷ ಕೋಟಿ ಮತ್ತು ಸೊನ್ನೆಗಳು ……
ಹಲೋ….. ಬೇಗ 20ಲಕ್ಷ ಕೋಟಿಗೆ ಸೊನ್ನೆ ಎಷ್ಟು ಅಂತ ಹೇಳು…. ಮಗಳು ತಲೆ ತಿಂತಿದ್ದಾಳೆ…. ಚಿತ್ರ: ಖ್ಯಾತ ವ್ಯಂಗ್ಯ ಚಿತ್ರ ಕಲಾಗಾರ ಶೈಲೇಶ್ ಉಜಿರೆ
“ಸೇವಾ ಸಿಂಧು” ಮೂಲಕ ಆನ್ ಲೈನ್ ನಲ್ಲಿ ಕ್ಯಾಬ್, ಟ್ಯಾಕ್ಸಿ, ಆಟೋ ಚಾಲಕರು 5ಸಾವಿರ ಸಹಾಯಧನ ಪಡೆಯಲು ಅರ್ಜಿ ಸಲ್ಲಿಸಬೇಕು
ಬೆಂಗಳೂರು: ಕೋವಿಡ್ 19ಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಯವರು ರಾಜ್ಯದ ಆಟೋ ಹಾಗೂ ಟ್ಯಾಕ್ಸಿ ಚಾಲಕರುಗಳಿಗೆ 5ಸಾವಿರ ಪರಿಹಾರಧನ ಘೋಷಿಸಿದ್ದು ಇದನ್ನು ಪಡೆಯಲು “ಸೇವಾಸಿಂಧು” ಮೂಲಕ ಆನ್ ಲೈನ್ ನಲ್ಲಿ ಅರ್ಜಿ ಹಾಕುವಂತೆ ಸೂಚಿಸಲಾಗಿದೆ. ಕೊರೊನಾ ಲಾಕ್ಡೌನ್ನಿಂದಾಗಿ ತತ್ತರಿಸಿರುವ ಜನರ ಅನುಕೂಲಕ್ಕಾಗಿ ರಾಜ್ಯ ಸರಕಾರ…
ಮದ್ಯ ಪ್ರೀಯರಿಗೆ ಬಿಗ್ ಶಾಕ್ ಅಬಕಾರಿ ಸುಂಕ ಹೆಚ್ಚಿಸಿದ ರಾಜ್ಯ ಸರಕಾರ
ಬೆಂಗಳೂರು: ಕೊರೋನಾ ಸಂಕಷ್ಟ ಮತ್ತು ಲಾಕ್ಡೌನ್ ನಿಂದಾಗಿ ಸಂಪನ್ಮೂಲ ಕ್ರೋಢೀಕರಣಕ್ಕೆ ಕರ್ನಾಟಕ ಸರ್ಕಾರ ಮದ್ಯದ ಮೇಲಿನ ಅಬಕಾರಿ ಸುಂಕವನ್ನು ಶೇ.11 ರಿಂದ ಶೇ.17ಕ್ಕೆ ಏರಿಸಿದೆ. ಲಾಕ್ಡೌನ್ನಿಂದಾಗಿ ಕಳೆದ 45 ದಿನಗಳಿಂದ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿತ್ತು. ಆದರೆ, ಸೋಮವಾರದಿಂದ ರಾಷ್ಟ್ರದಾದ್ಯಂತ ಮದ್ಯದ…