ಉಜಿರೆ : ಮಕರ ಸಂಕ್ರಾಂತಿ ಪ್ರಯುಕ್ತ ಪಜಿರಡ್ಕ ಸದಾಶಿವೇಶ್ವರ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯಕ್ರಮ ಮತ್ತು ಶ್ರಮದಾನ ನಡೆಯಿತು.
ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು, ಕಲ್ಮಂಜ ಗ್ರಾಮಪಂಚಾಯತ್ ಸದಸ್ಯರು, ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಮೇಲ್ವಿಚಾರಕರು ಮತ್ತು ಸದಸ್ಯರು, ಸ್ವಚ್ಚತಾ ಸೇನಾನಿ, ವಿಪತ್ತು ನಿರ್ವಹಣಾ ಘಟಕದ ಸದಸ್ಯರು, ಬದುಕು ಕಟ್ಟೋಣ ಬನ್ನಿ ತಂಡದ ಸದಸ್ಯರು, ವೀರಕೇಸರಿ ಕಲ್ಮಂಜ ಕಾರ್ಯಕರ್ತರು, ವಿಶ್ವಹಿಂದೂ ಪರಿಷತ್ತು ಭಜರಂಗದಳ ಕಾರ್ಯಕರ್ತರು ಹಾಗೂ ಊರವರು ಉಪಸ್ಥಿತರಿದ್ದರು.