ಮಂಗಳವಾರದ ದಿನಭವಿಷ್ಯ ಯಾರಿಗೆ ಶುಭ, ಯಾರಿಗೆ ಅಶುಭ!

ಪಂಡಿತ್. ಶ್ರೀ ಅಘೋರಿನಾಥ್ ಗುರೂಜಿ. 99808 77934

ಮೇಷ: ಸ್ಥಿರಾಸ್ತಿ ವಿಚಾರದಲ್ಲಿ ಲಾಭ, ಮಾತೃವಿನಿಂದ ಅನುಕೂಲ, ನರ ದೌರ್ಬಲ್ಯ, ಕುತ್ತಿಗೆ ನೋವು, ದೇಹದಲ್ಲಿ ಆಯಾಸ, ಆತ್ಮೀಯರಿಗಾಗಿ ಅಧಿಕ ಖರ್ಚು.

ವೃಷಭ: ಗೃಹ ಬದಲಾವಣೆ, ಉದ್ಯೋಗ ಬದಲಾವಣೆಗೆ ಚಿಂತನೆ, ಹಣಕಾಸು ವಿಚಾರವಾಗಿ ಅನುಕೂಲ, ಆಕಸ್ಮಿಕ ಬಂಧುಗಳ ಆಗಮನ.

ಮಿಥುನ: ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸ, ಆಕಸ್ಮಿಕ ಧನಾಗಮನ, ಪಾಲುದಾರಿಕೆ ವ್ಯವಹಾರದಲ್ಲಿ ಅನುಕೂಲ, ಕೆಲಸ ಕಾರ್ಯಗಳಲ್ಲಿ ಎಚ್ಚರಿಕೆ, ಯೋಚಿಸಿ ನಿರ್ಧಾರ ಕೈಗೊಳ್ಳುವುದು ಉತ್ತಮ.

ಕಟಕ: ಸ್ವಯಂಕೃತ್ಯಗಳಿಂದ ತೊಂದರೆ, ಅತಿಯಾದ ಆಸೆಗಳಿಂದ ನಷ್ಟ, ದೂರ ಪ್ರದೇಶದಲ್ಲಿ ಉದ್ಯೋಗ, ಕಿಡ್ನಿ ಸಮಸ್ಯೆ, ಆರೋಗ್ಯದಲ್ಲಿ ಏರುಪೇರು.

ಸಿಂಹ: ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ, ಕೋರ್ಟ್ ಕೇಸ್‍ಗಳಲ್ಲಿ ಅಡೆತಡೆ, ದೂರ ಪ್ರಯಾಣ, ಸಹೋದರನಿಂದ ಅನುಕೂಲ.

ಕನ್ಯಾ: ಸ್ಥಿರಾಸ್ತಿ-ವಾಹನ ಯೋಗ, ಶತ್ರುಗಳ ಕಾಟ, ಋಣ ಬಾಧೆ, ಯೋಚನೆಯಿಂದ ನಿದ್ರಾಭಂಗ, ಅಜೀರ್ಣ ಸಮಸ್ಯೆ, ಆರೋಗ್ಯದಲ್ಲಿ ವ್ಯತ್ಯಾಸ.

ತುಲಾ: ಉದ್ಯೋಗ ನಿಮಿತ್ತ ಪ್ರಯಾಣ, ಅತಿಯಾದ ಹಠಮಾರಿತನ, ಸ್ವಯಂಕೃತ ಅಪರಾಧಗಳಿಂದ ತೊಂದರೆ, ಆತುರ ಸ್ವಭಾವದಿಂದ ಸಂಕಷ್ಟ, ಮಿತ್ರರೇ ಶತ್ರುವಾಗುವರು.

ವೃಶ್ಚಿಕ: ಹಣಕಾಸು ಸಂಪಾದನೆಗೆ ಮನಸ್ಸು, ಮಕ್ಕಳಿಂದ ಸಮಸ್ಯೆ, ಪ್ರಯಾಣದಲ್ಲಿ ಅಡೆತಡೆ, ಕಾರ್ಯ ಕರ್ತವ್ಯಗಳಲ್ಲಿ ಹಿನ್ನಡೆ.

ಧನಸ್ಸು: ಫೈನಾನ್ಸ್ ಕ್ಷೇತ್ರದವರಿಗೆ ಲಾಭ, ವ್ಯವಹಾರಗಳಲ್ಲಿ ಲಾಭ, ಧಾರ್ಮಿಕ ಕಾರ್ಯಕ್ಕಾಗಿ ಪ್ರಯಾಣ, ಸಂಗಾತಿಯಿಂದ ಮಾನಸಿಕ ನೆಮ್ಮದಿ.

ಮಕರ: ಸ್ವಯಂಕೃತ ಅಪರಾಧಗಳಿಂದ ನಷ್ಟ, ಸಾಲದ ಸುಳಿಗೆ ಸಿಲುಕುವಿರಿ, ದಾಯಾದಿಗಳ ಕಲಹ, ಕೋರ್ಟ್ ಕೇಸ್‍ಗಳಲ್ಲಿ ಜಯ, ದೂರ ಪ್ರದೇಶದಲ್ಲಿ ಆಕಸ್ಮಿಕ ಲಾಭ.

ಕುಂಭ: ಸಾಲ ತೀರಿಸುವ ಸಾಧ್ಯತೆ, ಆಹಾರ ಸೇವನೆಯಲ್ಲಿ ವ್ಯತ್ಯಾಸ, ಆರೋಗ್ಯದಲ್ಲಿ ಏರುಪೇರು, ಮಕ್ಕಳಲ್ಲಿ ಭೌತಿಕ ಜ್ಞಾನ ಕುಂಠಿತ.

ಮೀನ: ವಸ್ತ್ರಾಭರಣ-ಮೊಬೈಲ್ ಖರೀದಿಸುವಿರಿ, ಉದ್ಯೋಗ ಸ್ಥಳದಲ್ಲಿ ಉತ್ತಮ ಗೌರವ, ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ, ಪತ್ರ ವ್ಯವಹಾರಗಳಲ್ಲಿ ಲಾಭ.

Spread the love
  • Related Posts

    ರುಡ್ ಸೆಟ್ ಸಂಸ್ಥೆ, ಉಜಿರೆಯಲ್ಲಿ ಉಚಿತ ಮಹಿಳೆಯರ ವಸ್ತ್ರ ವಿನ್ಯಾಸ ತರಬೇತಿ

    ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಸಮೀಪದಲ್ಲಿರುವ ರುಡ್ ಸೆಟ್ ಸಂಸ್ಥೆ, ಉಜಿರೆಯಲ್ಲಿ ಮಹಿಳೆಯರ ವಸ್ತ್ರ ವಿನ್ಯಾಸ ತರಬೇತಿ / Dress Designing (ಚೂಡಿದಾರ್, ಬ್ಲೌಸ್, ಗೌನ್‌, ಸಾರಿ ಸ್ಕರ್ಟ್, ನೈಟಿ, ಫ್ರಾಕ್ , ಸ್ಯಾರಿ ಫಾಲ್, ಸಾರಿ ಕುಚ್ಚು ಇತ್ಯಾದಿ) ತರಬೇತಿಯನ್ನು…

    Spread the love

    ಮೋಸ ಮೋಸ ಮಹಾಮೋಸ ಆನೆ ಮೇಲೆ ಕ್ಲಿಕ್ ಮಾಡಿ ಹಣ ಗೆಲ್ಲಿ ಸಂದೇಶ ರವಾನೆ, ಪಾವತಿಗೂ ಮುನ್ನಾ ಜಾಗೃತರಾಗಿ

    ಮೋಸ ಹೋಗುವವರು ಇರುವವರೆಗೂ ಮೋಸಮಾಡುವವರು ಜೀವಂತ ಇರುತ್ತಾರೆ ಹಾಗಂತಾ ನಾವು ನಮ್ಮ ಎಚ್ಚರಿಕೆಯಲ್ಲಿ ಇರಬೇಕು ಸ್ವಲ್ಪ ಯಮಾರಿದ್ರು ಖಾತೆಯಿಂದ ಮಾಯವಾಗಬಹುದು. ಹಣ ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಬೇರೆಬೇರೆ ರೀತಿಯಲ್ಲಿ ಹಣ ಕಳೆದುಕೊಂಡವರನ್ನು ಕಾಣಬಹುದು ಹಾಗೆ ಮೋಸ ಮಾಡುವವರು ಬೇರೆ ಬೇರೆ…

    Spread the love

    You Missed

    ಬೆಳ್ತಂಗಡಿ ವಕೀಲರ ಸಂಘದಿಂದ ಕ್ರಿಸ್ಮಸ್ ಹಬ್ಬದ ಆಚರಣೆ

    • By admin
    • December 17, 2024
    • 90 views
    ಬೆಳ್ತಂಗಡಿ ವಕೀಲರ ಸಂಘದಿಂದ ಕ್ರಿಸ್ಮಸ್ ಹಬ್ಬದ ಆಚರಣೆ

    ರುಡ್ ಸೆಟ್ ಸಂಸ್ಥೆ, ಉಜಿರೆಯಲ್ಲಿ ಉಚಿತ ಮಹಿಳೆಯರ ವಸ್ತ್ರ ವಿನ್ಯಾಸ ತರಬೇತಿ

    • By admin
    • December 15, 2024
    • 55 views
    ರುಡ್ ಸೆಟ್ ಸಂಸ್ಥೆ,  ಉಜಿರೆಯಲ್ಲಿ  ಉಚಿತ ಮಹಿಳೆಯರ ವಸ್ತ್ರ ವಿನ್ಯಾಸ ತರಬೇತಿ

    ಮೋಸ ಮೋಸ ಮಹಾಮೋಸ ಆನೆ ಮೇಲೆ ಕ್ಲಿಕ್ ಮಾಡಿ ಹಣ ಗೆಲ್ಲಿ ಸಂದೇಶ ರವಾನೆ, ಪಾವತಿಗೂ ಮುನ್ನಾ ಜಾಗೃತರಾಗಿ

    • By admin
    • December 14, 2024
    • 57 views
    ಮೋಸ ಮೋಸ ಮಹಾಮೋಸ ಆನೆ ಮೇಲೆ ಕ್ಲಿಕ್ ಮಾಡಿ ಹಣ ಗೆಲ್ಲಿ ಸಂದೇಶ ರವಾನೆ,  ಪಾವತಿಗೂ ಮುನ್ನಾ ಜಾಗೃತರಾಗಿ

    ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ  ರಾಷ್ಟ್ರಪತಿಗಳ  ಭೇಟಿ

    • By admin
    • December 12, 2024
    • 140 views
    ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ  ರಾಷ್ಟ್ರಪತಿಗಳ  ಭೇಟಿ

    ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ನೆಲಬಾಂಬ್ ಸ್ಫೋಟದಲ್ಲಿ ಯೋಧ ಹುತಾತ್ಮ

    • By admin
    • December 10, 2024
    • 79 views
    ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ನೆಲಬಾಂಬ್ ಸ್ಫೋಟದಲ್ಲಿ ಯೋಧ ಹುತಾತ್ಮ

    ಮುರುಡೇಶ್ವರ ಪ್ರವಾಸಕ್ಕೆ ಬಂದ ವಿದ್ಯಾರ್ಥಿನಿಯರು ಸಮುದ್ರದ ನೀರಿನಲ್ಲಿ ಮುಳುಗಿ ನಾಪತ್ತೆ

    • By admin
    • December 10, 2024
    • 91 views
    ಮುರುಡೇಶ್ವರ ಪ್ರವಾಸಕ್ಕೆ ಬಂದ ವಿದ್ಯಾರ್ಥಿನಿಯರು ಸಮುದ್ರದ ನೀರಿನಲ್ಲಿ ಮುಳುಗಿ ನಾಪತ್ತೆ