ಬಾರ್ಬಡೋಸ್ : ಇಲ್ಲಿನ ಬ್ರಿಡ್ಜ್ಟೌನ್ ಕೆನ್ಸಿಂಗ್ಟನ್ ಓವಲ್ ನಲ್ಲಿ ನಡೆದ T 20 ವಿಶ್ವಕಪ್ ಫೈನಲ್ ಅತ್ಯಂತ ರೋಮಾಂಚನಕಾರಿಯಾಗಿ ಸಾಗಿದ ರೋಚಕ ಹಣಾಹಣಿಯಲ್ಲಿ ಭಾರತ ತಂಡ ದಕ್ಷಿಣ ಆಫ್ರಿಕಾ ವಿರುದ್ಧ 7 ರನ್ ಗಳ ಜಯ ಸಾಧಿಸಿ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ. ಐಸಿಸಿ ಟಿ20 ವಿಶ್ವಕಪ್ನಲ್ಲಿ (ICC T20 World Cup 2024) ಭಾರತ ಕ್ರಿಕೆಟ್ ತಂಡ ದಕ್ಷಿಣ ಆಫ್ರಿಕಾ (South Africa Cricket Team) ತಂಡವನ್ನು ರನ್ ಗಳಿಸಿ ಮಣಿಸಿ ಎರಡನೇ ಬಾರಿಗೆ ರೋಹಿತ್ ಶರ್ಮಾ (Rohit Sharma) ನೇತೃತ್ವದ ಟೀಂ ಇಂಡಿಯಾ ಟಿ20 ವಿಶ್ವಕಪ್ ಅನ್ನು ತನ್ನದಾಗಿಸಿಕೊಂಡಿದೆ. ಈ ಮೂಲಕ ಭಾರತ 4 ವಿಶ್ವಕಪ್ಗಳನ್ನು ಜಯಿಸಿದ ಕೀರ್ತಿಗೆ ಪಾತ್ರವಾಗಿದೆ.
ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ
ಉಜಿರೆ: ಬೆಳ್ತಂಗಡಿ ತಾಲೂಕಿನ ಉಜಿರೆಯ ಬೆನಕ ಹೆಲ್ತ್ ಸೆಂಟರ್ ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ನಲ್ಲಿ ಪಿಯುಸಿ ವಿದ್ಯಾಭ್ಯಾಸ ಮುಗಿಸಿದ ಯುವತಿಯರಿಗೆ ಉಚಿತವಾಗಿ ತರಬೇತಿಯೊಂದಿಗೆ ಉದ್ಯೋಗಾವಕಾಶ ಪಡೆಯುವ ಸುವರ್ಣಾವಕಾಶವನ್ನು ಕಲ್ಪಿಸಲಾಗಿದೆ. NABH ಪುರಸ್ಕೃತ ಬೆನಕ ಹೆಲ್ತ್ ಸೆಂಟರ್ ನಲ್ಲಿ 2ವರ್ಷದ ANM ತರಬೇತಿಯನ್ನು…