ಜಮ್ಮು ಕಾಶ್ಮೀರದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ, ಕುಂದಾಪುರದ ಯೋಧ ಅನೂಪ್‌ ಹುತಾತ್ಮ

ಕುಂದಾಪುರ: ಜಮ್ಮು ಕಾಶ್ಮೀರದ ಮೇಂಧರ್‌ನಲ್ಲಿ 300 ಅಡಿ ಆಳದ ಕಮರಿಗೆ ಸೇನಾ ವಾಹನ ಉರುಳಿ ಬಿದ್ದು ಐವರು ಯೋಧರು ಹುತಾತ್ಮರಾಗಿದ್ದು, ಮೃತ ಕುಟುಂಬದವರ ಆಕ್ರದನ ಮುಗಿಲು ಮುಟ್ಟಿದೆ. ಇದರಲ್ಲಿ ಕರ್ನಾಟಕದ ಮೂವರು ಯೋಧ ಸೇರಿ ಐವರು ಮೃತ ಪಟ್ಟಿದ್ದಾರೆ. ಈ ಪೈಕಿ ಓರ್ವ ಯೋಧ ಕುಂದಾಪುರ ಬೀಜಾಡಿಯ ಅನೂಪ್ ಪೂಜಾರಿ (31) ಹುತಾತ್ಮ ಯೋಧ. ಬೀಜಾಡಿ ನಿವಾಸಿ ಚಂದು ಪೂಜಾರಿ, ನಾರಾಯಣ ಪೂಜಾರಿ ದಂಪತಿಗಳ ಪುತ್ರ ಅನೂಪ್ ಪೂಜಾರಿ ಸೇನೆಗೆ ಸೇರಿ 13 ವರ್ಷವಾಗಿತ್ತು. ಅವರು ಮರಾಠ ಲೈಟ್ ಇನ್ಫೆಂಟ್ರಿ ಬಟಾಲಿಯನ್ ನಲ್ಲಿ ಸೇವೆ ಸಲ್ಲಿಸುತ್ತಿದ್ದರು.

ಹುತಾತ್ಮರಾಧ ಯೋಧ ಅನೂಪ್ ಅವರಿಗೆ ವಿವಾಹವಾಗಿದ್ದು 2 ವರ್ಷದ ಹೆಣ್ಣು ಮಗುವಿದೆ. ಕಳೆದ ತಿಂಗಳು ರಜೆಗೆ ಆಗಮಿಸಿದ್ದ ಅವರು ಡಿ.15 ರಂದು ಕೋಟೇಶ್ವರದಲ್ಲಿ ನಡೆದ ಕೊಡಿ ಹಬ್ಬದಲ್ಲಿ ಪಾಲ್ಗೊಂಡಿದ್ದಲ್ಲದೆ, ಮಗಳ ಹುಟ್ಟುಹಬ್ಬವನ್ನು ಆಚರಿಸಿದ್ದರು.

Spread the love
  • Related Posts

    ಬೆಳ್ತಂಗಡಿ ತಾಲೂಕಿನ ನಿರಂತರ ಮಳೆ ಹಿನ್ನೆಲೆಯಲ್ಲಿ ಪ್ರಾಥಮಿಕ, ಪ್ರೌಢ ಶಾಲೆಗೆ ರಜೆ ಘೋಷಣೆ

    ಬೆಳ್ತಂಗಡಿ : ತಾಲೂಕಿನಾದ್ಯಂತ ನಿರಂತರವಾಗಿ ಮಳೆ ಆಗುತ್ತಿರುವುದರಿಂದ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯೆ ಸಂಸ್ಥೆಗಳಿಗೆ ದಿನಾಂಕ:28.08.2025 ರಂದು ರಜೆ ಘೋಷಿಸಲಾಗಿದೆ. ಎಂದು ತಹಶಿಲ್ದಾರ್ ತಿಳಿಸಿದ್ದಾರೆ Spread the love

    Spread the love

    ಬೆಳ್ತಂಗಡಿ ವಕೀಲರ ಭವನಕ್ಕೆ ಹಾಗೂ ನ್ಯಾಯಾಲಯಕ್ಕೆ ಅಧೀಕ್ಷಕರಾದ ಗೋಕುಲ್ ದಾಸ್ ಭೇಟಿ

    Belthangady: ಬೆಳ್ತಂಗಡಿ ವಕೀಲರ ಭವನಕ್ಕೆ ಹಾಗೂ ನ್ಯಾಯಾಲಯಕ್ಕೆ ಶ್ರೀ ಗೋಕುಲದಾಸ್ ಅಧೀಕ್ಷಕರು, ಲೋಕೋಪಯೋಗಿ ಇಲಾಖೆ ಹಾಗೂ ಕಾರ್ಯನಿರ್ವಾಹಕ ಇಂಜಿನಿಯರ್ ರಾಘವೇಂದ್ರ ನಾಯ್ಕ್ ಭೇಟಿನೀಡಿ ಸ್ಥಳ ಪರಿಶೀಲನೆ ಮಾಡಿ ನ್ಯಾಯಾಧೀಶ ರೊಂದಿಗೆ ಮತ್ತು ವಕೀಲರೊಂದಿಗೆ ಸಂವಾದ ನಡೆಸಿದರು. ಈ ಸಂಧರ್ಭದಲ್ಲಿ ವಕೀಲರ ಸಂಘದ…

    Spread the love

    You Missed

    ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    • By admin
    • August 29, 2025
    • 277 views
    ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ

    • By admin
    • August 29, 2025
    • 45 views
    ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ

    ಬಾರಿ ಮಳೆ ಹಿನ್ನೆಲೆಯಲ್ಲಿ ನಾಳೆ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ,PUಕಾಲೇಜಿಗೆ ರಜೆ ಘೋಷಣೆ

    • By admin
    • August 28, 2025
    • 314 views
    ಬಾರಿ ಮಳೆ ಹಿನ್ನೆಲೆಯಲ್ಲಿ ನಾಳೆ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ,PUಕಾಲೇಜಿಗೆ ರಜೆ ಘೋಷಣೆ

    ಬೆಳ್ತಂಗಡಿ ತಾಲೂಕಿನ ನಿರಂತರ ಮಳೆ ಹಿನ್ನೆಲೆಯಲ್ಲಿ ಪ್ರಾಥಮಿಕ, ಪ್ರೌಢ ಶಾಲೆಗೆ ರಜೆ ಘೋಷಣೆ

    • By admin
    • August 28, 2025
    • 53 views
    ಬೆಳ್ತಂಗಡಿ ತಾಲೂಕಿನ ನಿರಂತರ ಮಳೆ ಹಿನ್ನೆಲೆಯಲ್ಲಿ ಪ್ರಾಥಮಿಕ, ಪ್ರೌಢ ಶಾಲೆಗೆ ರಜೆ ಘೋಷಣೆ

    ನಾಡಿನ ವಿವಿಧೆಡೆ ಗಣೇಶೋತ್ಸವದ ಸಂಭ್ರಮ ಸಡಗರ ಒಂದೆಡೆ ವೀಕ್ಷಿಸಿ ಹಲವು ಗಣಪ

    • By admin
    • August 27, 2025
    • 110 views
    ನಾಡಿನ ವಿವಿಧೆಡೆ ಗಣೇಶೋತ್ಸವದ ಸಂಭ್ರಮ ಸಡಗರ ಒಂದೆಡೆ ವೀಕ್ಷಿಸಿ ಹಲವು ಗಣಪ

    ಶ್ರೀ ಮಹಾಗಣಪತಿ ದೇವಸ್ಥಾನ ಸುಂಕದ ಕಟ್ಟೆ ಅಳದಂಗಡಿ ಇದರ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಡೋಂಗ್ರೆ ಆಯ್ಕೆ

    • By admin
    • August 25, 2025
    • 52 views
    ಶ್ರೀ ಮಹಾಗಣಪತಿ ದೇವಸ್ಥಾನ ಸುಂಕದ ಕಟ್ಟೆ ಅಳದಂಗಡಿ ಇದರ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಡೋಂಗ್ರೆ  ಆಯ್ಕೆ