ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಾದ್ಯಂತ ರಾತ್ರಿ ವೇಳೆಯಲ್ಲಿ ಸುರಿದ ಭಾರಿ ಮಳೆಗೆ ನದಿ ತೊರೆಗಳು ತುಂಬಿ ಹರಿಯುತ್ತಿದ್ದು ನದಿ ತೀರದಲ್ಲಿರುವ ಜನತೆ ಮುನ್ನೆಚ್ಚರಿಕೆ ವಹಿಸುವುದು ಸೂಕ್ತ.
ಸೋಮವಾತಿ ನದಿಯಲ್ಲಿ ನೀರು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ ಮುಂಡಾಜೆಯ ಬಲ್ಯಾರಕಾಪು ಮೃತ್ಯುಂಜಯ ನದಿಯಲ್ಲಿ ಏಕಾಏಕಿ ಏರಿದ ನೀರು, ನೇತ್ರಾವತಿ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದೆ ನದಿ ಆಸುಪಾಸಿನ ಜಾಗೃತ ವಹಿಸುವುದು ಸೂಕ್ತ.
ಮತ್ತೆ ಕರಾವಳಿಯಲ್ಲಿ ಏಳು ದಿನಗಳ ಕಾಲ ಭಾರಿ ಮಳೆ ಸುರಿಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ತಿಳಿಸಿದೆ