ಭಾಗವತ ಕಥೆಗಳು ಬಾಲಕೃಷ್ಣನ ಅದ್ಭುತ ಲೀಲೆಗಳು
ಕಂಸನಿಗೆ ಈಗ ತನ್ನ ಮೃತ್ಯುಪ್ರಾಯ ಶತ್ರುವಿನ ಭಯ ಹೆಚ್ಚಿತು. ಆ ಶತ್ರುವನ್ನು ಎಲ್ಲಿದ್ದರೂ ಹುಡುಕಿ, ಹಿಡಿದು ತರಲು ತನ್ನ ಮಂತ್ರಿಗಳು, ಸೇನಾಧಿಪತಿಗಳು ಎಲ್ಲರಿಗೂ ಕಟ್ಟಾಜ್ಞೆ ನೀಡಿದ. ಇದೇ ಸಂದರ್ಭದಲ್ಲಿ ಗೋಕುಲದಲ್ಲಿ ನಂದಗೋಪನ ಮನೆಯಲ್ಲಿ ಸಂಭ್ರಮವೋ ಸಂಭ್ರಮ. ಗೋಪಗೋಪಿಯರೆಲ್ಲರೂ ಯಶೋದೆ ಹಡೆದ ಮುದ್ದು…