ಹೊಸದಿಲ್ಲಿ: ಆಟಗಾರರಲ್ಲಿ ಕೋವಿಡ್-19 ಸೋಂಕು ಕಂಡು ಬರುತ್ತಿರುವ ಕಾರಣದಿಂದ ಈ ಬಾರಿಯ ಐಪಿಎಎಲ್ ಕೂಟವನ್ನು ರದ್ದು ಮಾಡಲು ಬಿಸಿಸಿಐ ನಿರ್ಧರಿಸಿದೆ.
14ನೇ ಆವೃತ್ತಿಯ 2021 ipl ಕೂಟವನ್ನು ಪೂರ್ತಿ ರದ್ದು ಗೊಳಿಸಿ BCCI ಆದೇಶಿಸಿದೆ.
ನೈಟ್ ರೈಡರ್ಸ್‌ನ ಸ್ಪಿನ್ನರ್ ವರುಣ್ ಚಕ್ರವರ್ತಿ ಮತ್ತು ಸೀಮ್ ಬೌಲರ್ ಸಂದೀಪ್ ವಾರಿಯರ್ ಅವರು ಕೋವಿಡ್ -19 ಸೊಂಕಿಗೆ ಈಡಾದ ಬಳಿಕ ಅಹಮದಾಬಾದ್‌ನ ಲ್ಲಿ ಕೋಲ್ಕತಾ ನೈಟ್ ರೈಡರ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಸೋಮವಾರದ ಪಂದ್ಯ ಮುಂದೂಡಿದ ಬಳಿಕ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.