ಸಿ.ಸಿ ಟಿ.ವಿ ಕ್ಯಾಮೆರಾ ಅಳವಡಿಕೆ ಮತ್ತು ಸರ್ವಿಸ್‌ ಉಚಿತ ತರಬೇತಿ ಕಾರ್ಯಾಗಾರ

ಉಜಿರೆ: ಉಜಿರೆಯ ರುಡ್ ಸೆಟ್ ಸಂಸ್ಥೆಯಲ್ಲಿ ಸಿ.ಸಿ ಟಿ.ವಿ ಕ್ಯಾಮೆರಾ ಅಳವಡಿಕೆ ಮತ್ತು ಸರ್ವಿಸ್‌(ಸೆಕ್ಯುರಿಟಿ ಆಲಾರಾಂ, ಸ್ಮೋಕ್‌ ಡಿಟೆಕ್ಟರ್‌ ) ತರಬೇತಿಯು ದಿನಾಂಕ: 29.01.25 ರಿಂದ 10.02.25ರ ವರೆಗೆ (13ದಿನ) ನಡೆಯಲಿದೆ. ತರಬೇತಿಯಲ್ಲಿ ಊಟ, ವಸತಿಯೊಂದಿಗೆ ಉಚಿತವಾಗಿದ್ದು 18-45ವರ್ಷದ ಒಳಗಿನವರಿಗೆ ಮಾತ್ರ ಅವಕಾಶವಿರುತ್ತದೆ.

ಭಾಗವಹಿಸಿಸುವವರು ಈ ಕೆಳಗಿನ ಲಿಂಕ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು.

https://forms.gle/9LUE1UvHMAv21vRS7

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : ಕಛೇರಿ ಸಂಖ್ಯೆ 6364561982, 9980885900, 9448348569, 9902594791, 9591044014 ಹಾಗೂ https://www.rudsetujire.com ಸಂಸ್ಥೆಯ ವೆಬ್‌ ಸೈಟ್‌ನ್ನು ಸಂಪರ್ಕಿಸಿ.

ಸ್ಥಳ: ರುಡ್ ಸೆಟ್ ಸಂಸ್ಥೆ, ಉಜಿರೆ, ಧರ್ಮಸ್ಥಳ, ದಕ್ಷಿಣ ಕನ್ನಡTraining center

Location : https://maps.app.goo.gl/iQhbzzA9k3CrMuAv6

Spread the love
  • Related Posts

    ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಮಂಗಳೂರು: ಬಾರಿ ಮಳೆ ಹಿನ್ನೆಲೆಯಲ್ಲಿ 30/08/2025ನೇ ಶುಕ್ರವಾರ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಡಳಿತ ಆದೇಶವನ್ನು ಹೊರಡಿಸಿದೆ. Spread the love

    Spread the love

    ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ

    ಸಕಲೇಶಪುರ: ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹಾನುಬಾಳು ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಸಕಲೇಶಪುರ ವತಿಯಿಂದ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಉಚಿತ ಟೈಲರಿಂಗ್ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಪರಮ ಪೂಜ್ಯ ಶ್ರೀ ಡಾ.ಡಿ ವಿರೇಂದ್ರ…

    Spread the love

    You Missed

    ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    • By admin
    • August 29, 2025
    • 279 views
    ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ

    • By admin
    • August 29, 2025
    • 45 views
    ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ

    ಬಾರಿ ಮಳೆ ಹಿನ್ನೆಲೆಯಲ್ಲಿ ನಾಳೆ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ,PUಕಾಲೇಜಿಗೆ ರಜೆ ಘೋಷಣೆ

    • By admin
    • August 28, 2025
    • 315 views
    ಬಾರಿ ಮಳೆ ಹಿನ್ನೆಲೆಯಲ್ಲಿ ನಾಳೆ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ,PUಕಾಲೇಜಿಗೆ ರಜೆ ಘೋಷಣೆ

    ಬೆಳ್ತಂಗಡಿ ತಾಲೂಕಿನ ನಿರಂತರ ಮಳೆ ಹಿನ್ನೆಲೆಯಲ್ಲಿ ಪ್ರಾಥಮಿಕ, ಪ್ರೌಢ ಶಾಲೆಗೆ ರಜೆ ಘೋಷಣೆ

    • By admin
    • August 28, 2025
    • 53 views
    ಬೆಳ್ತಂಗಡಿ ತಾಲೂಕಿನ ನಿರಂತರ ಮಳೆ ಹಿನ್ನೆಲೆಯಲ್ಲಿ ಪ್ರಾಥಮಿಕ, ಪ್ರೌಢ ಶಾಲೆಗೆ ರಜೆ ಘೋಷಣೆ

    ನಾಡಿನ ವಿವಿಧೆಡೆ ಗಣೇಶೋತ್ಸವದ ಸಂಭ್ರಮ ಸಡಗರ ಒಂದೆಡೆ ವೀಕ್ಷಿಸಿ ಹಲವು ಗಣಪ

    • By admin
    • August 27, 2025
    • 110 views
    ನಾಡಿನ ವಿವಿಧೆಡೆ ಗಣೇಶೋತ್ಸವದ ಸಂಭ್ರಮ ಸಡಗರ ಒಂದೆಡೆ ವೀಕ್ಷಿಸಿ ಹಲವು ಗಣಪ

    ಶ್ರೀ ಮಹಾಗಣಪತಿ ದೇವಸ್ಥಾನ ಸುಂಕದ ಕಟ್ಟೆ ಅಳದಂಗಡಿ ಇದರ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಡೋಂಗ್ರೆ ಆಯ್ಕೆ

    • By admin
    • August 25, 2025
    • 52 views
    ಶ್ರೀ ಮಹಾಗಣಪತಿ ದೇವಸ್ಥಾನ ಸುಂಕದ ಕಟ್ಟೆ ಅಳದಂಗಡಿ ಇದರ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಡೋಂಗ್ರೆ  ಆಯ್ಕೆ