ಬೆಳ್ತಂಗಡಿ: ಕಳೆದ ಕೆಲವು ವರ್ಷಗಳಿಂದ ಬೆಳ್ತಂಗಡಿಯ ಮೂರು ಮಾರ್ಗದ ಬಳಿ ಇರುವ ಅನುರಾಗ ಕಾಂಪ್ಲೆಕ್ಸ್ ನಲ್ಲಿ ಕಾರ್ಯಚರಿಸುತ್ತಿದ್ದ “ಫೋನ್ ಬೀ” (the mobile nest mobile sales & service) ಇನ್ನುಮುಂದೆ ಬೆಳ್ತಂಗಡಿಯ ಚರ್ಚ್ ರೋಡ್ ಪ್ರಾಂಕೋ ಕಾಂಪ್ಲೆಕ್ಸ್ ಗೆ ಸ್ಥಳಾಂತರವಾಗಲಿದೆ. ದಿನಾಂಕ 18/09/2023ರಂದು ನೂತನ ಕಟ್ಟಡದಲ್ಲಿ ಗಣ್ಯಾತಿಗಣ್ಯರ ಸಮ್ಮುಖದಲ್ಲಿ ಶುಭಾರಂಭಗೊಳ್ಳಲಿದೆ.
ಫೆಂಗಲ್ ಚಂಡಮಾರುತ ಹಿನ್ನೆಲೆ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ
ಮಂಗಳೂರು: ಫೆಂಗಲ್ ಚಂಡಮಾರುತದ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ದಿನಾಂಕ 03-12-2024 ರಂದು ರಜೆ ಘೋಷಣೆ ಮಾಡಲಾಗಿದೆ. Spread the love