ಸಿಲಿಕಾನ್ ಸಿಟಿಯನ್ನು ಬಗ್ಗುಬಡಿದ ಕೊರೋನಾ ಮಹಾಮಾರಿ! ಕರುನಾಡಿಗೆ ಕೊರೋನಾ ಗಂಡಾಂತರ! ಕರಾವಳಿಯಲ್ಲೂ ಹೆಚ್ಚಿದ ಆತಂಕ!

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಇಂದು ಕೊರೋನಾ ಮಹಾಸ್ಪೋಟ ಸಂಭವಿಸಿದ್ದು ಸಿಲಿಕಾನ್ ಸಿಟಿಯ ಜನತೆಯನ್ನು ಬೆಚ್ಚಿಬೀಳಿಸಿದೆ.

ಇಂದು 27 ಜಿಲ್ಲೆಯಲ್ಲಿ ಕೊರೋನಾ ತನ್ನ ರುದ್ರನರ್ತನವನ್ನು ಮಾಡಿದ್ದು ರಾಜ್ಯ ರಾಜಧಾನಿ ಬೆಂಗಳೂರು, ಗಣಿನಾಡು ಬಳ್ಳಾರಿ, ಕಡಲತಡಿ ಮಂಗಳೂರು ಮತ್ತೆ ಕೊರೋನಾರ್ಭಟಕ್ಕೆ ನಲುಗುತ್ತಿದ್ದು ಇಂದು ಕೂಡ ಮತ್ತೆ ಸೋಂಕಿತರ ಸಂಖ್ಯೆ ಏರಿಕೆಯಾಗಿ ರಾಜ್ಯದ ಜನತೆಯನ್ನು ಕಂಗೆಡಿಸಿದೆ.

ರಾಜ್ಯದಲ್ಲಿ ಇಂದು1925 ಸೋಂಕಿತರು ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 23474 ಕ್ಕೆ ಏರಿಕೆಯಾಗಿದೆ.

ಕೊರೋನಾ ಮರಣ ಮೃದಂಗಕ್ಕೆ ರಾಜ್ಯದಲ್ಲಿ ಸಾವಿನ ಸಂಖ್ಯೆ ಏರುತ್ತಿದ್ದು ಇಂದು ಹೆಮ್ಮಾರಿ ಕೊರೋನಾಗೆ 38 ಮಂದಿ ಬಲಿಯಾಗಿದ್ದು ಸಾವಿನ ಸಂಖ್ಯೆ 373 ಕ್ಕೆ ಏರಿಕೆಯಾಗಿದೆ.

ಜಿಲ್ಲಾವಾರು ಸೋಂಕಿತರ ವಿವರಗಳು:

Spread the love
  • Related Posts

    ಪ್ರತಿಭಟನೆಗೂ ಮುನ್ನವೇ ಆಶಾ ಕಾರ್ಯಕರ್ತೆಯರಿಗೆ ಶಾಕ್ ನೀಡಿದ ಸರ್ಕಾರ

    ಬೆಂಗಳೂರು: ಆರೋಗ್ಯ ಇಲಾಖೆಯಡಿ ಕರ್ತವ್ಯ ನಿರ್ವಹಿಸುತ್ತಿರುವಂತ ಆಶಾ ಕಾರ್ಯಕರ್ತೆಯರಿಗೆ ಪ್ರತಿ ತಿಂಗಳು ಪ್ರೋತ್ಸಾಹಧನ ರೂ.15,000 ಪಾವತಿಗೆ ನಿಯಮಾನುಸಾರ ಮಾರ್ಗಸೂಚಿಯಲ್ಲಿ ಅವಕಾಶವಿರುವುದಿಲ್ಲ ಎಂಬುದಾಗಿ ರಾಜ್ಯ ಸರ್ಕಾರ ಸ್ಪಷ್ಟ ಪಡಿಸಿದೆ. ಈ ಮೂಲಕ ಪ್ರತಿಭಟನೆಗೆ ಮುಂದಾಗಿರುವಂತ ಆಶಾ ಕಾರ್ಯಕರ್ತೆಯರಿಗೆ ಬಿಗ್ ಶಾಕ್ ನೀಡಿದೆ. ಇಂದು…

    Spread the love

    ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ ”ಯುವನಿಧಿ” ವಿಶೇಷ ನೋಂದಣಿ ಅಭಿಯಾನ : ಸರ್ಕಾರ ಮಹತ್ವದ ಆದೇಶ.!

    ಬೆಂಗಳೂರು : ಯುವನಿಧಿ ವಿಶೇಷ ನೋಂದಣಿ ಅಭಿಯಾನವನ್ನು ದಿನಾಂಕ:06.01.2025 ರಿಂದ 20.01.2025 ರವರೆಗೆ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖಾ ವ್ಯಾಪ್ತಿಯ ಕಾಲೇಜುಗಳಲ್ಲಿ ಆಯೋಜಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಸೂಚಿತ ವಿಷಯಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಸರ್ಕಾರದ ಖಾತರಿ…

    Spread the love

    You Missed

    ಪ್ರತಿಭಟನೆಗೂ ಮುನ್ನವೇ ಆಶಾ ಕಾರ್ಯಕರ್ತೆಯರಿಗೆ ಶಾಕ್ ನೀಡಿದ ಸರ್ಕಾರ

    • By admin
    • January 5, 2025
    • 48 views
    ಪ್ರತಿಭಟನೆಗೂ ಮುನ್ನವೇ ಆಶಾ ಕಾರ್ಯಕರ್ತೆಯರಿಗೆ ಶಾಕ್ ನೀಡಿದ ಸರ್ಕಾರ

    ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ ”ಯುವನಿಧಿ” ವಿಶೇಷ ನೋಂದಣಿ ಅಭಿಯಾನ : ಸರ್ಕಾರ ಮಹತ್ವದ ಆದೇಶ.!

    • By admin
    • January 5, 2025
    • 24 views
    ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ ”ಯುವನಿಧಿ” ವಿಶೇಷ ನೋಂದಣಿ ಅಭಿಯಾನ : ಸರ್ಕಾರ ಮಹತ್ವದ ಆದೇಶ.!

    ಧರ್ಮಸ್ಥಳದಲ್ಲಿ ಶ್ರೀ ಸಾನ್ನಿಧ್ಯ ಕ್ಯೂ ಕಾಂಪ್ಲೆಕ್ಸ್‌ ಉದ್ಘಾಟನೆ 10ಸಾವಿರ ಆಸನ, ಅತ್ಯಾಧುನಿಕ ಸೌಕರ್ಯಗಳ ಸಂಕೀರ್ಣ ಉಪ ರಾಷ್ಟ್ರಪತಿಯವರಿಂದ ಚಾಲನೆ

    • By admin
    • January 5, 2025
    • 223 views
    ಧರ್ಮಸ್ಥಳದಲ್ಲಿ ಶ್ರೀ ಸಾನ್ನಿಧ್ಯ ಕ್ಯೂ ಕಾಂಪ್ಲೆಕ್ಸ್‌ ಉದ್ಘಾಟನೆ 10ಸಾವಿರ ಆಸನ, ಅತ್ಯಾಧುನಿಕ ಸೌಕರ್ಯಗಳ ಸಂಕೀರ್ಣ ಉಪ ರಾಷ್ಟ್ರಪತಿಯವರಿಂದ ಚಾಲನೆ

    ಪೋರ್ ಬಂದರ್ ನಲ್ಲಿ ತರಬೇತಿ ನಿರತ ಕರಾವಳಿ ಪಡೆ ಹೆಲಿಕಾಪ್ಟರ್ ಪತನ

    • By admin
    • January 5, 2025
    • 23 views
    ಪೋರ್ ಬಂದರ್ ನಲ್ಲಿ ತರಬೇತಿ ನಿರತ ಕರಾವಳಿ ಪಡೆ ಹೆಲಿಕಾಪ್ಟರ್ ಪತನ
    Let's chat on WhatsApp

    How can I help you? :)

    03:40