ಕೊನೆಗೂ ಕಾಡುಕೋಣ ಸೆರೆ ಹಿಡಿಯುವಲ್ಲಿ ಅರಣ್ಯಾಧಿಕಾರಿಗಳ ಯಶಸ್ವಿ ಕಾರ್ಯಾಚರಣೆ

ಮಂಗಳೂರು: ಇಂದು ಬೆಳ್ಳಂ ಬೆಳಗ್ಗೆ ಮಂಗಳೂರು ನಗರದ ಮುಖ್ಯ ರಸ್ತೆಯಲ್ಲೇ ತಿರುಗಾಡುತ್ತಿದ್ದ ಕಾಡುಕೋಣವನ್ನು ಕೊನೆಗೂ ಸೆರೆ ಹಿಡಿಯುವಲ್ಲಿ ಅರಣ್ಯಾಧಿಕಾರಿಗಳು ಯಶಸ್ವಿಯಾಗಿದ್ದಾರೆ. ವಿಶಾಲ್ ನರ್ಸಿಂಗ್ ಹೋಂ, ಗುಜರಾತಿ ಶಾಲೆ ಬಳಿ ಪ್ರತ್ಯಕ್ಷವಾಗಿದ್ದ ಕಾಡುಕೋಣ ಬಳಿಕ ಪಬ್ಬಾಸ್, ಬಿಜೈ ರೋಡಿನಲ್ಲಿ ಓಡಾಡ್ತ ಇತ್ತು. ಅರಣ್ಯ…

ಲಾಕ್ ಡೌನ್ ನಡುವೆ ಮಂಗಳೂರಿನಲ್ಲಿ ನಗರ ಪ್ರದಕ್ಷಿಣೆ ಹಾಕಿದ ಕಾಡು ಕೋಣ!!!!

ಮಂಗಳೂರು: ಕೊರೋನಾ ಲಾಕ್ ಡೌನ್ ನಡುವೆ ಮಂಗಳೂರು ನಗರದ ಹೃದಯ ಭಾಗದಲ್ಲಿ ಕಾಡು ಕೋಣ ಪ್ರತ್ಯಕ್ಷವಾಗಿದೆ. ಜನತೆ ಕಾಡು ನಾಶ ಮಾಡಿ ಕಾಡಿನೆಡೆಗೆ ಮುಖ ಮಾಡಿ ಹೊರಟರೆ ಕಾಡುಪ್ರಾಣಿಗಳು ಪಟ್ಟಣದೆಡೆಗೆ ಧಾವಿಸುತಿದೆ. ಕುಡಿಯುವ ನೀರನ್ನು ಆರಸಿಕೊಂಡು ನಗರ ಪ್ರದೇಶಕ್ಕೆ ಕಾಡು ಕೋಣ…

SSLC ಪರೀಕ್ಷೆಗೆ ಸಿದ್ಧತೆ ಆರಂಭಿಸಿ: ಶಿಕ್ಷಣ ಸಚಿವರ ಸೂಚನೆ

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ದೇಶದಾದ್ಯಂತ ಲಾಕ್ ಡೌನ್ ಆದೇಶ ಜಾರಿಯಲ್ಲಿದೆ. ಈ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟಿದ್ದ ಎಸ್ಎಸ್ಎಲ್ ಸಿ ಪರೀಕ್ಷೆಯನ್ನು ಶೀಘ್ರದಲ್ಲಿಯೇ ನಡೆಸಲು ಶಿಕ್ಷಣ ಇಲಾಖೆ ಸಿದ್ದತೆ ಮಾಡಿಕೊಂಡಿದೆ. ಅಲ್ಲದೇ ಡಿಡಿಪಿಐಗಳಿಗೆ ಸಚಿವರೇ ಖುದ್ದು ಸೂಚನೆ ನೀಡಿದ್ದಾರೆ. ರಾಜ್ಯದ…

‘ಪೊಲೀಸ್, ಹೋಂ ಗಾರ್ಡ್, ಪೌರ ಕಾರ್ಮಿಕ’ ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಸಿಹಿಸುದ್ದಿ

ಬೆಂಗಳೂರು : ಮಹಾಮಾರಿ ಕೋವಿಡ್ 19 ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ನಿಟ್ಟಿನಲ್ಲಿ ಹಗಲಿರುಳು ಶ್ರಮಿಸುತ್ತಿರುವ ಪೊಲೀಸ್ ಸಿಬ್ಬಂದಿ , ಪೌರ ಕಾರ್ಮಿಕರು, ಹೋಮ್ ಗಾರ್ಡ್, ಅಗ್ನಿಶಾಮಕ ಸಿಬ್ಬಂದಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ. ಕೋವಿಡ್ 19 ವಿರುದ್ಧದ ಹೋರಾಟದಲ್ಲಿ ರಾಜ್ಯದಲ್ಲಿ ಕೆಲಸ ಮಾಡುತ್ತಿರುವ…

ಲಾಕ್ ಡೌನ್ ನಡುವೆಯೇ ಲಾರಿಯ ರುದ್ರನರ್ತನಕ್ಕೆ ATM ಕಾವಲುಗಾರ ಬಲಿ

ಗುರುವಾಯನಕೆರೆ: ಬೆಳ್ತಂಗಡಿ – ಗುರುವಾಯನಕೆರೆ ಮುಖ್ಯರಸ್ತೆಯಲ್ಲಿರುವ ಅರಫಾ ಮಾರ್ಬಲ್ಸ್ ಬಳಿ‌ ಅತೀವೇಗದಲ್ಲಿ ಬಂದ ಲಾರಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಪರಾರಿಯಾದ ಘಟನೆ ನಡೆದಿದೆ. ಇಂದು ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಥಳೀಯ ಕರ್ನಾಟಕ ಬ್ಯಾಂಕ್ ಎ.ಟಿ.ಎಂ ಕಾವಲುಗಾರ ಲಿಂಗಪ್ಪ…

ಲಾಕ್ ಡೌನ್ ಸಂಕಟದಲ್ಲಿದ್ದ ಬಡ ಕುಟುಂಬಗಳ ನೆರವಿಗೆ ಬಂದ ಜನಸ್ಸೇಹಿ ಬೀಟ್ ಪೋಲೀಸ್ ಶಶಿಕುಮಾರ್

ಕಡಿರುದ್ಯಾವರ: ವಿಶ್ವಾದ್ಯಂತ ಕೊರೋನಾ ಮಹಾಮಾರಿ ಸೋಂಕು ಹರಡುತ್ತಿರುವ ಹಿನ್ನೆಲೆ ದೇಶವೇ ಲಾಕ್ ಡೌನ್ ಜಾರಿಯಲ್ಲಿದ್ದು ಈ ಸಂದರ್ಭದಲ್ಲಿ ಗ್ರಾಮ ಹಲವು ಬಡ ಕುಟುಂಬಗಳಿಗೆ ಅಗತ್ಯ ವಸ್ತುಗಳ ಸಹಾಯ ಹಸ್ತ ಮಾಡಿದ ಬೆಳ್ತಂಗಡಿ ಠಾಣೆಯ ಸಿಬ್ಬಂದಿ ಶಶಿಕುಮಾರ್. ಮನೆಯೊಳಗಿನ ಜಗಳದಿಂದ ಹಿಡಿದು ದೇಶದೊಳಗಿನ…

ದ.ಕ ದಲ್ಲಿ ನಿಲ್ಲುತಿಲ್ಲ ಕೊರೋನ ಸಂಕಟ

ಮಂಗಳೂರು: ಮಂಗಳೂರಿನಲ್ಲಿ ಮಾರಕ ಕೊರೋನಾ ವೈರಸ್ ಅಬ್ಬರ ಮುಂದುವರೆದಿದ್ದು, ಇಂದು ನಗರದ ಬೋಳೂರು ಪರಿಸರದ 58 ವರ್ಷದ ಮಹಿಳೆಗೆ ಕೊರೊನ ಪಾಸಿಟಿವ್ ದೃಢಪಟ್ಟಿದೆ. ಇವರಿಗೆ ರೋಗಿ ಸಂಖ್ಯೆ- P501 ರ ಸಂಪರ್ಕದಿಂದ ಸೋಂಕು ತಗುಲಿದೆ ಎಂದು ಪರೀಕ್ಷೆಯಲ್ಲಿ ಕಂಡು ಬಂದಿದೆ. ಹಾಗಾಗಿ…

ಯಕ್ಷ ಕಲಾವಿದರಿಗೆ ಗೌರವ ಸಮರ್ಪಣೆಯ ಜೊತೆ ಅಗತ್ಯ ವಸ್ತುಗಳ ಕಿಟ್ ವಿತರಣೆ

ಬೆಳ್ತಂಗಡಿ: ಯಕ್ಷಗಾನ ಕರಾವಳಿ ಭಾಗದ ಮಣ್ಣಿನ ಸಾಂಪ್ರದಾಯಿಕ ಕಲೆ ಕೊರೊನಾ ಮಹಾ ಮಾರಿಯಿಂದ ಯಕ್ಷಗಾನ ಕಲೆಯನ್ನೇ ಜೀವನಾಧಾರವನ್ನಾಗಿಸಿದ ಕಲಾವಿದರಿಗೆ ದಿಕ್ಕು ತೋಚದ ಸ್ಥಿತಿ ಉಂಟಾಗಿದ್ದು ಈ ನಿಟ್ಟಿನಲ್ಲಿ ರೋಟರಿ ಕ್ಲಬ್ ವತಿಯಿಂದ ತಾಲೂಕಿನ 10 ಯಕ್ಷಗಾನ ಕಲಾವಿದರನ್ನು ಗುರುತಿಸಿ ಅಗತ್ಯ ವಸ್ತುಗಳ…

ಬೆಳ್ತಂಗಡಿ ವೃತ್ತ ಪೊಲೀಸ್ ಉಪನಿರೀಕ್ಷಕರುಗಳ ಧಿಡೀರ್ ವರ್ಗಾವಣೆ

ಬೆಳ್ತಂಗಡಿ :ಲಾಕ್ ಡೌನ್ ಬೆನ್ನಲೇ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯ ಬೆಳ್ತಂಗಡಿ ವೃತ್ತ ಪೊಲೀಸ್ಉಪನಿರೀಕ್ಷಕರುಗಳ ಧಿಡೀರ್ ರ್ವರ್ಗಾವಣೆ ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಆದೇಶಿಸಿರುತ್ತಾರೆ .ಧರ್ಮಸ್ಥಳ ಠಾಣೆಯ ಪಿಎಸ್ಐ ಓಡಿಯಪ್ಪ ಗೌಡರವರನ್ನು ಪುಂಜಾಲಕಟ್ಟೆ ಪಿಎಸ್ಐ (ಅಪರಾಧ) ಅಗಿ ವರ್ಗಾಯಿಸಿ ,ಧರ್ಮಸ್ಥಳ…

You Missed

ಕೂಲಿ ಕಾರ್ಮಿಕರನ್ನು ಕರೆದೊಯ್ದುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿದ ಟಾಟಾ ಏಸ್
ಬೆಳ್ತಂಗಡಿ: ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ
ಪಶ್ಚಿಮ ಘಟ್ಟದ ತಪ್ಪಲಿನ ಅರಣ್ಯದಂಚಿನಲ್ಲಿ ಮೊಳಗಿದ ಗುಂಡಿನ ಸದ್ದು ನಕ್ಸಲ್ ನಾಯಕ ವಿಕ್ರಂಗೌಡ ಎನ್‌ಕೌಂಟರ್‌
ಬೆಳ್ಳಂಬೆಳಗ್ಗೆ ಕಾಣಿಸಿಕೊಂಡ ಒಂಟಿ ಸಲಗ ರೈತರಲ್ಲಿ ಹೆಚ್ಚಿದ ಆತಂಕ
ಧರ್ಮಸ್ಥಳ “ಗ್ರಾಮೀಣ ಯೋಜನೆಯ ಪ್ರಯೋಗಾಲಯ” ಗ್ರಾಮೀಣ ಭಾಗದ ಮಹಿಳೆಯರಿಗೆ ಶಕ್ತಿ ತುಂಬುವ ಕೆಲಸ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಆಗುತ್ತಿದೆ: ನಿರ್ಮಲಾ ಸೀತಾರಾಮನ್
ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಮುಂಡಾಜೆಯ ತೇಜಲ್ ಗೆ ಚಿನ್ನದ ಪದಕ