ಚಿತ್ರದುರ್ಗದ ವ್ಯಕ್ತಿಯೊರ್ವರಲ್ಲಿ ಕಾಣಿಸಿಕೊಂಡಿದೆ ಚರ್ಮದಲ್ಲಿ ಬ್ಲ್ಯಾಕ್ ಫಂಗಸ್!

ಚಿತ್ರದುರ್ಗ: ಭಾರತದ ಇತಿಹಾಸದಲ್ಲೇ ಮೊಟ್ಟಮೊದಲ ಬಾರಿಗೆ ಚಿತ್ರದುರ್ಗದ ವ್ಯಕ್ತಿಯ ಚರ್ಮದಲ್ಲಿ ಬ್ಲಾಕ್ ಫಂಗಸ್ ಪತ್ತೆಯಾಗಿದೆ ಎಂದು ಬ್ಲಾಕ್ ಫಂಗಸ್ ನೋಡೆಲ್ ಅಧಿಕಾರಿ ಡಾ.ಪ್ರಹ್ಲಾದ್ ತಿಳಿಸಿದ್ದಾರೆ.

ಕರ್ನಾಟಕ ಕಿವಿ, ಮೂಗು ಆಸ್ಪತ್ರೆಯಲ್ಲಿ ಕೋವಿಡ್-19ಗೆ ಚಿಕಿತ್ಸೆ ಪಡೆದಿದ್ದ ಚಿತ್ರದುರ್ಗ ತಾಲೂಕಿನ ಚಿಕ್ಕಪುರ ಗ್ರಾಮದ 50 ವರ್ಷದ ವ್ಯಕ್ತಿ ಕೊರೊನಾ ಸೋಂಕಿನಿಂದ ಗುಣಮುಖರಾದ ಒಂದು ತಿಂಗಳ ಬಳಿಕ ಬ್ಲಾಕ್ ಫಂಗಸ್ ಪತ್ತೆಯಾಗಿದೆ. ಪ್ರತಿದಿನ ಮಾಸ್ಕ್ ಧರಿಸಿ ಗಾಯವಾಗಿರುವ ಪರಿಣಾಮ, ಅವರ ಕಿವಿ ಭಾಗದಲ್ಲಿ ಬ್ಲಾಕ್ ಫಂಗಸ್ ಸೋಂಕು ಪತ್ತೆಯಾಗಿದೆ. ಆ ವ್ಯಕ್ತಿ ಹೆಚ್ಚು ಸ್ಟಿರಾಯ್ಡ್ ಬಳಸಿರುವುದರಿಂದ ಬ್ಲಾಕ್ ಫಂಗಸ್ ಪತ್ತೆಯಾಗಿರುವ ಸಾಧ್ಯತೆ ಇದೆ ಎಂದು ಬ್ಲಾಕ್ ಫಂಗಸ್ ನೋಡೆಲ್ ಅಧಿಕಾರಿ ಡಾ.ಪ್ರಹ್ಲಾದ್ ಮಾಹಿತಿ ನೀಡಿದ್ದಾರೆ.

ಚರ್ಮದಲ್ಲಿ ಪತ್ತೆಯಾಗಿರುವ ಈ ಬ್ಲಾಕ್ ಫಂಗಸ್ ಹೆಚ್ಚು ಮಧುಮೇಹವಿರುವ ರೋಗಿಗಳಲ್ಲಿ ಪತ್ತೆಯಾಗಲಿದೆ. ದೇಶದ ಇತಿಹಾಸದಲ್ಲಿ ಮೊದಲ ಬಾರಿಗೆ ಪತ್ತೆಯಾಗಿರುವ ಈ ಸೋಂಕಿಗೆ ಸರ್ಜರಿ ಮೂಲಕ ಗುಣ ಮಾಡಲು ಸಿದ್ಧತೆಗಳಾಗಿವೆ. ಬ್ಲಾಕ್ ಫಂಗಸ್ ಆಗಿರುವ ಜಾಗವನ್ನು ಸಂಪೂರ್ಣ ಸರ್ಜರಿ ಮೂಲಕ ತೆಗೆದು ಹಾಕಲಾಗುತ್ತದೆ. ಬಳಿಕ ಬೇರೆಡೆಯ ಚರ್ಮವನ್ನು ಆ ಜಾಗಕ್ಕೆ ಹಾಕಿ ಸರ್ಜರಿ ಮಾಡುವ ಮೂಲಕ ಬ್ಲಾಕ್ ಫಂಗಸ್ ಸೋಂಕನ್ನು ಗುಣಪಡಿಸುವ ಭರವಸೆಯನ್ನು ವೈದ್ಯರು ನೀಡಿದ್ದಾರೆ.

Spread the love
  • Related Posts

    ಬೆಳ್ತಂಗಡಿ : “ಸಾಲ್ಯಾನ್ ಎಲ್ ಇಡಿ, ಧ್ವನಿ ನ್ಯೂಸ್ ಮಾಲಕ ಸುದೀಪ್ ಸಾಲ್ಯಾನ್’ಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

    ಬೆಳ್ತಂಗಡಿ : ತಾಲೂಕು ಮಾತ್ರವಲ್ಲದೆ ಜಿಲ್ಲೆಯಾದ್ಯಂತ ಬಹಳಷ್ಟು ಖ್ಯಾತಿ ಪಡೆದಿರುವ “ಸಾಲ್ಯಾನ್ ಎಲ್ ಇಡಿ” ಇಂದು ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಪ್ರಮಾಣಪತ್ರವನ್ನು ತನ್ನದಾಗಿಸಿಕೊಂಡಿದ್ದಾರೆ. ಮಂಗಳೂರಿನಲ್ಲಿ ನಡೆದ ದಿ| ಕಿಶೋರ್‌ಕುಮಾರ್‌ ಹಾಡುಗಳ ಗಾಯನ ದಾಖಲೆ, 100 ಗಾಯಕರು, ನಿರಂತರ 40…

    Spread the love

    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    ನವದೆಹಲಿ: ಕೇಂದ್ರ ಸಚಿವರಾದ ಎಚ್ ಡಿ ಕುಮಾರಸ್ವಾಮಿ ಮೂವರು ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರನ್ನು ನವದೆಹಲಿಗೆ ಕರೆಸಿ, ಅವರ ಜತೆಯಲ್ಲಿ ಕೇಂದ್ರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆಯ…

    Spread the love

    You Missed

    ಬೆಳ್ತಂಗಡಿ : “ಸಾಲ್ಯಾನ್ ಎಲ್ ಇಡಿ, ಧ್ವನಿ ನ್ಯೂಸ್ ಮಾಲಕ ಸುದೀಪ್ ಸಾಲ್ಯಾನ್’ಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

    • By admin
    • December 13, 2025
    • 41 views
    ಬೆಳ್ತಂಗಡಿ : “ಸಾಲ್ಯಾನ್ ಎಲ್ ಇಡಿ, ಧ್ವನಿ ನ್ಯೂಸ್ ಮಾಲಕ ಸುದೀಪ್ ಸಾಲ್ಯಾನ್’ಗೆ  ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    • By admin
    • December 8, 2025
    • 18 views
    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    • By admin
    • December 4, 2025
    • 36 views
    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    • By admin
    • December 4, 2025
    • 61 views
    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ

    • By admin
    • December 4, 2025
    • 38 views
    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ

    ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರಪತಿ ಭೇಟಿ

    • By admin
    • December 4, 2025
    • 45 views
    ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರಪತಿ ಭೇಟಿ