ನವದೆಹಲಿ: ಮೇ 1 ರಿಂದ18 ವರ್ಷಕ್ಕಿಂತ ಮೇಲ್ಪಟ್ಟ ಪ್ರತಿಯೊಬ್ಬರೂ ಕರೋನ ಲಸಿಕೆ ನೀಡಲಾಗುವುದು ಅಂತ ಕೇಂದ್ರ ಸರ್ಕಾರ ತಿಳಿಸಿದೆ. ಅಂದ ಹಾಗೇ ದೇಶದಲ್ಲಿ ರಡನೇ ಹಂತದ ಲಸಿಕೆ ಅಭಿಯಾನ ಆರಂಭವಾಗಿದ್ದು, 60 ವರ್ಷ ಮೇಲ್ಪಟ್ಟ ಎಲ್ಲರಿಗೆ ಹಾಗೂ 45 ವರ್ಷ ಮೇಲ್ಪಟ್ಟು ಮಧುಮೇಹದಂಥ ಪೂರ್ವ ಕಾಯಿಲೆಗಳನ್ನು ಹೊಂದಿರುವವರಿಗೆ ನೀಡಲಾಗುತ್ತಿದೆ. ಏಪ್ರಿಲ್ 1ರಿಂದ 45 ವರ್ಷಕ್ಕಿಂತ ಮೇಲಿನ ಎಲ್ಲರಿಗೂ ಲಸಿಕೆ ನೀಡಲು ಆರಂಭಿಸಲಾಗಿದೆ
ರುಡ್ ಸೆಟ್ ಸಂಸ್ಥೆ, ಉಜಿರೆಯಲ್ಲಿ ಉಚಿತ ಮಹಿಳೆಯರ ವಸ್ತ್ರ ವಿನ್ಯಾಸ ತರಬೇತಿ
ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಸಮೀಪದಲ್ಲಿರುವ ರುಡ್ ಸೆಟ್ ಸಂಸ್ಥೆ, ಉಜಿರೆಯಲ್ಲಿ ಮಹಿಳೆಯರ ವಸ್ತ್ರ ವಿನ್ಯಾಸ ತರಬೇತಿ / Dress Designing (ಚೂಡಿದಾರ್, ಬ್ಲೌಸ್, ಗೌನ್, ಸಾರಿ ಸ್ಕರ್ಟ್, ನೈಟಿ, ಫ್ರಾಕ್ , ಸ್ಯಾರಿ ಫಾಲ್, ಸಾರಿ ಕುಚ್ಚು ಇತ್ಯಾದಿ) ತರಬೇತಿಯನ್ನು…